May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾಗತಿಕ ಸ್ಥಿರತೆ, ಸಮೃದ್ಧಿಗಾಗಿ ಭಾರತ – ಫ್ರಾನ್ಸ್ ಜೊತೆಯಾಗಿ ಕೆಲಸ ಮಾಡೋಣ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ - ಫ್ರಾನ್ಸ್ ಪಾಲುದಾರಿಕೆಗೆ ನೀವು ಆಳವಾದ ಬದ್ಧತೆಯನ್ನು ಹೊಂದಿದ್ದೀರಿ. ಇಂದು ನಾವು ಒಟ್ಟಿಗೆ ಇರುವುದಕ್ಕೆ ನನಗೆ ವಿಶೇಷವಾಗಿ ಸಂತೋಷವಾಗಿದೆ. ನಮ್ಮ ಸಂಬಂಧಗಳಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ. ಜಾಗತಿಕ ಸ್ಥಿರತೆ...

ನಂದಿನಿ ಯಾವತ್ತೂ ಗುಣಮಟ್ಟದ ಜೊತೆ ರಾಜಿಯಾಗಿಲ್ಲ: ಅಪಪ್ರಚಾರಕ್ಕೆ ಡಿ.ಕೆ.ಸುರೇಶ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು...

ಮುಂದಿನ 20 ವರ್ಷಗಳಲ್ಲಿ 500 ಲಘು ಹೆಲಿಕಾಪ್ಟರ್ ಸಿದ್ಧ: ಸಚಿವ ಎಂ ಬಿ ಪಾಟೀಲ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ. ಕೋಲಾರದ ವೇಮಗಲ್ ನಲ್ಲಿ...

ಆಳುವ ಸರ್ಕಾರಗಳಿಂದ ಶೋಷಿತರಿಗೆ ಅನ್ಯಾಯ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಟೀಕೆ

ಹೊಸದಿಗಂತ ವರದಿ, ಚಿತ್ರದುರ್ಗ : ಶತ ಶತಮಾನಗಳಿಂದಲೂ ಶೋಷಣೆಗೆ ಗುರಿಯಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ಯಾಯ ಮಾಡುತ್ತಿವುದರಿಂದ ಹಕ್ಕುಗಳ ರಕ್ಷಣೆಗಾಗಿ ಜಾಗೃತರಾಗುವಂತೆ ಮಾಜಿ ಸಂಸದ...

ಡಿ.ಕೆ.ಶಿವಕುಮಾರ್ ಇವತ್ತೇ ಮುಖ್ಯಮಂತ್ರಿ ಆಗಲಿ ಎನ್ನುವವರಲ್ಲಿ ನಾನೇ ಮೊದಲಿಗ: ಶಾಸಕ ಶಿವಗಂಗಾ

ಹೊಸದಿಗಂತ ವರದಿ, ದಾವಣಗೆರೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವತ್ತೇ ಮುಖ್ಯಮಂತ್ರಿ ಆಗಲಿ ಎನ್ನುವವರಲ್ಲಿ ನಾನೇ ಮೊದಲಿಗ. ಆದರೆ, ಅದೆಲ್ಲವನ್ನೂ ತೀರ್ಮಾನ ಮಾಡುವುದು ನಮ್ಮ ಪಕ್ಷದ ಹೈಕಮಾಂಡ್. ಹಾಗಾಗಿ ಈ ವಿಚಾರದ ಬಗ್ಗೆ ಹೈಕಮಾಂಡ್ ಶೀಘ್ರವೇ...

ಯಾದಗಿರಿಯಲ್ಲಿ ಭೀಕರ ಅಪಘಾತ: ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವು

ಹೊಸದಿಗಂತ ವರದಿ, ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವನ್ನಪ್ಪಿದ ಘಟ‌ನೆ ಗುರಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪುನೀತ್ ( 4) ಮೃತಪಟ್ಟ ಬಾಲಕ. ಗ್ರಾಮದ ವಿಸ್ಡಮ್ ಶಾಲೆಯಲ್ಲಿ ಓದುತ್ತಿದ್ದ ಎಂದಿನಂತೆ...

ಪ್ರೀತಿ ಹೆಸರಿನಲ್ಲಿ ಹಿಂದು ಯುವತಿಯರ ಟಾರ್ಗೆಟ್, ಮತಾಂತರ: ಹೇಗಿದೆ ನೋಡಿ ‘ದಿ ಕೇರಳ ಸ್ಟೋರಿ 2’ ಟ್ರೇಲರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ...

ಎಂಎಲ್​​​ಸಿ ಸೂರಜ್ ರೇವಣ್ಣ ವಿರುದ್ದದ ಕೇಸ್: ಮರು ಪರಿಶೀಲನಾ‌ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಲ್ಲಿಸಿದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ...

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ: ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಕುರಿತು ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್‌,...

ಟಿ20 ವಿಶ್ವಕಪ್‌ | ಜಿಂಬಾಬ್ವೆ- ಐರ್ಲೆಂಡ್‌ ಮ್ಯಾಚ್ ಕ್ಯಾನ್ಸಲ್, ಆಸ್ಟ್ರೇಲಿಯಾ ಟೂರ್ನಿಯಿಂದಲೇ ಔಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಟೂರ್ನಿಯಿಂದ ಹೀನಾಯವಾಗಿ ಆಸ್ಟ್ರೇಲಿಯಾ ಹೊರಬಿದ್ದಿದ್ದು, ಜಿಂಬಾಬ್ವೆ ಸೂಪರ್‌-8 ಹಂತವನ್ನು ಪ್ರವೇಶಿಸಿದೆ. ಇಂದು ಜಿಂಬಾಬ್ವೆ ಮತ್ತು ಐರ್ಲೆಂಡ್‌ ನಡುವಿನ ಪಂದ್ಯ ನಡೆಯಬೇಕಿತ್ತು, ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದು, ಇದರಿಂದ...

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಫ್ರಾನ್ಸ್ ಮೂಲದ 'ಏರ್ ಬಸ್' ಮತ್ತು ಭಾರತದ 'ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್' (ಟಿಎಎಸ್ಎಲ್) ಜಂಟಿ ಸಹಭಾಗಿತ್ವದಲ್ಲಿ ಸ್ಥಾಪನೆಯಾಗಿರುವ ದೇಶದ ಪ್ರಪ್ರಥಮ ಖಾಸಗಿ...

ಮುಂಬೈಗೆ ಬಂದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಲ್ಲಿ ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಉಭಯ ನಾಯಕರು ಲೋಕಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !