April 13, 2026
Monday, April 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

FOOD | ಲೈಟ್ ಡಿನ್ನರ್ ಮಾಡೋರಿಗೆ ಈ ಮಶ್ರೂಮ್ ಸೂಪ್ ಬೆಸ್ಟ್: ಒಮ್ಮೆ ಟ್ರೈ ಮಾಡಿ

ರಾತ್ರಿ ಸಮಯದಲ್ಲಿ ಹೆಚ್ಚು ಹೆವಿ ಊಟ ತಿನ್ನೋಕೆ ಮನಸ್ಸಿಲ್ಲ ಅಂದ್ರೆ, ಲೈಟ್ ಡಿನ್ನರ್‌ಗೆ ಮಶ್ರೂಮ್ ಸೂಪ್ ಬೆಸ್ಟ್. ಹೊಟ್ಟೆ ತುಂಬಿದ ಅನುಭವ ಕೊಡೋದರ ಜೊತೆಗೆ, ದೇಹಕ್ಕೂ ತುಂಬಾ ಲೈಟ್ ಆಗಿರುತ್ತದೆ. ವಿಶೇಷವಾಗಿ ವೆಯಿಟ್...

ನೀತಿ ಸಂಹಿತೆ ಉಲ್ಲಂಘನೆ ಕೇಸ್: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. 2018ರಚುನಾವಣೆಯ...

DC vs MI | ರಿಜ್ವಿ ಆರ್ಭಟಕ್ಕೆ ಬೆಚ್ಚಿದ ಮುಂಬೈ: 18 ಓವರ್​ಗಳಲ್ಲಿ ದಡ ಮುಟ್ಟಿದ ಡೆಲ್ಲಿ ಕ್ಯಾಪಿಟಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 8ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ...

ಐಪಿಎಲ್ ಬಿಗ್ ಮ್ಯಾಚ್ ನಲ್ಲಿ ಗುಜರಾತ್ ಗೆ ಠಕ್ಕರ್ ನೀಡಲು ರಾಜಸ್ಥಾನ್ ಸಜ್ಜು: ​​ಗಿಲ್ ಔಟ್, ರಶೀದ್ ಜಿಟಿ ನ್ಯೂ ಕ್ಯಾಪ್ಟನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಎರಡನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಗುಜರಾತ್ ತಂಡದ ನಾಯಕ ಶುಭ್​​ಗಿಲ್ ಗಾಯಗೊಂಡಿದ್ದಾರೆ. ಹೀಗಾಗಿ...

ಬೆಳೆದ ಬೆಳೆಗೆ ಅನುಗುಣವಾಗಿ ಯೂರಿಯಾ ರಸಗೊಬ್ಬರ: ಖರೀದಿಸೋಕೆ ಬೇಕು FID ಸಂಖ್ಯೆ

ಹೊಸದಿಗಂತ ವರದಿ ​ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್‌ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದ ಮೂಲಕ, ರೈತರ ಎಫ್‌ಐಡಿ ಸಂಖ್ಯೆಯನ್ನು ಬಳಸಿಕೊಂಡು...

ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆ ತಕ್ಷಣ ಬಗೆಹರಿಸಲಿ: ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಉಂಟಾಗಿರುವ LPG ಮತ್ತು ಆಟೋ ಗ್ಯಾಸ್ ಕೊರತೆ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾಸ್...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳವು: 9 ಅಪ್ರಾಪ್ತರು ಸೇರಿ 13 ಮಂದಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಹಾಗು ಹೈದರಾಬಾದ್ ನಡುವಿನ ಪಂದ್ಯದ ಸಮಯ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ 9 ಮಂದಿ ಅಪ್ರಾಪ್ತರು ಸೇರಿದಂತೆ ಒಟ್ಟು 13...

‘ದೇವರ ಸ್ವಂತ ನಾಡು’ ಕೇರಳದಲ್ಲಿ ‘ನಮೋ’ ಭರ್ಜರಿ ಪ್ರಚಾರ: ಕಾಂಗ್ರೆಸ್ ವಿರುದ್ಧ ಗುಡುಗಿದ ಪ್ರಧಾನಿ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 'ದೇವರ ಸ್ವಂತ ನಾಡು' ಕೇರಳದ ಚುನಾವಣಾ ಅಖಾಡಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೇರಳದ ತಿರುವಲ್ಲದಲ್ಲಿ ಬಿಜೆಪಿ ಅಭ್ಯರ್ಥಿ ಪರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ...

3 ಕೋಟಿ ರೂ ಡಿಫೆಂಡರ್ ಈಗ ಟ್ಯಾಕ್ಸಿ! ಸಿಲಿಕಾನ್ ಸಿಟಿಯಲ್ಲಿ ಮಾತ್ರ ಹೀಗಾಗೋಕೆ ಸಾಧ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಅಂದ್ರೆ ಸೆಲೆಬ್ರಿಟಿಗಳು, ದೊಡ್ಡ ಉದ್ಯಮಿಗಳು ಮತ್ತು ಶ್ರೀಮಂತರ ಸ್ಟೇಟಸ್ ಸಿಂಬಲ್ ಎಂದು ಗುರುತಿಸಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಈ ಐಷಾರಾಮಿ SUV ಹೊಸ ಅವತಾರದಲ್ಲಿ...

Hair Care & Skin | ತಲೆಯಲ್ಲಿ ಡ್ಯಾಂಡ್ರಫ್ ಇರೋದಕ್ಕೂ ಮುಖದಲ್ಲಿ ಮೊಡವೆ ಬರೋದಕ್ಕೂ ಏನ್ ಸಂಬಂಧ ಇದೆ?

ಮುಖದಲ್ಲಿ ಪದೇ ಪದೇ ಮೊಡವೆ ಬರುತ್ತಿದೆಯಾ? ಎಷ್ಟು ಕ್ರೀಮ್ ಹಚ್ಚಿದರೂ ಕಡಿಮೆಯಾಗ್ತಿಲ್ಲವಾ? ಕೆಲವೊಮ್ಮೆ ಸಮಸ್ಯೆ ಮುಖದಲ್ಲೇ ಅಲ್ಲ, ತಲೆಯ ಡ್ಯಾಂಡ್ರಫ್‌ನಲ್ಲಿರಬಹುದು ಅನ್ನೋದು ಹಲವರಿಗೆ ಗೊತ್ತಿರೋದಿಲ್ಲ. ತಲೆ ಮತ್ತು ಮುಖ ಎರಡೂ ಬೇರೆ ಭಾಗಗಳಂತೇ...

ಹೈದರಾಬಾದ್‌ ತಂಡಕ್ಕೆ ಶಾಕ್: ಐಪಿಎಲ್ ತೊರೆದು ಆಸ್ಟ್ರೇಲಿಯಾಗೆ ತೆರಳಿದ ಪ್ಯಾಟ್ ಕಮ್ಮಿನ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯಲ್ಲಿ ಲಯಬದ್ಧವಾಗಿ ತನ್ನ ಅಭಿಯಾನ ಆರಂಭಿಸಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಆಘಾತ ಸುದ್ದಿ ಎದುರಾಗಿದ್ದು, ನಿಯಮಿತ ನಾಯಕ ಪ್ಯಾಟ್ ಕಮ್ಮಿನ್ಸ್ ಫ್ರಾಂಚೈಸ್ ಅನ್ನು ಬಿಟ್ಟು ಮನೆಯತ್ತ ಮುಖಮಾಡಿದ್ದಾರೆ. ಬೆನ್ನುನೋವಿನಿಂದ...

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ: ಓರ್ವ ಸಿಬ್ಬಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಲ್ಲೇ ಇದ್ದು, ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !