May 4, 2026
Monday, May 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೀರು ಕುಡಿಯಲು ಹೋದ ಜಿಂಕೆಗೆ ಮೊಸಳೆ ಕಂಟಕ! ರಕ್ಷಣೆಗೆ ಮುಂದಾದ ಯುವಕರ ಪ್ರಯತ್ನ ವಿಫಲ

ಹೊಸದಿಗಂತ ದಾಂಡೇಲಿ: ಪ್ರಕೃತಿಯ ಮಡಿಲಲ್ಲಿರುವ ಹಸನ್ಮಾಳದ ಕೆರೆಯಲ್ಲಿ ರವಿವಾರ ಮಧ್ಯಾಹ್ನ ಪ್ರಾಣಿ ಸಂಕುಲಗಳ ನಡುವಿನ ಅಳಿವು-ಉಳಿವಿನ ಹೋರಾಟವೊಂದು ನಡೆದಿದೆ. ದಾಹ ತಣಿಸಿಕೊಳ್ಳಲು ಕೆರೆಗೆ ಇಳಿದಿದ್ದ ಜಿಂಕೆಯ ಮೇಲೆ ಹೊಂಚು ಹಾಕಿದ್ದ ಮೊಸಳೆಯೊಂದು ಕ್ಷಣಮಾತ್ರದಲ್ಲಿ ದಾಳಿ...

ವೈಭವ್ ಸೂರ್ಯವಂಶಿಗೆ ಬಂಪರ್: 50 ಲಕ್ಷ ನೀಡಿ ಸನ್ಮಾನಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಯುವ ಆಟಗಾರ ಬಿಹಾರದ 14 ವರ್ಷದ ವೈಭವ್ ಸೂರ್ಯವಂಶಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ₹50 ಲಕ್ಷದ ಚೆಕ್ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸಾಮ್ರಾಟ್...

ತೆಲಂಗಾಣ ಪೊಲೀಸರ ಮುಂದೆ ಮಾವೋವಾದಿ ಕಮಾಂಡರ್ ದೇವ್‌ಜಿ ಶರಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಲೆಗೆ 1 ಕೋಟಿ ರೂ. ಬಹುಮಾನವನ್ನು ಘೋಷಿಸಲಾಗಿದ್ದ ಉನ್ನತ ಮಾವೋವಾದಿ ಕಮಾಂಡರ್ 'ತಂತ್ರಜ್ಞ' ತಿಪ್ಪಿರಿ ತಿರುಪತಿ ಅಲಿಯಾಸ್ ದೇವ್‌ಜಿ ತೆಲಂಗಾಣ ಪೊಲೀಸರ ಮುಂದೆ ಶರಣಾಗಿದ್ದಾನೆ. ದೇವ್‌ಜಿ ಜೊತೆ ಮತ್ತೊಬ್ಬ ಹಿರಿಯ ಮಾವೋವಾದಿ...

ಮನ್‌ ಕಿ ಬಾತ್‌ನಲ್ಲಿ ಕರ್ನಾಟಕ ರೈತರ ಸಾಧನೆ ನೆನಪಿಸಿಕೊಂಡ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ, ಕರ್ನಾಟಕದ ರೈತರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ನಂಜನಗೂಡಿನ ಬಾಳೆಹಣ್ಣು, ಮೈಸೂರಿನ ವೀಳ್ಯೆದೆಲೆ ಹಾಗೂ ಇಂಡಿಯಲ್ಲಿ...

ಅಂದು ಹಣಕಾಸು ಮಂತ್ರಿ ಮಾಡಿದ್ದು ಯಾರು? ಸಿದ್ದರಾಮಯ್ಯಗೆ ಹಳೆಯ ಇತಿಹಾಸ ನೆನಪಿಸಿದ ಕುಮಾರಣ್ಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: "ದೇವೇಗೌಡರು ಅಂದು ನಿಮ್ಮ ಬೆನ್ನಿಗೆ ನಿಲ್ಲದಿದ್ದರೆ ನೀವು ಇಂದು ಕನಿಷ್ಠ ಒಂದು ನಿಗಮ ಮಂಡಳಿಯ ಅಧ್ಯಕ್ಷರೂ ಆಗುತ್ತಿರಲಿಲ್ಲ" ಹೀಗೆಂದು ಹೇಳುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯನವರ ವಿರುದ್ಧ...

ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ: 2,500ಕ್ಕೂ ಅಧಿಕ ‘ಡೆಂಜರಸ್’ ನಾಯಿಗಳ ಸೆರೆಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಮತ್ತು ಸಾರ್ವಜನಿಕರ ರಕ್ಷಣೆಗಾಗಿ ಜಿಬಿಎ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಸುಪ್ರೀಂಕೋರ್ಟ್ ನೀಡಿದ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ,...

ಟಿ20 ವಿಶ್ವಕಪ್ | ಸೂಪರ್ 8 ನಲ್ಲಿ ಆಫ್ರಿಕಾ-ಭಾರತ ಮುಖಾಮುಖಿ: ಟಾಸ್ ಗೆದ್ದ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಸೂಪರ್ 8 ಪಂದ್ಯದಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಮೊದಲು ಬ್ಯಾಟಿಂಗ್ ಮಾಡಲು...

ಆಂಗ್ಲರ ಸ್ಪಿನ್ ಗೆ ಎಡವಿದ ಶ್ರೀಲಂಕಾ: ಸೂಪರ್‌-8 ನಲ್ಲಿ ಇಂಗ್ಲೆಂಡ್‌ ಗೆ ಭರ್ಜರಿ ಗೆಲುವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನ ಲೀಗ್‌ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತಿದ್ದ ಶ್ರೀಲಂಕಾ ಮತ್ತೆ ಎಡವಿದ್ದು, ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲಿಗೆ ತುತ್ತಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಫಿಲ್ ಸಾಲ್ಟ್ ಅರ್ಧಶತಕದ...

ದೈವಕ್ಕೆ ಅಪಮಾನ ಆರೋಪ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ಗೆ ಮತ್ತೆ ನೊಟೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ದೈವ ನಿಂದನೆ ಆರೋಪ ಎದುರಿಸುತ್ತಿದ್ದು, ಈಗಾಗಲೇ ನೊಟೀಸ್ ನೀಡಿದರೂ ನಟನಿಂದ ಯಾವುದೇ ಪ್ರತಿಕ್ರಿಯಿ ಸಿಕ್ಕಿಲ್ಲ. ಹೀಗಾಗಿ ಮತ್ತೊಮ್ಮೆ ನೊಟೀಸ್ ನೀಡಲಾಗಿದೆ. ಈಗಾಗಲೇ‌ ಪೊಲೀಸರು ಎರಡು ನೊಟೀಸ್...

ನವ ತಂತ್ರಜ್ಞಾನದೊಂದಿಗೆ ಬೆಳಗಾವಿಯಲ್ಲಿ ‘ಜಂಬಗಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ’ ಲೋಕಾರ್ಪಣೆ

ಹೊಸದಿಗಂತ ಬೆಳಗಾವಿ: ಕುಂದಾನಗರಿ ಬೆಳಗಾವಿಯ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಮತ್ತೊಂದು ಹೊಸ ಆಯಾಮ ಸೇರ್ಪಡೆಯಾಗಿದೆ. ನಗರದ ಕೃಷ್ಣ ದೇವರಾಯ ವೃತ್ತದ ಬಳಿ ನಿರ್ಮಿಸಲಾಗಿರುವ ಅತ್ಯಾಧುನಿಕ ಸೌಲಭ್ಯಗಳ 'ಜಂಬಗಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ'ಯನ್ನು ಮಹಿಳಾ...

No Power | ವೈಫೈ ಇಲ್ಲ, ಫ್ಯಾನು ಇಲ್ಲ: ಒಂದು ದಿನದ ಕರೆಂಟ್ ಕಟ್ ತಂದ ಸಂಕಟ ಅಷ್ಟಿಷ್ಟಲ್ಲ!

ನಮ್ಮ ಇಂದಿನ ಜೀವನ ಸಂಪೂರ್ಣವಾಗಿ ವಿದ್ಯುತ್ ಮೇಲೆ ಅವಲಂಬಿತವಾಗಿದೆ ಎಂಬುದು ಒಂದು ದಿನದ ವಿದ್ಯುತ್ ಕಡಿತದ ವೇಳೆ ಸಾಬೀತಾಗಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ರಾತ್ರಿ ಮಲಗುವವರೆಗೆ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಗೀಸರ್, ಮಿಕ್ಸಿ ಸೇರಿದಂತೆ...

ಮದುವೆ ಸಂಭ್ರಮದ ಮನೆಯಲ್ಲಿ ಶೋಕ: ಸಾವಿಗೆ ಶರಣಾದ ಸಹೋದರಿಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಜೋಧಾಪುರದಲ್ಲಿ ಅಕ್ಕ-ತಂಗಿಯರಿಬ್ಬರು ಮದುವೆಗೆ ಕೆಲವೇ ಗಂಟೆಗಳ ಮೊದಲು ಸಾವಿಗೆ ಶರಣಾದ ಘಟನೆ ನಡೆದಿದೆ.ಮೃತರನ್ನು ಶೋಭಾ (25) ಮತ್ತು ವಿಮಲಾ (23) ಎಂದು ಗುರುತಿಸಲಾಗಿದೆ. ಇದರಿಂದ ಮದುವೆಯ ಸಂಭ್ರಮದಲ್ಲಿದ್ದ ಮನೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !