ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿಗುತ್ತಿರುವ ತರಕಾರಿಗಳಲ್ಲಿ ಹೆಚ್ಚು ಲೆಡ್ ಪ್ರಮಾಣ ಕಂಡುಬಂದಿದೆ. ಆರೋಗ್ಯ ಚೆನ್ನಾಗಿರಲಿ ಎಂದು ಸೇವಿಸುವ ತರಕಾರಿಗಳೇ ಆರೋಗ್ಯಕ್ಕೆ ಹಾನಿ ಮಾಡುತ್ತಿವೆ.
ಕೇಂದ್ರ ಮಾಲೀನ್ಯ ನಿಯಂತ್ರಣ ಮಂಡಳಿಯು ರಾಜ್ಯದಾದ್ಯಂತ 70ಕ್ಕೂ ಹೆಚ್ಚು ತರಕಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧರಣಿ ತಾಲೂಕಿನ ರಾಣಿಗಾಂವ್ ಘಾಟ್ ವಿಭಾಗದಲ್ಲಿ, ಶಿವಝಿರಿ ಸಮೀಪ ಪಿಕಪ್ ವಾಹನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲೇ ಐವರು...
ಮದುವೆ ಎನ್ನುವುದು ಎರಡು ಮನಸ್ಸುಗಳ, ಎರಡು ಕುಟುಂಬಗಳ ಒಕ್ಕೂಟ. ಪ್ರೀತಿ, ನಂಬಿಕೆ ಮತ್ತು ಬದ್ಧತೆ ಎಂಬ ಮೂರು ಸ್ತಂಭಗಳ ಮೇಲೆ ದಾಂಪತ್ಯ ನಿಂತಿರುತ್ತದೆ. ಆದರೆ ಕೆಲವು ಅಭ್ಯಾಸಗಳು ಮತ್ತು ಮನೋಭಾವಗಳು ನಿಧಾನವಾಗಿ ಸಂಬಂಧದ...
ಸಾಮಾಗ್ರಿಗಳುಈರುಳ್ಳಿಹಸಿಮೆಣಸುಬೆಳ್ಳುಳ್ಳಿಮೊಸರುಉಪ್ಪುಕೊತ್ತಂಬರಿ ಸೊಪ್ಪುಖಾರದಪುಡಿಸಾಂಬಾರ್ ಪುಡಿಗರಂ ಮಸಾಲಾಎಣ್ಣೆಕಸೂರಿ ಮೇಥಿಮಾಡುವ ವಿಧಾನಮೊದಲು ಕುಟಾಣಿಗೆ ಮೆಣಸಿನಕಾಯಿ ಹಾಗೂ ಬೆಳ್ಳುಳ್ಳಿ ಹಾಕಿ ಕುಟ್ಟಿನಂತರ ಇದಕ್ಕೆ ಈರುಳ್ಳಿ ಹಾಕಿ ಕುಟ್ಟಿನಂತರ ಮೊಸರು, ಖಾರದಪುಡಿ, ಗರಂ ಮಸಾಲಾ, ಸಾಂಬಾರ್ ಪುಡಿ ಹಾಕಿ ಮಿಕ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ಹಿಂಸಾಚಾರಕ್ಕೆ ಕಾರಣವಾಗಿದ್ದ ಕುಖ್ಯಾತ ಮಾದಕ ವಸ್ತು ಸಂಘಟನೆಯ ನಾಯಕ ನೆಮೆಸಿಯೊ ಒಸೆಗುರಾ ಅಲಿಯಾಸ್ ‘ಎಲ್ ಮೆಂಚೊ’ ಸೈನ್ಯದ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾನೆ.
ಜಾಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಸಂಘಟನೆಯ 59 ವರ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದು, ರೈತರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಅನ್ನದಾತನ ಆಕ್ರೋಶಕ್ಕೆ ಕಾರಣವಾಗುದೆ.
ಲಾಠಿಚಾರ್ಜ್ ಖಂಡಿಸಿ ಇಂದು ಶೃಂಗೇರಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಘಟನೆ ನಡೆದ ಬಳಿಕ ಕ್ಯಾಂಪಸ್‌ನಲ್ಲಿ ಉದ್ವಿಗ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂತ್ರಪಿಂಡದ ತೊಂದರೆ ಹಾಗೂ ಇನ್ನಿತರ ವಯೋಸಹಜ ದೈಹಿಕ ತೊಂದರೆಗಳಿಂದ ರಾಯ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇತ್ತೀಚಿನ ಹೇಳಿಕೆಯಿಂದ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸರಾಗಿದ್ದಾರೆ. ಮಾರ್ಚ್ 19ರಂದು ಒಂದೇ ದಿನ ಬಿಡುಗಡೆಯಾಗುತ್ತಿರುವ ‘ಟಾಕ್ಸಿಕ್’ ಹಾಗೂ ‘ಧುರಂದರ್ 2’ ಸಿನಿಮಾಗಳ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಕೂಲು ಕಾಲೇಜಿಗೆ ಹೋಗುವ ಮಕ್ಕಳ ಒಬೈಲ್ ಬಳಕೆ ಪೋಷಕರಿಗೆ ಸುಸ್ತು ಮಾಡಿದೆ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿದೆ. ಎಷ್ಟೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 76...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ನೇಪಾಳ ಮೂಲದ ರಾಜೇಂದ್ರ ಸಿಂಗ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಹತ್ತು ದಿನಗಳ ಹಿಂದೆ ಇಂದಿರಾನಗರದ ಡಬಲ್ ರೋಡ್ ಬಳಿ ಇರುವ...