ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎರಡು ದಿನಗಳ ಕಾಲ ಉಷ್ಣಾಂಶದಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ತೀವ್ರ ಜಾಗರೂಕತೆಯಿಂದ ಇರಬೇಕೆಂದು ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ಭಾರತೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಇಂಗ್ಲೆಂಡ್ ಇಂದು ಇಟಲಿ ವಿರುದ್ಧ ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್...
ಹೊಸದಿಗಂತ ಕಾರವಾರ:
ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸೋಮವಾರ ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಕಲಾಪಗಳನ್ನು ಮುಂದೂಡಿ ಇಡೀ ಆವರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರ...
ಹೊಸದಿಗಂತ ಬೆಳಗಾವಿ:
"ಸುಡುವ ಬಿಸಿಲನ್ನೂ ಲೆಕ್ಕಿಸದೆ ದುಡಿಯುವ ಬಂಜಾರ ಸಮುದಾಯದವರು ಸ್ವಾಭಿಮಾನದ ಸಂಕೇತ. ನಿಷ್ಠೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಕ್ಕೆ ಬಂಜಾರ ಸಮಾಜವೇ ಸಾಕ್ಷಿ," ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ಕಾಂಗ್ರೆಸ್ ಘಟಕದಲ್ಲಿ ಹೊಸ ಡ್ರಾಮಾ ಶುರುವಾಗಿದ್ದು, ಬೆಳಗ್ಗೆ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಪಕ್ಷ ತೊರೆಯುವುದಾಗಿ ತಿಳಿಸಿದ್ದು, ಇದೀಗ ಕೆಲವೇ ಗಂಟೆಯಲ್ಲಿ ಯೂಟರ್ನ್ ಹೊಡೆದಿದ್ದಾರೆ .
ರಾಜ್ಯ ವಿಧಾನಸಭಾ ಚುನಾವಣೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ರಕ್ಷಣಾ ಮತ್ತು ವಾಯುಯಾನ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯಲು ಕೋಲಾರ ಜಿಲ್ಲೆಯ ವೇಮಗಲ್ ಸಜ್ಜಾಗಿದೆ. ದೇಶದ ಮೊಟ್ಟಮೊದಲ ಖಾಸಗಿ ವಲಯದ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕವು ಇಲ್ಲಿನ ಕೈಗಾರಿಕಾ...
ಹೊಸದಿಗಂತ ವಿಜಯಪುರ:
"ರಾಜ್ಯದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೇರುತ್ತಿದೆ. ದಿನಕ್ಕೆ ಸರಾಸರಿ 300 ಕೋಟಿ ರೂ.ಗಳಂತೆ ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಸಾಲ ಮಾಡುತ್ತಿರುವುದೇ ಈ ಸರ್ಕಾರದ ಸಾಧನೆ"...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.
ಅತ್ಯಾಚಾರ ಮತ್ತು ಮದುವೆ ಭರವಸೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ...
ಹೊಸದಿಗಂತ ಧಾರವಾಡ:
ವಿದ್ಯಾಕಾಶಿ ಧಾರವಾಡದ ಹೈಕೋರ್ಟ್ ಪೀಠಕ್ಕೆ ಸೋಮವಾರ ಅನಾಮಧೇಯ ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಸಂದೇಶವು ನ್ಯಾಯಾಂಗ ಆವರಣದಲ್ಲಿ ಕೆಲಕಾಲ ತೀವ್ರ ಆತಂಕ ಸೃಷ್ಟಿಸಿತ್ತು. ತಮಿಳುನಾಡಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂದು 10ನೇ ತರಗತಿಯ ಬೋರ್ಡ್ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಮಹತ್ವದ ಘೋಷಣೆ ಮಾಡಿದ್ದು, 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ...
ಹೊಸದಿಗಂತ ಬೆಳಗಾವಿ:
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಪೈಕಿ ಅತ್ಯುತ್ತಮ ನಿರ್ವಹಣೆಯ ಮೂಲಕ ಗಮನ ಸೆಳೆದಿರುವ ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ಈಗ ಹೈಟೆಕ್ ಬಲ ಸಿಕ್ಕಿದೆ. ಸೋಮವಾರ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಿಜರ್ಲೆಂಡ್ನಲ್ಲಿ ಭಾರೀ ಹಿಮಪಾತಕ್ಕೆ ರೈಲು ಹಳಿ ತಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ .
ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಸ್ಥಳೀಯ ಸಮಯ ಬೆಳಿಗ್ಗೆ 7 ಗಂಟೆಗೆ ಈ ಘಟನೆ ಸಂಭವಿಸಿದ್ದು,...