May 4, 2026
Monday, May 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೈವದ ಕೃಪೆಯಿಂದಲೇ ಸಿಕ್ಕಿದ ಸಿನಿಮಾ: ಪತಿಯ ಹೊಸ ಸಿನಿಮಾ ಬಗ್ಗೆ ಪ್ರಗತಿ ಶೆಟ್ಟಿ ಭಾವುಕ ನುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿರುವ 'ಜೈ ಹನುಮಾನ್' ಚಿತ್ರದ ಚಿತ್ರೀಕರಣಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಹನುಮಂತನ ಜನ್ಮಸ್ಥಳವೆಂದು ಕರೆಯಲ್ಪಡುವ ಅಂಜನಾದ್ರಿ ಬೆಟ್ಟದಲ್ಲಿಯೇ ಇಂದು ಮುಹೂರ್ತ ಸಮಾರಂಭ...

ಇರಾನ್‌ ನಲ್ಲಿ ಮತ್ತೆ ಬೀದಿಗಿಳಿದ ವಿದ್ಯಾರ್ಥಿಗಳು: ಖಮೇನಿ ವಿರುದ್ಧ ಭುಗಿಲೆದ್ದ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕಾ ಇರಾನ್‌ ಸಂಘರ್ಷ ತಾರಕಕ್ಕೇರಿದ್ದು, ಉಭಯದೇಶಗಳ ನಡುವಿನ ಸಮರ ಯುದ್ದಕ್ಕೆ ಕಾಲುಕೆರೆದು ಸರ್ವಸನ್ನದ್ದವಾಗುವಂತೆ ಮಾಡುವಲ್ಲಿ ನಿಂತಿದೆ. ಇದರ ನಡುವೆ ಇರಾನ್‌ ನ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತೆ ಸರ್ಕಾರಿ ವಿರೋಧಿ ಘೋಷಣೆಗಳನ್ನು...

ಅತ್ತೆ ಕಾಟಕ್ಕೆ ದೇವರ ಮೊರೆ ಹೋದ ಸೊಸೆ: ಹುಂಡಿಯಲ್ಲಿ ಸಿಕ್ಕಿತು 110 ರೂಪಾಯಿ ‘ಡೀಲ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ತೆ-ಸೊಸೆಯ ಜಗಳ ಬೀದಿಗಿಳಿಯುವುದು ಸಾಮಾನ್ಯ, ಆದರೆ ರಾಯಭಾಗದ ಖಣದಾಳ ಗ್ರಾಮದಲ್ಲಿ ಇದು ದೇವಸ್ಥಾನದ ಹುಂಡಿ ಏರಿದೆ! ಇಲ್ಲಿನ ಪ್ರಸಿದ್ಧ ಶ್ರೀ ಹುಲಿಕಾಂತೇಶ್ವರ ದೇವಸ್ಥಾನದ ಹುಂಡಿಯಲ್ಲಿ ಮಹಿಳೆಯೊಬ್ಬಳು ಬರೆದ ವಿಚಿತ್ರ ಚೀಟಿಯೊಂದು...

ಭಾರತೀಯರು ಜಗತ್ತಿಗೆ ಉಪಕಾರಿ, ಸ್ವದೇಶಕ್ಕೆ ಏನು ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತದ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ 150 ಕೋಟಿ ಜನರಿರುವ ದೇಶವು ತನ್ನದೇ ಆದ...

ಯಾರ್ಕರ್ ಕಿಂಗ್ ಈಗ ವಿಕೆಟ್ ರೇಟಿಂಗ್ ಕಿಂಗ್: ಅಶ್ವಿನ್ ದಾಖಲೆ ಉಡೀಸ್ ಮಾಡಿದ ಬುಮ್ರಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧದ ಇಂದಿನ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾದ "ಯಾರ್ಕರ್ ಕಿಂಗ್" ಜಸ್ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹರಿಣಗಳ ವಿರುದ್ಧದ ಪಂದ್ಯದಲ್ಲಿ ಘಾತಕ ಬೌಲಿಂಗ್ ಪ್ರದರ್ಶಿಸಿದ ಬುಮ್ರಾ, ಕೇವಲ...

BIG NEWS | ಡೊನಾಲ್ಡ್‌ ಟ್ರಂಪ್ ಹತ್ಯೆಗೆ ನಡೆಯಿತೇ ಸ್ಕೆಚ್? ರೆಸಾರ್ಟ್‌ಗೆ ನುಗ್ಗಿದ್ದ ಯುವಕನ ಮೇಲೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್-ಎ-ಲಾಗೊ ರೆಸಾರ್ಟ್‌ಗೆ ಅಕ್ರಮವಾಗಿ ಪ್ರವೇಶಿಸಿದ ಶಸ್ತ್ರಸಜ್ಜಿತ ಯುವಕನನ್ನು ರಹಸ್ಯ ಏಜೆಂಟ್‌ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ. ಯುವಕ ನುಗ್ಗಿದ ಸಮಯದಲ್ಲಿ...

ಟಿ20 ವಿಶ್ವಕಪ್ ಸೂಪರ್-08: ಮಿಲ್ಲರ್, ಬ್ರೆವಿಸ್ ಭರ್ಜರಿ ಆಟ: ಭಾರತಕ್ಕೆ188 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ-20 ವಿಶ್ವಕಪ್ ನ ಸೂಪರ್-08 ಹಂತದಲ್ಲಿ ದಕ್ಷಿಣ ಆಫ್ರಿಕಾವು ಭಾರತಕ್ಕೆ 188 ರನ್ ಗಳ ಬಿಗ್ ಟಾರ್ಗೆಟ್ ನೀಡಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಯುವಕ ಕಾವೇರಿ ನದಿಯ ಸುಳಿಗೆ ಸಿಲುಕಿ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಶನಿವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಯುವಕನೋರ್ವ ಕಾವೇರಿ ನದಿಯ ನೀರಿನ ಸೆಳೆತಕ್ಕೆ...

ನಿವೃತ್ತಿಗೂ ಮುನ್ನವೇ ನೇಮಕಾತಿ: ಶಾಲಾ ವ್ಯವಸ್ಥೆ ಸುಧಾರಣೆಗೆ ಬೊಮ್ಮಾಯಿ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಉಳಿಯದಂತೆ ತಡೆಯಲು ತಮಿಳುನಾಡು ಮಾದರಿಯ ನೇಮಕಾತಿ ವ್ಯವಸ್ಥೆ ಜಾರಿಗೆ ತರುವುದು ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

Health | ವಾರಕ್ಕೊಮ್ಮೆ ಮಟನ್ ಕಾಲು ಸೂಪ್ ಕುಡಿದ್ರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ಗೊತ್ತಾ?

ಸಾಮಾನ್ಯವಾಗಿ ಮಾಂಸಾಹಾರಿಗಳು ಮಟನ್ ಎಂದರೆ ಕೇವಲ ಮಾಂಸಕ್ಕೆ ಮಾತ್ರ ಆದ್ಯತೆ ನೀಡುತ್ತಾರೆ. ಆದರೆ ಮಟನ್ ಕಾಲು ಅಥವಾ 'ಪಾಯಾ' ಸೇವನೆಯು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಆಯುರ್ವೇದ ಮತ್ತು...

Viral | ಲಿಫ್ಟ್‌ನಲ್ಲಿ ಸಿಲುಕಿದ ಕಂದಮ್ಮಗಳು: ಪುಟಾಣಿ ಬಾಲಕಿಯ ಸಮಯಪ್ರಜ್ಞೆಗೆ ನೆಟ್ಟಿಗರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಜನರು ಪರದಾಡುವ ಘಟನೆಗಳು ಹೆಚ್ಚಾಗುತ್ತಿವೆ. ದೊಡ್ಡವರೇ ಗಾಬರಿಯಾಗುವ ಇಂತಹ ಸನ್ನಿವೇಶದಲ್ಲಿ, ಪುಟ್ಟ ಬಾಲಕಿಯೊಬ್ಬಳು ತನ್ನ ಅಪ್ರತಿಮ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಇಬ್ಬರು...

ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್: ಮೈಸೂರು ರಸ್ತೆಯಿಂದ ನೈಸ್ ರಸ್ತೆಗೆ ಶೀಘ್ರವೇ ಸಿಗಲಿದೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಟ್ರಾಫಿಕ್ ಕಿರಕಿರಿಗೆ ಮುಕ್ತಿ ನೀಡಲು ನೈಸ್‌ (NICE) ಸಂಸ್ಥೆ ಸಜ್ಜಾಗಿದೆ. ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ, ಹೊಸೂರು ಮತ್ತು ತುಮಕೂರು ರಸ್ತೆಗೆ ಸಂಚರಿಸುವ ವಾಹನ ಸವಾರರಿಗೆ ಶೀಘ್ರದಲ್ಲೇ ಸಿಹಿಸುದ್ದಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !