ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾವಿಟೇರ್ ಸಾಫ್ಟ್‌ವೇರ್‌ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ಗುರುವಾರ ಬೆಳಿಗ್ಗೆ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಚೆಕ್-ಇನ್ ಸೇವೆಗಳು ಅಸ್ತವ್ಯಸ್ತಗೊಂಡವು.
ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ಪ್ರಯಾಣಿಕರು ಸುಮಾರು 40 ನಿಮಿಷಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಪ್ರಿಯರಿಗೆ ಮನರಂಜನೆಯ ಸುವರ್ಣಾವಕಾಶ ಸಿಕ್ಕಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಅಭಿನಯದ ‘45’ ಚಿತ್ರ ಇದೇ ಫೆಬ್ರವರಿ 22ರಂದು ಸಂಜೆ 4.30ಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಇದೇ ತಿಂಗಳಲ್ಲಿ ನೆರವೇರಲಿದೆ. ನ್ಯಾಷನಲ್ ಕ್ರಶ್ ಮದುವೆ ಬಗ್ಗೆ ಸಿನಿ ಅಭಿಮಾನಿಗಳು ಫುಲ್ ಎಕ್ಸೈಟ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉನ್ನಾವೊ ಜಿಲ್ಲೆಯ ಶುಕ್ಲಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಜೇನುನೊಣಗಳ ಹಿಂಡು ಅಚಾನಕ್ ದಾಳಿ ನಡೆಸಿದ ಪರಿಣಾಮ ಅಂಪೈರ್ ಒಬ್ಬರು ಪ್ರಾಣಕಳೆದುಕೊಂಡ ಘಟನೆ ನಡೆದಿದೆ.
ಮೃತಪಟ್ಟ ಅಂಪೈರನ್ನು...
ಸಾಮಾಗ್ರಿಗಳುಪರ್ಪಲ್ ಕೋಸುನಾರ್ಮಲ್ ಕೋಸುಗೆಡ್ಡೆ ಕೋಸುಕ್ಯಾರೆಟ್ ಕ್ಯಾಪ್ಸಿಕಂ ಎಳ್ಳುಶೇಂಗಾಈರುಳ್ಳಿ ನೂಡಲ್ಸ್
https://hosadigantha.com/parenting-tips-at-what-month-should-children-start-drinking-water/
ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಹಾಕಿ ಮೇಲೆ ಹೇಳಿದ ಎಲ್ಲ ತರಕಾರಿಗಳನ್ನು ಹಾಕಿಬಿಡಿಇದಕ್ಕೆ ಉಪ್ಪು ಹಾಗೂ ಪೆಪ್ಪರ್ ಹಾಕಿದೊಡ್ಡ ಉರಿಯಲ್ಲಿಯೇ ಎರಡು ನಿಮಿಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಥುರಾದಲ್ಲಿ ಭೀಕರ ಅಪಗಾತ ಸಂಭವಿಸಿದೆ. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬುಧವಾರ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ಕಾರು ಮಹಮೂದ್‌ಪುರದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಮಲದಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದರ್ಶನ ವ್ಯವಸ್ಥೆಯನ್ನು ಸುಗಮಗೊಳಿಸಲು ಟಿಟಿಡಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಶೇಷವಾಗಿ ಪಾದರಕ್ಷೆ ಇಡುವ ವಿಚಾರದಲ್ಲಿ ಉಂಟಾಗುತ್ತಿದ್ದ ಗೊಂದಲಕ್ಕೆ ಇದೀಗ ಡಿಜಿಟಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃತಕ ಬುದ್ಧಿಮತ್ತೆ ಬಗ್ಗೆ ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದರೆ, ಭಾರತ ಅದನ್ನು ಭವಿಷ್ಯದ ಶಕ್ತಿಯಾಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಜನರ ಬಹುದೊಡ್ಡ ಸಮಸ್ಯೆ ಟ್ರಾಫಿಕ್ ಜಾಮ್‌ಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಹೈ ಕೋರ್ಟ್ ಸೂಚನೆ ನೀಡಿದೆ.
ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭವಾಗಿದ್ದು, ರಂಜಾನ್ ಮುಬಾರಕ್ ಎಂದು ಪ್ರಧಾನಿ ಮೋದಿ ವಿಶ್ ಮಾಡಿದ್ದಾರೆ.
ದೇಶಾದ್ಯಂತ ಉಪವಾಸಕ್ಕೆ ಸಿದ್ಧತೆಗಳು ಆರಂಭವಾಗಿವೆ. ರಂಜಾನ್‌ಗೆ ಮುನ್ನ ಚಂದ್ರ ದರ್ಶನವು ಸಾಂಪ್ರದಾಯಿಕ ಇಸ್ಲಾಮಿಕ್ ನಂಬಿಕೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಈಗಾಗಲೇ ಆರಂಭಗೊಂಡಿದೆ. ಜಗತ್ತಿನ ಅನೇಕ ರಾಷ್ಟ್ರಗಳ ಪ್ರತಿನಿಧಿಗಳು ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಮುಖರು ಈ ಮಹತ್ವದ ವೇದಿಕೆಗೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತ ನಿರ್ಮಿಸಿದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಜಗತ್ತಿಗೆ ಮಾದರಿಯೆಂದು ಹೊಗಳಿದ್ದಾರೆ. ಯಾವುದೇ ಇತರ ರಾಷ್ಟ್ರ ಸಾಧಿಸದ ಮಟ್ಟದ ವ್ಯವಸ್ಥೆಯನ್ನು...