May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದಲ್ಲೂ ಮಕ್ಕಳಿಗೆ ಸೋಷಿಯಲ್​ ಮೀಡಿಯಾ ಬ್ಯಾನ್? ಈ ಕುರಿತು ಅಶ್ವಿನಿ ವೈಷ್ಣವ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಮಾದರಿಯಲ್ಲಿ ಭಾರತದಲ್ಲೂ ಹದಿಹರೆಯದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿರ್ಬಂಧ ಹೇರಲು ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ...

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಭೂಪೇನ್ ಬೋರಾ: ಬಿಜೆಪಿಯತ್ತ ಮುಖ ಮಾಡಿದ ಮಾಜಿ ರಾಜ್ಯಾಧ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಎದುರಾಗಿದ್ದು, ಅಸ್ಸಾಂ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಪಕ್ಷ ಸೇರಿಕೊಳ್ಳುತ್ತಿದ್ದಾರೆ ಎಂಬ ಮಾತು...

ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮಲ್ಪೆಯಲ್ಲಿ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ

ಹೊಸದಿಗಂತ ವರದಿ,ಉಡುಪಿ: : ನೌಕಾಪಡೆಯ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಆಲಿಫ್...

ಅಂದು ಸೋನಿಯಾ ನೀವೇ ಸಿಎಂ ಅಂದ್ರು, ರಾಹುಲ್ ಅಡ್ಡಗಾಲು ಹಾಕಿದ್ರು: 2014ರ ಸ್ಪೋಟಕ ವಿಚಾರ ಬಿಚ್ಚಿಟ್ಟ ಹಿಮಂತ್ ಬಿಸ್ವಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆಯತ್ತ ಸಜ್ಜಾಗುತ್ತಿದ್ದು, ಈ ಸಮಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ನೀಡಿದ ಹೇಳಿಕೆ ಹೊಸ ರಾಜಕೀಯ ಸಂಚಲನ ಮೂಡಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಹಿಮಂತ್ ಬಿಸ್ವಾ ಶರ್ಮಾ,2014ರಲ್ಲಿ...

ರಕ್ಷಣೆ, ಕೌಶಲ್ಯ, ರಫೇಲ್ ಜೆಟ್ ಖರೀದಿ: ಫ್ರಾನ್ಸ್​ ಜೊತೆ 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬೈನಲ್ಲಿ ಇಂದು ಪ್ರಧಾನಿ ಮೋದಿ ಹಾಗು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ ಅವರು ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಮುಂಬೈನ...

ಕೂಡುಮಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾವು, ಪತ್ನಿಯ ಕಾಲು ಮುರಿತ

ಹೊಸದಿಗಂತ ವರದಿ,ಕುಶಾಲನಗರ: ಕೂಡುಮಂಗಳೂರು ಗ್ರಾಮದ ದೊಡ್ಡಮ್ಮ ತಾಯಿ ದೇವಾಲಯ ಮುಂಭಾಗ ಬೈಕ್’ಗೆ ಗೂಡ್ಸ್ ವಾಹನ‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರೂರು ಗ್ರಾಮದ ನಟೇಶ್ (31) ಮೃತ ದುರ್ದೈವಿ....

ನಟಿ ಹನಿ ರೋಸ್ ಗೆ ಬಿಗ್ ರಿಲೀಫ್: ಜಿಎಸ್‌ಟಿ ನೊಟೀಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಹುಭಾಷಾ ನಟಿ ಹನಿ ರೋಸ್ ಗೆ ಕೇರಳ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಎಸ್‌ಟಿ (GST) ಇಲಾಖೆ ನೀಡಿದ್ದ ನೊಟೀಸ್ ಅನ್ನು ಕೋರ್ಟ್ ಕಾನೂನುಬಾಹಿರ ಎಂದು...

ಬಿಡದಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಿಂದ ಮದ್ದೂರಿಗೆ ಹೋಗುತ್ತಿದ್ದ ಖಾಲಿ ಗೂಡ್ಸ್ ರೈಲು ಬಿಡದಿ ಬಳಿ ಹಳಿ ತಪ್ಪಿದ್ದು, ಅದೃಷ್ಟವಶಾತ್ ಅನಾಹುತ ತಪ್ಪಿದೆ. ಸಂಜೆ 5 ಗಂಟೆ ಸುಮಾರಿಗೆ ತಾಂತ್ರಿಕ ದೋಷದಿಂದ ಹಳಿ ತಪ್ಪಿದೆ. ಕೂಡಲೇ ಲೋಕೋಪೈಲಟ್...

ಬಾಲಿವುಡ್‌ ನಟಿ ಅಮೀಶಾ ಪಟೇಲ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2017ರ ಚೆಕ್‌ಬೌನ್ಸ್‌ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಅಮೀಶಾ ಪಟೇಲ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಲಾಗಿದೆ. 2017ರ ನವೆಂಬರ್ 16ರಂದು ಮೊರಾದಾಬಾದ್‌ನ ಮದುವೆ ಸಮಾರಂಭಕ್ಕೆ ಆಗಮಿಸುವ...

ವಿಮಾನ ಪತನದಲ್ಲಿ ಅಜಿತ್​ ಪವಾರ್ ಸಾ*ವು: ದತ್ತಾಂಶ ಮರುಪಡೆಯಲು ಮುಂದಾದ AAIB!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಡಿಸಿಎಂ ಅಜಿತ್​ ಪವಾರ್​ ಸಾವಿಗೆ ಕಾರಣವಾಗಿದ್ದ ಬಾರಾಮತಿ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆ ನಡೆಸುತ್ತಿದೆ. ಪತನಗೊಂಡ ವಿಮಾನ ಲಯರ್​ಜೆಟ್​​ 45ನ ಕಾಕ್​ಪಿಟ್​...

ಜಾಗತಿಕ ಸ್ಥಿರತೆ, ಸಮೃದ್ಧಿಗಾಗಿ ಭಾರತ – ಫ್ರಾನ್ಸ್ ಜೊತೆಯಾಗಿ ಕೆಲಸ ಮಾಡೋಣ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ - ಫ್ರಾನ್ಸ್ ಪಾಲುದಾರಿಕೆಗೆ ನೀವು ಆಳವಾದ ಬದ್ಧತೆಯನ್ನು ಹೊಂದಿದ್ದೀರಿ. ಇಂದು ನಾವು ಒಟ್ಟಿಗೆ ಇರುವುದಕ್ಕೆ ನನಗೆ ವಿಶೇಷವಾಗಿ ಸಂತೋಷವಾಗಿದೆ. ನಮ್ಮ ಸಂಬಂಧಗಳಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. ಜಾಗತಿಕ ಸ್ಥಿರತೆ...

ನಂದಿನಿ ಯಾವತ್ತೂ ಗುಣಮಟ್ಟದ ಜೊತೆ ರಾಜಿಯಾಗಿಲ್ಲ: ಅಪಪ್ರಚಾರಕ್ಕೆ ಡಿ.ಕೆ.ಸುರೇಶ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !