ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ನಾಲ್ವರು ಯುವ ಕಾಂಗ್ರೆಸ್ ಕಾರ್ಯರ್ತರನ್ನು ಪಟಿಯಾಲ ಹೌಸ್ ನ್ಯಾಯಾಲಯ 5 ದಿನಗಳ ಕಾಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ನ ಅಸಲಿ ಆಟಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರದಿಂದ ಆರಂಭವಾಗಲಿರುವ ಹೈ-ವೋಲ್ಟೇಜ್ 'ಸೂಪರ್-8' ಹಂತದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಟೂರ್ನಿಯಲ್ಲಿ ಮುನ್ನಡೆಯಲು ಭಾರತಕ್ಕೆ ಪ್ರತಿಯೊಂದು ಪಂದ್ಯವೂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶ್ರೀನಗರ ಹೊರವಲಯದ ಅಹ್ಮದ್‌ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಳಿಕ ವಾಹನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ಸಚಿವ ದಿನೇಶ್ ಗುಂಡೂರಾವ್ ತಳ್ಳಿಹಾಕಿದ್ದಾರೆ. ಇದು ಕೇವಲ 13 ಆಸ್ಪತ್ರೆಗಳಿಗೆ ಸೀಮಿತವಾಗಿದ್ದು, ಈಗಾಗಲೇ ಅಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದ ಬೆನ್ನಲ್ಲೇ ಆಡಿಯೋ ಒಂದನ್ನು ವೈರಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುದೀರ್ಘ ವಿಚಾರಣೆಯ ನಂತರ ಬಿಟ್ಟು ಕಳುಹಿಸಿದ್ದಾರೆ.
ಸರ್ಕಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗುತ್ತಿಗೆದಾರರಿಂದ ಕಮಿಷನ್ ರೀತಿ ಐದು ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗದಗ...
ಇಂದಿನ ದಿನಗಳಲ್ಲಿ ಪ್ರವಾಸ ಮಾಡುವುದು ಕೇವಲ ಹವ್ಯಾಸವಲ್ಲ, ಅದೊಂದು ಜೀವನಶೈಲಿ. ಸುಂದರವಾದ ಬೆಟ್ಟ-ಗುಡ್ಡಗಳು, ಕಡಲತೀರಗಳು ಅಥವಾ ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿದಾಗ ಆ ಕ್ಷಣದ ಸೊಬಗನ್ನು ಕಣ್ಣಿನಲ್ಲಿ ತುಂಬಿಕೊಂಡರೆ ಸಾಲದು, ಅದನ್ನು ಶಾಶ್ವತವಾಗಿ...
ಸಂಜೆ ವೇಳೆಗೆ ಸಣ್ಣ ಹಸಿವು ಕಾಡಿದಾಗ ತಕ್ಷಣ ಏನಾದರೂ ರುಚಿಕರವಾದದ್ದು ಬೇಕೆನಿಸುತ್ತದೆ. ಅಂಥ ಸಮಯದಲ್ಲಿ ಬೇಗನೆ ತಯಾರಾಗೋದು ಅಂದ್ರೆ ಅದು ಬ್ರೆಡ್ ಆಮ್ಲೆಟ್.
ಬೇಕಾಗುವ ಸಾಮಗ್ರಿಗಳು:
ಮೊಟ್ಟೆ – 2ಬ್ರೆಡ್ ತುಂಡುಗಳು – 4ಈರುಳ್ಳಿ –...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರು ತಾಲೂಕಿನ ಶೃಂಗೇರಿ ಹೈವೇಯ ಕಣತಿ ಗ್ರಾಮದ ಬಳಿ ಒಂಟಿ ಸಲಗವೊಂದು ಬಿಂದಾಸ್‌ಆಗಿ ಓಡಾಡುತ್ತಿದೆ.
ಒಂಟಿ ಸಲಗದ ಓಡಾಟದಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ತೆರಳುವ ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಒಳಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿಧಿಸಲಾಗಿರುವ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವಂತೆ ಪತ್ರಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊರಡಿಸಲಾದ ಹೊಸ ಆದೇಶವು ಇತ್ತೀಚಿನ ವರದಿಗಾರಿಕೆ...
ಹಠಾತ್ ಮುಖದಲ್ಲಿ ಮೂಡುವ ಪಿಂಪಲ್ ಆತ್ಮವಿಶ್ವಾಸಕ್ಕೂ ಹೊಡೆತ ಕೊಡುತ್ತದೆ. ವಿಶೇಷವಾಗಿ ನಾಳೆ ಯಾವುದಾದರೂ ವಿಶೇಷ ಕಾರ್ಯಕ್ರಮ ಇದ್ದರೆ ಇನ್ನೂ ಟೆನ್ಶನ್ ಜಾಸ್ತಿ. ಆದರೆ ಕೆಲವು ಸರಳ ಮನೆಮದ್ದುಗಳು ಪಿಂಪಲ್ ಉಬ್ಬರ ಮತ್ತು ಕೆಂಪುತನವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಗಲಕಾಯಿ ಪಲ್ಯ ಮಾಡಬೇಡ ಎಂದು ಹೇಳಿದರೂ ಕೇಳದ ಅಡುಗೆ ಮಾಡಿದ ತಾಯಿಯನ್ನು ಮಗು ಕೊಂದು ಹಾಕಿದ್ದಾನೆ.
ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಾಯಿ ಮಗನ ನಡುವೆ ಉಂಟಾದ ಸಣ್ಣ...