ಹೊಸದಿಗಂತ ಡಿಜಿಟಲ್ ಡೆಸ್ಕ್;
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ.
ಬಾಲಿವುಡ್...
ಹೊಸದಿಗಂತ ರಾಯಚೂರು
ಕಲಬುರಗಿಯಲ್ಲಿ ಸಂಭವಿಸಿದ ಸಪ್ಟಿಕ್ ಟ್ಯಾಂಕ್ ದುರಂತದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಮನುಷ್ಯರಿಂದ ಮಲ ಹೊರುವ ಅಥವಾ ಗುಂಡಿ ಇಳಿಸುವ ಪದ್ಧತಿಯ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಗಡಿ ರಸ್ತೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಅದೇ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ನ್ಯಾಯಾಲಯದಿಂದ ಮುಂಜಾಗ್ರತಾ ಜಾಮೀನು ತಂದಿದ್ದ ವ್ಯಕ್ತಿಯ ಮೇಲೆ ಹಲ್ಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಇಂದು ಸಂಚಲನ ಮೂಡಿದೆ. ಬರೋಬ್ಬರಿ 38 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸಿಬ್ಬಂದಿಗಳು 'ಬೆಂಗಳೂರು ಚಲೋ' ಚಳುವಳಿಗೆ ಮುಂದಾಗಿದ್ದಾರೆ.
ಮುಷ್ಕರ ನಿರತರನ್ನು ಸಮಾಧಾನಪಡಿಸಲು ಸರ್ಕಾರವು 26...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕಾನ ಕ್ರೀಡಾಂಗಣದಲ್ಲಿ ನಡೆದ ಉತ್ತರಾಖಂಡ್ ವಿರುದ್ಧದ ಸೆಮಿಫೈನಲ್ ಹಣಾಹಣಿ ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ 503 ರನ್‌ಗಳ ಬೃಹತ್ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ಫೈನಲ್‌ಗೆ ಪ್ರವೇಶಿಸಿದೆ.
ಟಾಸ್ ಸೋತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಸುದೀರ್ಘ ಪತ್ರ ಬರೆದಿದ್ದಾರೆ.
ಪಟ್ಟಿಯನ್ನು ಸಮರ್ಪಕವಾಗಿ ಸರಿಪಡಿಸಲು ಬೀದಿ ಹಾಗೂ ಮನೆಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ 'ದಿ ಕೇರಳ ಸ್ಟೋರಿ' ಚಿತ್ರದ ಸೀಕ್ವೆಲ್ ಈಗ ಸಿದ್ಧವಾಗಿದೆ. ಫೆಬ್ರವರಿ 27ರಂದು ಚಿತ್ರಮಂದಿರಕ್ಕೆ ಬರಲಿರುವ ಈ ಸಿನಿಮಾ, ಬಿಡುಗಡೆಗೂ ಮುನ್ನವೇ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ರೈತರ ಮಕ್ಕಳಿಗೆ, ರೈತರಿಗೆ ಮದುವೆಯಾಗೋದಕ್ಕೆ ಹೆಣ್ಣು ಸಿಗುತ್ತಿಲ್ಲ. ಮದುವೆಯಾಗಿ ಹಳ್ಳಿಯಲ್ಲಿ ಇರಬೇಕು ಎನ್ನುವ ಕಾರಣಕ್ಕೋ, ಹಣವಿರೋದಿಲ್ಲ ಎನ್ನುವುದಕ್ಕೋ, ಕೆಲಸ ಹೆಚ್ಚು ಎಂದೋ ಹೆಣ್ಣುಮಕ್ಕಳು ರೈತರನ್ನು ವರಿಸೋದಕ್ಕೆ ಆಸಕ್ತಿ ತೋರುತ್ತಿಲ್ಲ.
ಈ ಬಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸೋಲು ಮುಂದುವರಿದ ಹಿನ್ನೆಲೆ ತಂಡದ ಪ್ರದರ್ಶನದ ಮೇಲೆ ಟೀಕೆಗಳು ಜೋರಾಗಿವೆ. ಮಾಜಿ ಆಟಗಾರರಾದ ಬಾಸಿತ್ ಅಲಿ, ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್...
ಮನೆಯಲ್ಲಿ ಬಾಳೆಹಣ್ಣು ಹೆಚ್ಚು ಮೃದುವಾಗಿ ಉಳಿದಿದೆಯಾ? ಎಸೆದುಬಿಡೋದಕ್ಕಿಂತ ಈ ಸರಳ ಮತ್ತು ರುಚಿಯಾದ ಬಾಳೆಹಣ್ಣು ಶೇಕ್ ಮಾಡಿ ಕುಡಿಯಿರಿ. ಬಿಸಿಲಿನ ದಿನಗಳಲ್ಲಿ ದೇಹಕ್ಕೆ ತಂಪು ನೀಡುವುದಲ್ಲದೆ, ಶಕ್ತಿ ಕೂಡ ತುಂಬುತ್ತದೆ.
ಬೇಕಾಗುವ ಪದಾರ್ಥಗಳು:
2 ಹಣ್ಣಾದ...
ಹೊಸದಿಗಂತ ವರದಿ ಸಿಂದಗಿ:
ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದ್ದು, ಈ ಇಬ್ಬರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.
ಇಲ್ಲಿನ ವಿದ್ಯಾ ನಗರದ 4ನೇ ಕ್ರಾಸ್ ನಿವಾಸಿ ಮೈತ್ರಾ...
ಬ್ಯೂಟಿ ಪಾರ್ಲರ್‌ಗೆ ಹೋಗದೆ ಮನೆಯಲ್ಲೇ ಪೆಡಿಕ್ಯೂರ್ ಮಾಡಬಹುದು. ಅದು ಕೂಡ ತುಂಬಾ ಸಿಂಪಲ್ ಆಗಿ. ಸ್ವಲ್ಪ ಸಮಯ ಮತ್ತು ಸರಿಯಾದ ಕ್ರಮ ಪಾಲಿಸಿದರೆ ಸಾಕು, ನಿಮ್ಮ ಕಾಲುಗಳು ಮೃದುವಾಗಿ, ಶುಭ್ರವಾಗಿ ಕಾಣಿಸಿಕೊಳ್ಳುತ್ತವೆ. ವಾರಕ್ಕೆ...