ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ಉಭಯ ನಾಯಕರು ಲೋಕಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಇಂದು ಬಿಎನ್‌ಪಿ ಸಂಸದರೊಂದಿಗೆ ಪ್ರಮಾಣವಚನ ಸ್ವೀಕರಿಸಿದರು.
ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್: 2026 ರ ಚಾರ್ ಧಾಮ್ ಯಾತ್ರೆ ಸಮಯದಲ್ಲಿ ಹಲವು ಹೊಸ ರೂಲ್ಸ್ ಜಾರಿಗೆ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ನಿರ್ಧರಿಸಿದ್ದು, ಅದರಲ್ಲಿ ಮುಖ್ಯವಾಗಿ ಬದರಿನಾಥ ಮತ್ತು ಕೇದಾರನಾಥ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿಮಿಷಗಳಲ್ಲಿ ‘ಹೆಲ್ತ್ ರಿಪೋರ್ಟ್’ ವಿಶ್ಲೇಷಣೆ ಮಾಡಿ, ಅದರ ಫಲಿತಾಂಶವನ್ನು ಕೈಗಿಡುವ ಎಐ ಆಧಾರಿತ ಕ್ಲಿನಿಕ್ ಮಾದರಿ ಇಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಗಮನ ಸೆಳೆಯುತ್ತಿದೆ. ಅಂದ ಹಾಗೆ ಇದರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ತಂಡ ಕೆನಡಾ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಟೂರ್ನಿಯ ಸೂಪರ್-8ಕ್ಕೆ ಪ್ರವೇಶ ಪಡೆದಿದೆ.
ಮಂಗಳವಾರಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ...
ಹೊಸದಿಗಂತ ವರದಿ, ಮಂಗಳೂರು:
ಚಿಕ್ಕಮಗಳೂರಿನಲ್ಲಿ ಮನೆಯೊಂದರ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರಿಗೆ...
ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆಯೂರಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಂಜಾಬ್ ನಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ ಎಂದು ಕಾಂಗ್ರೆಸ್‌ನ ಮಾಜಿ ನಾಯಕಿ ನವಜೋತ್ ಕೌರ್ ಸಿಧು ಭವಿಷ್ಯ ನುಡಿದಿದ್ದಾರೆ .
ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನವಜೋತ್ ಕೌರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳದ ಪ್ರಕರಣದ ಕುರಿತಾಗಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಂತಿಮ ವರದಿ ಸಲ್ಲಿಸಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ...
ಹೊಸದಿಗಂತ ಡಿಜಿಟಲ್ ಡೆಸ್ಕ್: :
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾದ ಪರಿಣಾಮ ಯುವತಿ ಮೃತಪಟ್ಟಿರುವ ಘಟನೆ ನಗರದ ರಾಜ್‌ಕುಮಾರ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಡೆದಿದೆ.
ಯೋಗೇಶ್ವರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ಮಂಗಳವಾರ ರದ್ದುಗೊಳಿಸಿದೆ.
2023ರ ವಿಧಾನಸಭಾ ಚುನಾವಣೆಯ ವೇಳೆ ಪ್ರಮುಖ ದಿನಪತ್ರಿಕೆಗಳಲ್ಲಿ "ಭ್ರಷ್ಟಾಚಾರ ರೇಟ್...