ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೆಸ್ಸೆಸ್ ಸರಸಂಘ ಚಾಲಕ್ ಡಾ. ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ ಮೀರತ್‌ಗೆ...
ಸ್ಟೀಲ್ ಅಥವಾ ಅಲ್ಯುಮಿನಿಯಮ್ ಪಾತ್ರೆಗಳಲ್ಲಿ ಕೆಲವೊಂದು ಅಡುಗೆ ಸಾಧ್ಯವಾಗೋದಿಲ್ಲ. ಗ್ರೇವಿ, ರೈಸ್ ಐಟಮ್ಸ್ ಯಾವ ಪಾತ್ರೆಗಳಲ್ಲಾದ್ರೂ ಮಾಡಬಹುದು. ಆದರೆ ನಾನ್ ವೆಜ್ ಡ್ರೈ ಅಥವಾ ಡ್ರೈ ಪಲ್ಯಗಳು, ಸಿಹಿ ಪದಾರ್ಥಗಳನ್ನು ತಯಾರಿಸೋಕೆ ನಾನ್...
ಪ್ರತಿ ದಿನ ನಾವು ಮುಂದೆ ನಡೆಯುವುದಕ್ಕೆ ಮಾತ್ರ ಅಭ್ಯಾಸ ಮಾಡಿಕೊಂಡಿದ್ದೇವೆ. ಆದರೆ ಹಿಂದೆ ನಡೆಯುವುದೂ ಆರೋಗ್ಯಕ್ಕೆ ಅದ್ಭುತ ಲಾಭಗಳನ್ನು ನೀಡುತ್ತದೆ ಎಂಬುದು ನಿಮಗೆ ಗೊತ್ತೇ? ‘ರಿವರ್ಸ್ ವಾಕಿಂಗ್’ ಅಥವಾ ಹಿಂದೆ ನಡೆದು ವ್ಯಾಯಾಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಮಗು ಮೃತಪಟ್ಟಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಢಳವಾರ ಗ್ರಾಮದ ಮೈತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ 10 ದಿನಗಳ ಗಡುವು ನೀಡಿರುವುದಾಗಿ ಹೇಳಲಾಗಿದೆ. ಈ ಅವಧಿಯಲ್ಲಿ ಒಪ್ಪಂದಕ್ಕೆ ಬರದಿದ್ದರೆ ಕಠಿಣ...
45 ವರ್ಷ ದಾಟಿದ ಬಳಿಕ ದೇಹದಲ್ಲಿ ಹಲವು ಬದಲಾವಣೆಗಳು ಆರಂಭವಾಗುತ್ತವೆ. ಮೆಟಾಬಾಲಿಸಂ ನಿಧಾನಗೊಳ್ಳುತ್ತದೆ, ಎಲುಬುಗಳು ದುರ್ಬಲವಾಗುವ ಸಾಧ್ಯತೆ ಹೆಚ್ಚುತ್ತದೆ, ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವೂ ಏರಬಹುದು. ಆದ್ದರಿಂದ ಈ ವಯಸ್ಸಿನ ನಂತರ ಆಹಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹ್ಮದ್ ಬಗ್ಗೆ ಸುಳಿವು ನೀಡಿದವರಿಗೆ ಐದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ.
ಕಳೆದ ಮೂರು ವರ್ಷಗಳಿಂದ ಲಷ್ಕರ್ ಎ ತೊಯ್ಬಾದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ನೇಹಿತರ ಜೊತೆ ಒಳಾಂಗಣ ಫುಟ್ಬಾಲ್ ಆಟವಾಡುತ್ತಿದ್ದ ವೇಳೆ ಮೇಘಾಲಯದ ಲೋಕಸಭಾ ಸಂಸದ ರಿಕಿ ಆಂಡ್ರ್ಯೂ ಜೆ. ಸಿಂಗ್ಕಾನ್ ಆಕಸ್ಮಿಕವಾಗಿ ಕುಸಿದು ಬಿದ್ದು ಹೃದಯಾಘಾತವಾಗಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಿಲ್ಲಾಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಅಂತೂ ಪರಿಹಾರ ಸಿಕ್ಕಿದೆ. ಕಸವನ್ನು ಡಂಪ್ ಮಾಡುವ ಡಂಪಿಂಗ್ ಯಾರ್ಡ್‌ಗಳ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ 350 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಭರವಸೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರಕ್ಕೆ ಬರುತ್ತಿದ್ದಾರೆ.
ಬೆ.11ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ ನಿರ್ಮಾಣವಾಗುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಟ್ರೇಲರ್ ಮಾರ್ಚ್ ಮೊದಲ ವಾರದಲ್ಲಿ ಬರಲಿದೆ ಎನ್ನುವ ನಿರೀಕ್ಷೆಯ ಮಧ್ಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಮತ್ತೆ ಹದಗೆಟ್ಟಿದೆ. ವಿಶೇಷವಾಗಿ ಬೆಂಗಳೂರು, ಮಂಗಳೂರು ಹಾಗೂ ಉಡುಪಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಆತಂಕಕಾರಿಯಾಗಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ...