ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆದ AI ಸಮಿಟ್ ಎಕ್ಸ್‌ಪೋದಲ್ಲಿ ಚೀನಾದ ರೋಬೋಟ್ ನಾಯಿಯನ್ನು ತಮ್ಮದೇ ಸಂಶೋಧನಾ ಉತ್ಪನ್ನವೆಂದು ಪ್ರದರ್ಶಿಸಿದ್ದಾರೆ ಎಂಬ ಆರೋಪಕ್ಕೆ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಗುರಿಯಾಗಿದ್ದು, ತನ್ನ ಸ್ಟಾಲ್ ನ್ನು ತಕ್ಷಣ ತೆರವುಗೊಳಿಸಲು...
ಬಾತ್‌ರೂಮ್ ಕ್ಲೀನಾಗಿಟ್ಟುಕೊಳ್ಳೋದು ಅಷ್ಟೊಂದು ಕಷ್ಟದ ಕೆಲಸ ಅಲ್ಲ. ಹೇಗೆ ಏನು ಯಾವಾಗ ಅನ್ನೋದನ್ನು ಕಲಿತರೆ ಸಾಕು. ಈ ನಿಯಮಗಳನ್ನು ಮಿಸ್ ಮಾಡದೇ ಫಾಲೋ ಮಾಡಿ..
ಯಾವಾಗಲೂ ಕಮೋಡ್ ಫ್ಲಶ್ ಮಾಡುವಾಗ ಲಿಡ್ ಮುಚ್ಚಿರಿ. ಗಾಳಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾಂಕ್‌ಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಅಂತಿಮ ಎಚ್ಚರಿಕೆ ನೀಡಿದೆ. "ನೀವು ಕಾನೂನಿನ ಸೌಲಭ್ಯ ಪಡೆಯಬೇಕೆಂದರೆ ಮೊದಲು ಭಾರತಕ್ಕೆ ಮರಳಿ, ನ್ಯಾಯಾಲಯಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಣಜಿ ಟ್ರೋಫಿ ಫೈನಲ್ ಗೆ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಎಂಟ್ರಿಕೊಟ್ಟಿದೆ.
ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಂಗಾಳ ವಿರುದ್ಧದ ಮ್ಯಾಚ್ ನಲ್ಲಿ ಗೆದ್ದ ಜಮ್ಮು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿ ಗಂಡ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರ ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟಿರುವ ಆತಿಥೇಯ ಶ್ರೀಲಂಕಾ ತಂಡಕ್ಕೆ ಸಂಭ್ರಮದ ನಡುವೆಯೇ ಬರಸಿಡಿಲು ಬಡಿದಂತಾಗಿದೆ. ತಂಡದ ಪ್ರಮುಖ ವೇಗಿ, 'ಬೇಬಿ ಮಾಲಿಂಗ' ಖ್ಯಾತಿಯ ಮಥಿಶಾ ಪತಿರಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಒಳಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಗೊಂದಲದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚೆಚ್ಚು ಮಂದಿ ಮೆಟ್ರೋ ಬಳಸಿ ಪ್ರಯಾಣ ಮಾಡ್ತಾರೆ. ಮೆಟ್ರೋ ಸ್ಟೇಷನ್‌ಗಳ ಒಳಗೆ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎನ್ನುವ ಕಾರಣಕ್ಕೆ ಕೆಲವೊಂದು ವಸ್ತುಗಳಿಗೆ ನಿರ್ಬಂಧ ಹೇರಲಾಗಿದೆ. ಚಾಕು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕಸ ವಿಲೇವಾರಿ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೆಂಗಳೂರಿನ ತ್ಯಾಜ್ಯವನ್ನು ದೊಡ್ಡಬಳ್ಳಾಪುರಕ್ಕೆ ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋದನ್ನು ನಾವು ಖಂಡಿಸುತ್ತೇವೆ, ಇದೊಂದು ನಾಲಾಯಕ್, ಅಯೋಗ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗರಂ ಆಗಿದ್ದಾರೆ.
ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬೆಳಗಾವಿ ಅಧಿವೇಶನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು 'ಎಕ್ಸ್' ವೇದಿಕೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಜೆಡಿಎಸ್,...
ಸಾಮಾಗ್ರಿಗಳುಟೀ ಪುಡಿಚಕ್ಕೆಲವಂಗಗುಲಾಬಿ ದಳಏಲಕ್ಕಿಹಾಲುಸಕ್ಕರೆನೀರು ಮಾಡುವ ವಿಧಾನಮೊದಲು ಪಾತ್ರೆಗೆ ನೀರು ಹಾಕಿ, ಗುಲಾಬಿ ದಳ, ಚಕ್ಕೆ, ಲವಂಗ, ಏಲಕ್ಕಿ, ಸಕ್ಕರೆ ಹಾಗೂ ಟೀ ಪುಡಿ ಹಾಕಿ ಕುದಿಸಿನಂತರ ಈ ಡಿಕಾಕ್ಷನ್ ಸೋಸಿ ಇಟ್ಟುಕೊಂಡು ಬಿಸಿ...