May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶ್ರೀಲಂಕಾ ನೌಕಪಡೆಯಿಂದ 25 ಭಾರತೀಯ ಮೀನುಗಾರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಶ್ರೀಲಂಕಾದ ನೌಕಪಡೆಯು 25 ಭಾರತೀಯ ಮೀನುಗಾರರನ್ನು ಸೋಮವಾರ ಬಂಧಿಸಿದೆ. ಶ್ರೀಲಂಕಾದ ಜಾಫ್ನಾ ಪ್ರದೇಶದಲ್ಲಿರುವ ಕಂಕಸಂತುರೈ ಸಮುದ್ರದಲ್ಲಿ ಮೀನುಗಾರರನ್ನು ಬಂಧಿಸಿದ್ದು, ಅವರ ಎರಡು ಹಾಯಿ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ಶ್ರೀಲಂಕಾದ...

ಫೆಬ್ರವರಿ 25 ರಿಂದ ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್​ಗೆ ಪ್ರವಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಫೆಬ್ರವರಿ 25 ರಿಂದ 26 ರವರೆಗೆ ಎರಡು ದಿನಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ. ಅಮೇರಿಕನ್ ಯಹೂದಿ ಸಂಘಟನೆಗಳ ಅಧ್ಯಕ್ಷರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್...

ಭಾರತದಲ್ಲಿ ಸ್ತಬ್ದಗೊಂಡ ಎಲಾನ್ ಮಸ್ಕ್ ಪ್ಲಾಟ್‌ಫಾರ್ಮ್: ಬಳಕೆದಾರರ ಪರದಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾರದ ಮೊದಲ ದಿನವಾದ ಸೋಮವಾರ ಸಂಜೆ ದೇಶದಾದ್ಯಂತ ಸಾವಿರಾರು 'ಎಕ್ಸ್' ಬಳಕೆದಾರರಿಗೆ ದೊಡ್ಡ ನಿರಾಸೆ ಎದುರಾಗಿದೆ. ಜಗತ್ತಿನ ವಿದ್ಯಮಾನಗಳನ್ನು ಅರಿಯಲು ಆ್ಯಪ್ ಓಪನ್ ಮಾಡಿದವರಿಗೆ ಖಾಲಿ ಪರದೆ ಕಾಣಿಸಿಕೊಂಡಿದ್ದು, ತಾಂತ್ರಿಕ...

ಬೈಕ್-ಸ್ಕೂಟಿ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಇಂದು ಸಂಭವಿಸಿದ ಬೈಕ್ ಹಾಗೂ ಸ್ಕೂಟಿ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಮತ್ತಿಘಟ್ಟ ಗ್ರಾಮದ ರಮೇಶ್ (23) ಹಾಗೂ...

ರೈಲು ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಈ ತಪ್ಪು ಮಾಡಿದ್ರೆ ನಿಮ್ಮ ಟಿಕೆಟ್ ಆಗುತ್ತೆ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇನ್ನು ಮುಂದೆ ರೈಲು ಗಳಲ್ಲಿ ಕಾಯ್ದಿರಿಸಿದ ಟಿಕೆಟ್ ಹೊಂದಿರುವ ಪ್ರಯಾಣಿಕರು ತಮ್ಮ ಟಿಕೆಟ್‌ನಲ್ಲಿ ಉಲ್ಲೇಖಿಸಿರುವ ನಿಗದಿತ ನಿಲ್ದಾಣದಲ್ಲಿ ರೈಲು ಏರದಿದ್ದಲ್ಲಿ, ಅವರ ಕಾಯ್ದಿರಿಸಿದ ಸೀಟ್ ಸ್ವಯಂಚಾಲಿತವಾಗಿ ರದ್ದುಗೊಳ್ಳಲಿದೆ. ಹೌದು ಭಾರತೀಯ...

ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಹೊಸ ಇತಿಹಾಸದ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದ "ಅಜೇಯ" ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ನಡುವೆ ಅಧಿಕಾರ ಹಂಚಿಕೆಯ ಚರ್ಚೆಗಳು ನಡೆಯುತ್ತಿದ್ದರೂ,...

ಪ್ರವಾಸಿಗರಿಗೆ ಗುಡ್ ನ್ಯೂಸ್: ಕಾಶ್ಮೀರದ 14 ಪ್ರವಾಸಿ ತಾಣಗಳು ಮತ್ತೆ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬಂದ್ ಆಗಿದ್ದ ಕೇಂದ್ರಾಡಳಿತ ಪ್ರದೇಶದ 14 ಪ್ರವಾಸಿ ತಾಣಗಳನ್ನು ಇಂದು ಪುನಃ ತೆರೆದಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೋಮವಾರ...

ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಟಾಕ್ಸಿಕ್ ಸಿನಿಮಾ ತಂಡದಿಂದ ಬಿಗ್ ಅಪ್ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಶ್ ಅಭಿನಯದ ಟಾಕ್ಸಿಕ್ ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ ಒಂದು ಸಿಹಿ ಸುದ್ದಿ ಇದ್ದು, ಮಾರ್ಚ್ 19ಕ್ಕೆ ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ. ಸಿನಿಮಾದ ಬಹುತೇಕ ಕೆಲಸಗಳು...

ಬಕಾಸುರನಂತೆ ತಿಂದರೂ ತೂಕ ಏರುತ್ತಿಲ್ಲವೇ? ನಿಮ್ಮ Metabolism ಬಗ್ಗೆ ನಿಮಗೆ ಗೊತ್ತಿರದ ಸತ್ಯಗಳು!

ಸಾಮಾನ್ಯವಾಗಿ ಅತಿಯಾಗಿ ತಿನ್ನುವವರು ದಪ್ಪಗಾಗುತ್ತಾರೆ ಎಂಬುದು ನಂಬಿಕೆ. ಆದರೆ ನಮ್ಮ ಸುತ್ತಮುತ್ತ ಕೆಲವು ವ್ಯಕ್ತಿಗಳು ಎಷ್ಟೇ ತಿಂದರೂ ಸಣ್ಣಕ್ಕೇ ಇರುತ್ತಾರೆ. "ನಿನಗೆ ಅದೆಲ್ಲಿ ಹೋಗಿ ಸೇರುತ್ತೋ?" ಎಂದು ಕಿಚಾಯಿಸುವುದು ಉಂಟು. ಆದರೆ ಇದಕ್ಕೆ...

ರೋಹಿತ್ ದಾಖಲೆ ಮುರಿದ ‘ಕ್ಯಾಪ್ಟನ್ SKY’: ಪಾಕ್ ವಿರುದ್ಧದ ಗೆಲುವಿನೊಂದಿಗೆ ಹೊಸ ಇತಿಹಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ತಂಡ ತನ್ನ ವಿಜಯಯಾತ್ರೆಯನ್ನು ಮುಂದುವರಿಸಿದೆ. ಆಡಿರುವ ಮೂರು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ ಹೆಮ್ಮೆಯಿಂದ 'ಸೂಪರ್ 8' ಹಂತಕ್ಕೆ...

ನ್ಯೂಸ್ ಕ್ಲಿಕ್, ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ. ದಂಡ ವಿಧಿಸಿದ ಇಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನ್ಯೂಸ್ ಪೋರ್ಟಲ್ ನ್ಯೂಸ್ ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯವು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ)ಯಡಿ 184 ಕೋಟಿ ರೂ. ದಂಡ ವಿಧಿಸಿದೆ...

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: : ದೆಹಲಿ ಭಾರತ್ ಮಂಟಪಂನಲ್ಲಿ ನಾಲ್ಕನೇ ಆವೃತ್ತಿಯ ಎಐ ಇಂಪ್ಯಾಟ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಇವತ್ತಿನಿಂದ ಫೆಬ್ರುವರಿ 20ರವರೆಗೂ ಐದು ದಿನಗಳ ಈ ಸಮಿಟ್​ನ ವಿವಿಧ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !