ಹೊಸದಿಗಂತ ವಿಜಯಪುರ:
"ರಾಜ್ಯದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೇರುತ್ತಿದೆ. ದಿನಕ್ಕೆ ಸರಾಸರಿ 300 ಕೋಟಿ ರೂ.ಗಳಂತೆ ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಸಾಲ ಮಾಡುತ್ತಿರುವುದೇ ಈ ಸರ್ಕಾರದ ಸಾಧನೆ"...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.
ಅತ್ಯಾಚಾರ ಮತ್ತು ಮದುವೆ ಭರವಸೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ...
ಹೊಸದಿಗಂತ ಧಾರವಾಡ:
ವಿದ್ಯಾಕಾಶಿ ಧಾರವಾಡದ ಹೈಕೋರ್ಟ್ ಪೀಠಕ್ಕೆ ಸೋಮವಾರ ಅನಾಮಧೇಯ ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಸಂದೇಶವು ನ್ಯಾಯಾಂಗ ಆವರಣದಲ್ಲಿ ಕೆಲಕಾಲ ತೀವ್ರ ಆತಂಕ ಸೃಷ್ಟಿಸಿತ್ತು. ತಮಿಳುನಾಡಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂದು 10ನೇ ತರಗತಿಯ ಬೋರ್ಡ್ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಮಹತ್ವದ ಘೋಷಣೆ ಮಾಡಿದ್ದು, 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ...
ಹೊಸದಿಗಂತ ಬೆಳಗಾವಿ:
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಪೈಕಿ ಅತ್ಯುತ್ತಮ ನಿರ್ವಹಣೆಯ ಮೂಲಕ ಗಮನ ಸೆಳೆದಿರುವ ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ಈಗ ಹೈಟೆಕ್ ಬಲ ಸಿಕ್ಕಿದೆ. ಸೋಮವಾರ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಿಜರ್ಲೆಂಡ್ನಲ್ಲಿ ಭಾರೀ ಹಿಮಪಾತಕ್ಕೆ ರೈಲು ಹಳಿ ತಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ .
ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಸ್ಥಳೀಯ ಸಮಯ ಬೆಳಿಗ್ಗೆ 7 ಗಂಟೆಗೆ ಈ ಘಟನೆ ಸಂಭವಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
30 ವರ್ಷಗಳಿಂದ ಉತ್ತರ ಪ್ರದೇಶದ ಮೀರತ್‌ನಲ್ಲಿ ತಲೆಮರೆಸಿಕೊಂಡಿದ್ದ ಪಾಕಿಸ್ತಾನಿ ತಾಯಿ ಮತ್ತು ಮಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೀರತ್‌ನಜಲಿ ಕೋಟಿಯಲ್ಲಿ ಈ ಮಹಿಳೆಯರು ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಅವರನ್ನು ನಾಜಿಯಾ...
ಹೊಸದಿಗಂತ ಮಂಗಳೂರು:
ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕ ವ್ಯಕ್ತಿಯಿಂದ ಇಂದು ಬೆದರಿಕೆ ಕರೆ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಮಂಗಳೂರಿನ ಜನತೆ ಕೂಡ ಆತಂಕಿತರಾಗಿದ್ದರು.
ಬೆದರಿಕೆ ಕರೆಯ ಕುರಿತಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಅದೊಂದು ಹಬ್ಬದ ಸಂಭ್ರಮ. ಐಸಿಸಿ ಮತ್ತು ಎಸಿಸಿ ಟೂರ್ನಿಗಳಲ್ಲಿ ಮಾತ್ರ ಈ ತಂಡಗಳು ಮುಖಾಮುಖಿಯಾಗುವುದರಿಂದ, ಒಂದೇ ಟೂರ್ನಿಯಲ್ಲಿ ಎರಡು ಬಾರಿ...
ಹೊಸದಿಗಂತ ತುಮಕೂರು:
ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಕ್ಷುಲ್ಲಕ ಕಾರಣವೊಂದಕ್ಕೆ ನಡೆದ ಭೀಕರ ದಾಳಿಯು ಜನತೆಯನ್ನು ಬೆಚ್ಚಿಬೀಳಿಸಿದೆ. ಬೈಕ್ ನಿಲ್ಲಿಸುವ ವಿಚಾರದಲ್ಲಿ ಶುರುವಾದ ಮಾತಿನ ಚಕಮಕಿ ಕೊನೆಗೆ ರಕ್ತಪಾತದಲ್ಲಿ ಅಂತ್ಯವಾಗಿದ್ದು, ಒಂದೇ ಕುಟುಂಬದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃತಕ ಬುದ್ಧಿಮತ್ತೆ(AI) ಕಂಪನಿ ಆ್ಯಂಥ್ರೋಪಿಕ್ ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ತೆರೆದಿದೆ.
ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಕಂಪನಿಯು ಭಾರತದಲ್ಲಿ ಕ್ಲೌಡ್‌ನ ಬಳಕೆಯ ಸುಮಾರು ಅರ್ಧದಷ್ಟು ಕಂಪ್ಯೂಟರ್ ವಿಜ್ಞಾನ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಚನ್ನಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಲ್ಲಿ ಮಿಂಚಿನ ಸಂಚಾರ ನಡೆಸಿ, ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸ್ಥಿತಿಗತಿಗಳನ್ನು...