ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆಯುತ್ತಿರುವ ‘ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಎಲ್ಲರ ಕಣ್ಣು ಜಿಯೋ ಪೆವಿಲಿಯನ್‌ನತ್ತ ನೆಟ್ಟಿದೆ. ಇದಕ್ಕೆ ಕಾರಣ, ಶಿಕ್ಷಣದ ಹಳೆಯ ಪದ್ಧತಿಯನ್ನೇ ಬದಲಿಸಲು ಸಜ್ಜಾಗಿರುವ ‘ಜಿಯೋ-ಶಿಕ್ಷಾ’ ಮಾದರಿ. ಇದು ಕೇವಲ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅವೆ ಆಕಾಂಕ್ಷೆಗಳು ಮನುಷ್ಯನಿಗೆ ಇರುವುದು ಸಹಜ್. ಕೆಲವೊಮ್ಮೆ ಅದು ಅತಿಯಾದ ಅಪಾಯ ನಿಶ್ಚಿತ. ಇದೀಗ ಅಂತಹ ಆಸೆಗೆ ಓರ್ವ ಜೈಲು ಪಾಲಾಗಿದ್ದಾನೆ.
ಹೌದು, ಕೊಲ್ಲಂನ ಮಯ್ಯನಾಡ್ ನಿವಾಸಿಗೆ ಜೈಲಿನಲ್ಲಿರಬೇಕೆಂಬ ಆಸೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ, ಇದು ಅವರ ಜಾಯಮಾನದಲ್ಲೇ ಬಂದಿದೆ" ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರ ಇತ್ತೀಚಿನ ಟ್ವೀಟ್ ಕುರಿತು ಮಾಧ್ಯಮಗಳೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶಸ್ಸಿನ ಶಿಖರದಲ್ಲಿದ್ದಾಗಲೇ ಪ್ರಿಯಾಂಕಾ ಅಮೆರಿಕಕ್ಕೆ ಹಾರಿದ್ದು ಅದೆಷ್ಟೋ ಜನರಿಗೆ ಆಶ್ಚರ್ಯ ತಂದಿತ್ತು. ಆದರೆ ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, "ನಾನು ಎಂದಿಗೂ ಹಿಂದಿ ಚಿತ್ರರಂಗವನ್ನು ಬಿಡಲು ಬಯಸಿರಲಿಲ್ಲ....
ಹೊಸದಿಗಂತ ಉಡುಪಿ:
ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ವೃದ್ಧೆಯ ಚಿನ್ನದ ಸರ ಕಿತ್ತೊಯ್ದಿದ್ದ ಮೂವರು ಆರೋಪಿಗಳನ್ನು ಶಿರ್ವ ಮತ್ತು ಬೈಂದೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 4 ಗಂಟೆಗಳಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವಿಶ್ವಾಸ ಗಳಿಸಿದ ನಂತರ ತನ್ನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 1ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಅಡಿಲೇಡ್ ಓವಲ್‌ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಲೋಕಾಯುಕ್ತ ಬಂಧನದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆ ಗಂಭೀರ ಮಾತುಗಳನ್ನಾಡಿದ್ದಾರೆ.
"ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಕಮಿಷನ್...
ಹೊಸದಿಗಂತ ಯಲ್ಲಾಪುರ:
ಕರ್ನಾಟಕ-ತಮಿಳುನಾಡು ಗಡಿಯ ಹೊಸೂರಿನಲ್ಲಿ ಇತ್ತೀಚೆಗೆ ನಡೆದ ವಿಶಿಷ್ಟ 'ರುದ್ರ ಪಾರಾಯಣ' ಕಾರ್ಯಕ್ರಮವೊಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇಲ್ಲಿನ ಒಎಂಜಿ (OMG) ಸಂಸ್ಥೆಯು ಆಯೋಜಿಸಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ 25 ವೇದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ದೇಶದ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಪ್ರಮುಖ ಮೂರು ಒಪ್ಪಂದಗಳಿಗೆ ಸಹಿ ಹಾಕಿದರು.
ಎರಡು...
ಹೊಸದಿಗಂತ ಹುಬ್ಬಳ್ಳಿ:
ಇಲ್ಲಿಯ ವಿಶ್ವೇಶ್ವರ ನಗರದ ಉಪ ಕಾರಾಗೃಹದಲ್ಲಿ ಖೈದಿಗಳಿಗೆ ಗಾಂಜಾ ಸರಬರಾಜು ಆಗುತ್ತಿದೆ ಎಂಬ ವಿಡಿಯೋ ವೈರಲ್ ಆದ ಹಿನ್ನೆಲೆ ಉತ್ತರ ವಲಯ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಅವರು ಕಾರಾಗೃಹಕ್ಕೆ ಶನಿವಾರ...
ಹೊಸದಿಗಂತ ಸುಳ್ಯ:
ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಮದ್ಯಪಾನಿಗಳ ಬೇಜವಾಬ್ದಾರಿಯುತ ಚಾಲನೆಯಿಂದಾಗಿ ಭೀಕರ ಅಪಘಾತವೊಂದು ಎದುರಾದ ಘಟನೆ ಸುಳ್ಯದ ಬೊಳುಬೈಲಿನಲ್ಲಿ ನಡೆದಿದೆ.
ತಮ್ಮ ಮನೆಯ ಗೃಹಪ್ರವೇಶದ ಅಂಗವಾಗಿ ಹೊಸ ಬಟ್ಟೆಗಳನ್ನು ಖರೀದಿಸಲು ಕುಟುಂಬ ಸಮೇತರಾಗಿ ಕಾರಿನಲ್ಲಿ...