May 6, 2026
Wednesday, May 6, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಾಧ್ಯಮಗಳೇನು ಭಯೋತ್ಪಾದಕರಾ? ಸರ್ಕಾರಕ್ಕೆ ವಿಪಕ್ಷ ನಾಯಕ ‘ಪವರ್ ಫುಲ್’ ಪಂಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಮುಕ್ತ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮ ಈಗ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಈ ಕುರಿತು ವಿಧಾನಸೌಧದಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ ವಿರೋಧ...

ಬಂಗಾಳದಲ್ಲಿ SIR ವಿವಾದ: ಹಕ್ಕು ಮೇಲ್ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳ ನೇಮಕಕ್ಕೆ ಸುಪ್ರೀಂ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಕಲ್ಕತ್ತಾ ಹೈಕೋರ್ಟ್‌ನ ಹಾಲಿ ಅಥವಾ ಮಾಜಿ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಂಗ...

AI ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ಹಾಗೂ ಟ್ರಂಪ್ ಫೋಟೋ ಇರುವ ಅಂಗಿಯನ್ನು ಕೈಯಲ್ಲಿ...

ಡೆಡ್‌ಲಾಕ್ ಬೇಡ, ಡೀಟೇಲ್ಸ್ ನೋಡಿ: ಅರಣ್ಯ ಇಲಾಖೆ ಆಕ್ಷೇಪಕ್ಕೆ ಕಾವೇರಿ ನಿಗಮದ ಖಡಕ್ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ಅಗತ್ಯವಿರುವ ಪರಿಸರ ಮತ್ತು ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರದ ಮೇಲೆ ಒತ್ತಡವನ್ನು ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮವು ಕೇಂದ್ರ...

ಬಾಗಲಕೋಟೆ ಗಲಭೆ: ಕಿಡಗೇಡಿಗಳ ವಿರುದ್ಧ ‘ಗೂಂಡಾ ಕಾಯ್ದೆ’ ಅಡಿ ಕ್ರಮಕ್ಕೆ ಯತ್ನಾಳ್ ಆಗ್ರಹ

ಹೊಸದಿಗಂತ ವಿಜಯಪುರ: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ತಮ್ಮ 'ಎಕ್ಸ್'...

ಲಂಚದ ಆರೋಪ ಉಲ್ಟಾ ಹೊಡೆಯಿತೇ? ಮುಡಾ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಡಾ ಹಗರಣವನ್ನು ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಇಂದು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ಅವರು ಮುಡಾದ ಮಾಜಿ...

ಚೀನಾದ ಆರ್ಥಿಕತೆಗೆ ಹೊಡೆತ: ಅಮೆರಿಕ ನೇತೃತ್ವದ ‘ಪ್ಯಾಕ್ಸ್ ಸಿಲಿಕಾ’ಗೆ ಮೈತ್ರಿಕೂಟಕ್ಕೆ ಭಾರತ ಸೇರ್ಪಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತವ ನಿರ್ಣಾಯಕ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆಗೆ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಯನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಅಮೆರಿಕ ನೇತೃತ್ವದ...

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಜೈಲು ಶಿಕ್ಷೆಯೇ? ಸ್ನೇಹಮಯಿ ಕೃಷ್ಣ ಅರೆಸ್ಟ್ ಬೆನ್ನಲ್ಲೇ ರಾಜಕೀಯ ಕಿಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಡಾ ಹಗರಣದ ವಿರುದ್ಧ ಹೋರಾಡುತ್ತಿದ್ದ ಆರ್‌.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಬಂಧನವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು "ದುರಾಡಳಿತದ ಪರಮಾವಧಿ" ಎಂದು ಬಣ್ಣಿಸಿರುವ ಅವರು,...

ಔರಾದ್‌ನಲ್ಲಿ ಕೃಷಿ ಕ್ರಾಂತಿ: ವಾಲ್ಮೀಕಿ ನಿಗಮದಡಿ ರೈತರಿಗೆ ಕೊಳವೆಬಾವಿ ಸಾಮಗ್ರಿ ಹಸ್ತಾಂತರ

ಹೊಸದಿಗಂತ ಬೀದರ್ ಕ್ಷೇತ್ರದ ರೈತರ ಆರ್ಥಿಕ ಸುಧಾರಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾಜಿ ಸಚಿವರು ಹಾಗೂ ಶಾಸಕರಾದ...

ದೊಡ್ಡ ಕಾರ್ಯಕ್ರಮದಲ್ಲಿ ಕೆಲವು ಲೋಪ ಸಹಜ: ಕಾಂಗ್ರೆಸ್ ಟೀಕೆಯ ನಡುವೆ AI ಶೃಂಗಸಭೆಗೆ ತರೂರ್ ಮೆಚ್ಚುಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: AI ಇಂಪ್ಯಾಕ್ಟ್ ಶೃಂಗಸಭೆ ಕುರಿತು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವಾಗ ಅದೇ ಪಕ್ಷದ ಸಂಸದ ಶಶಿತರೂರ್, ಶೃಂಗಸಭೆಯನ್ನು ಬೆಂಬಲಿಸಿದ್ದಾರೆ. ಮೊದಲ ಎರಡು ದಿನಗಳು "ಅತ್ಯಂತ ಚೆನ್ನಾಗಿ" ನಡೆದವು ಮತ್ತು ಕೆಲವು ದೋಷಗಳು...

ವೇದಘೋಷದೊಂದಿಗೆ ಹೊಸ ಅಧ್ಯಾಯ: ರಾಮನಗರದಲ್ಲಿ ‘ವೇದವಿದ್ಯಾ ವಿಹಾರ’ಕ್ಕೆ ಸೀತಾರಾಮನ್ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮನಗರ ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಲಿರುವ 'ವೇದವಿದ್ಯಾ ವಿಹಾರ ಗುರುಕುಲ'ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಗುದ್ದಲಿಪೂಜೆ ಮತ್ತು ಹೋಮ...

ರಸ್ತೆ ಮಧ್ಯೆ ಒಂಟಿ ಸಲಗ ದರ್ಬಾರ್: ವಾಹನ ಬಿಟ್ಟು ಜೀವ ಉಳಿಸಿಕೊಳ್ಳಲು ಓಡಿ ಹೋದ ಸವಾರರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಭಾಗವತಿ ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ, ವಾಹನ ಸವಾರರ ಎದೆಯಲ್ಲಿ ನಡುಕ ಹುಟ್ಟಿಸಿದ ಘಟನೆ ನಡೆದಿದೆ. ರಸ್ತೆ ಮಧ್ಯದಲ್ಲೇ ಗಂಭೀರವಾಗಿ ನೆಲೆ ನಿಂತ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !