ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವರ್ಷ ಉತ್ತಮ ಮಳೆಯಾದರೂ, ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿದಿದೆ. 13 ಪ್ರಮುಖ ಅಣೆಕಟ್ಟುಗಳಲ್ಲಿ ಹತ್ತು ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ಕಡಿಮೆ ಸಂಗ್ರಹವಿದೆ. ಹೆಚ್ಚುತ್ತಿರುವ ತಾಪಮಾನದಿಂದ ನೀರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಫಾರ್ಮ್ ಕುರಿತು ಚರ್ಚೆ ಮುಂದುವರಿದಿದೆ. ಕೆಲ ಪಂದ್ಯಗಳಲ್ಲಿ ಸಿಡಿಲಬ್ಬರ ಪ್ರದರ್ಶನ ನೀಡಿದರೆ, ಇನ್ನೂ ಕೆಲವು ಸಂದರ್ಭಗಳಲ್ಲಿ ಶೂನ್ಯಕ್ಕೆ ಔಟಾಗಿರುವುದು ಅಭಿಮಾನಿಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನುಮ ಜನ್ಮಸ್ಥಳವೆಂದು ಪೂಜಿಸಲ್ಪಡುವ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ ಚಿತ್ರದ ಮುಹೂರ್ತ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಬೆಳಿಗ್ಗೆ 11:50ಕ್ಕೆ ವಿಶೇಷ ಪೂಜೆಯೊಂದಿಗೆ ತೆಲುಗು ಚಿತ್ರದ ಶೂಟಿಂಗ್‌ಗೆ ಚಾಲನೆ ನೀಡಲಾಯಿತು.
ಚಿತ್ರದಲ್ಲಿ ಆಂಜನೇಯನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಗುವಾಹಟಿಯ ವಾಜಪೇಯಿ ಭವನದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...
ಹೊಸದಿಗಂತ ವರದಿ ಮಡಿಕೇರಿ:
ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ವೀರಾಜಪೇಟೆ ಸುಣ್ಣದ ಬೀದಿಯ ಹಸೈನಾರ್...
ಹೊಸದಿಗಂತ ವರದಿ ಅಂಕೋಲಾ:
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಅಂಕೋಲಾ ಮತ್ತು ಗೋಕರ್ಣ ನಡುವೆ ಕೊಂಡಿಯಾಗಿ ಮಂಜಗುಣಿ ಬಳಿ ಗಂಗಾವಳಿ ನದಿಗೆ ನಿರ್ಮಿಸಿರುವ ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಇಬ್ಬರ ಜೀವ ತೆಗೆದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಹುಣಸೆಹಳ್ಳಿ ಸಮೀಪದ ಪುರ ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ ಅರ್ಧ ಗಂಟೆಯಲ್ಲೇ ಕಾರ್ಯಾಚರಣೆ ಆರಂಭಿಸಲಾಯಿತು.
ಅರಣ್ಯಾಧಿಕಾರಿಗಳು ಕಾಡಾನೆಗೆ ಅರವಳಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
AI ಇಂಪ್ಯಾಕ್ಟ್ ಸಮಿಟ್ 2026 ಭಾರತದ ಹೊಸ ತಂತ್ರಜ್ಞಾನಗಳ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದ 131ನೇ ಸಂಚಿಕೆಯಲ್ಲಿ...
ಬೇಸಿಗೆಯ ಬಿಸಿಯಲ್ಲಿ ತಂಪಾದ, ರುಚಿಕರವಾದ ಹಾಗೂ ಸರಳವಾಗಿ ತಯಾರಿಸಬಹುದಾದ ಒಂದು ಸಾಂಪ್ರದಾಯಿಕ ಅಡುಗೆ ಎಂದರೆ ಬದನೆಕಾಯಿ ಮೊಸರು ಗೊಜ್ಜು. ಕಡಿಮೆ ಮಸಾಲೆ, ಸರಳ ಒಗ್ಗರಣೆ ಮತ್ತು ಮನೆಯಲ್ಲೇ ಸಿಗುವ ಸಾಮಗ್ರಿಗಳಿಂದ ಸಿದ್ಧವಾಗುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಮತ್ತು ಬೆಳ್ಳಿ ದರಗಳು ಮತ್ತೆ ಏರಿಕೆಯ ಹಾದಿ ಹಿಡಿದಿವೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ ಸುಮಾರು 285 ರೂ. ಹೆಚ್ಚಳವಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವವೂ ಕಾಣಿಸಿಕೊಂಡಿದೆ.
ಭಾರತದಲ್ಲಿ...
ಹೊಸದಿಗಂತ ವರದಿ ಬೆಳಗಾವಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಅಶೋಕ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಮೆರವಣಿಗೆಗೆ ಚಾಲನೆ ನೀಡಿದರು.
ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,...
ಹೊಸದಿಗಂತ ವರದಿ ವಿಜಯಪುರ:
ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಜಾವ ನಿಧನರಾದರು.
ಮೃತರು, ಮಕ್ಕಳಾದ...