ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ 10 ದಿನಗಳ ಗಡುವು ನೀಡಿರುವುದಾಗಿ ಹೇಳಲಾಗಿದೆ. ಈ ಅವಧಿಯಲ್ಲಿ ಒಪ್ಪಂದಕ್ಕೆ ಬರದಿದ್ದರೆ ಕಠಿಣ...
45 ವರ್ಷ ದಾಟಿದ ಬಳಿಕ ದೇಹದಲ್ಲಿ ಹಲವು ಬದಲಾವಣೆಗಳು ಆರಂಭವಾಗುತ್ತವೆ. ಮೆಟಾಬಾಲಿಸಂ ನಿಧಾನಗೊಳ್ಳುತ್ತದೆ, ಎಲುಬುಗಳು ದುರ್ಬಲವಾಗುವ ಸಾಧ್ಯತೆ ಹೆಚ್ಚುತ್ತದೆ, ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವೂ ಏರಬಹುದು. ಆದ್ದರಿಂದ ಈ ವಯಸ್ಸಿನ ನಂತರ ಆಹಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹ್ಮದ್ ಬಗ್ಗೆ ಸುಳಿವು ನೀಡಿದವರಿಗೆ ಐದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ.
ಕಳೆದ ಮೂರು ವರ್ಷಗಳಿಂದ ಲಷ್ಕರ್ ಎ ತೊಯ್ಬಾದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ನೇಹಿತರ ಜೊತೆ ಒಳಾಂಗಣ ಫುಟ್ಬಾಲ್ ಆಟವಾಡುತ್ತಿದ್ದ ವೇಳೆ ಮೇಘಾಲಯದ ಲೋಕಸಭಾ ಸಂಸದ ರಿಕಿ ಆಂಡ್ರ್ಯೂ ಜೆ. ಸಿಂಗ್ಕಾನ್ ಆಕಸ್ಮಿಕವಾಗಿ ಕುಸಿದು ಬಿದ್ದು ಹೃದಯಾಘಾತವಾಗಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಿಲ್ಲಾಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಅಂತೂ ಪರಿಹಾರ ಸಿಕ್ಕಿದೆ. ಕಸವನ್ನು ಡಂಪ್ ಮಾಡುವ ಡಂಪಿಂಗ್ ಯಾರ್ಡ್‌ಗಳ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ 350 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಭರವಸೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರಕ್ಕೆ ಬರುತ್ತಿದ್ದಾರೆ.
ಬೆ.11ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ ನಿರ್ಮಾಣವಾಗುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಟ್ರೇಲರ್ ಮಾರ್ಚ್ ಮೊದಲ ವಾರದಲ್ಲಿ ಬರಲಿದೆ ಎನ್ನುವ ನಿರೀಕ್ಷೆಯ ಮಧ್ಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಮತ್ತೆ ಹದಗೆಟ್ಟಿದೆ. ವಿಶೇಷವಾಗಿ ಬೆಂಗಳೂರು, ಮಂಗಳೂರು ಹಾಗೂ ಉಡುಪಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಆತಂಕಕಾರಿಯಾಗಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮನೆಯಲ್ಲಿರುವ ಹೆಂಗಸರ ಮಾನಸಿಕ ಸ್ಥಿತಿ ಕಥೆ ಏನು? ಯಾರೊಂದಿಗೂ ಮಾತನಾಡೋದಿಲ್ಲ, ಮನೆಕೆಲಸ, ಟಿವಿ, ಮೊಬೈಲ್‌ನಲ್ಲೇ ಕಾಲ ಕಳೆಯುತ್ತಾರೆ. ಕೆಲವೊಮ್ಮೆ ಜನದ ಬಳಿ ಮಾತನಾಡೋದು ಹೇಗೆ ಅನ್ನೋದನ್ನೇ ಮರೆತಿರುತ್ತಾರೆ. ಮಾನಸಿಕ ನೆಮ್ಮದಿಗೆ...
ಮನೆಯ ಅಡುಗೆಮನೆಯಲ್ಲೇ ಆಗಲಿ, ಹೋಟೆಲ್ ಅಂಗಳದಲ್ಲೇ ಆಗಲಿ ದೋಸೆ ಮಾಡುವ ದೃಶ್ಯ ಎಲ್ಲರ ಗಮನ ಸೆಳೆಯೋದು ಸಾಮಾನ್ಯ. ದೊಡ್ಡ ತವೆಯನ್ನು ಬಿಸಿ ಮಾಡಿ, ಅದರ ಮೇಲೆ ನೀರು ಸಿಂಪಡಿಸಿದಾಗ ಕೇಳಿಸುವ “ಚ್ಛ್” ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಕಿಲ್ಲಾ ಓಣಿಯಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದಲ್ಲಿ ಕೋಮುವಾದಕ್ಕೆ ಉತ್ತೇಜನ ನೀಡುವ ಅಂಶಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಕೇರಳದಲ್ಲಿ ಹಲವು ಸಂಘಟನೆಗಳು ವಿರೋಧ...