May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಂಗಳೂರು ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಕರೆ: ಕಡಲತಡಿಗೂ ಬಂತು ‘ವಿಧ್ವಂಸಕ’ರ ಥ್ರೆಟ್!

ಹೊಸದಿಗಂತ ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕ ವ್ಯಕ್ತಿಯಿಂದ ಇಂದು ಬೆದರಿಕೆ ಕರೆ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಮಂಗಳೂರಿನ ಜನತೆ ಕೂಡ ಆತಂಕಿತರಾಗಿದ್ದರು. ಬೆದರಿಕೆ ಕರೆಯ ಕುರಿತಂತೆ...

ವಿಶ್ವಕಪ್ ಅಖಾಡದಲ್ಲಿ ಮತ್ತೆ ಇಂಡೋ-ಪಾಕ್ ಧಮಾಕಾ? ಸೆಮಿಫೈನಲ್ ಮೇಲೆ ಅಭಿಮಾನಿಗಳ ಕಣ್ಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಅದೊಂದು ಹಬ್ಬದ ಸಂಭ್ರಮ. ಐಸಿಸಿ ಮತ್ತು ಎಸಿಸಿ ಟೂರ್ನಿಗಳಲ್ಲಿ ಮಾತ್ರ ಈ ತಂಡಗಳು ಮುಖಾಮುಖಿಯಾಗುವುದರಿಂದ, ಒಂದೇ ಟೂರ್ನಿಯಲ್ಲಿ ಎರಡು ಬಾರಿ...

ಹಳೇ ಹಗೆತನಕ್ಕೆ ಬೈಕ್ ನೆಪ: ಒಂದೇ ಕುಟುಂಬದ ಆರು ಮಂದಿಯ ಮೇಲೆ ಭೀಕರ ಹ*ಲ್ಲೆ!

ಹೊಸದಿಗಂತ ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಕ್ಷುಲ್ಲಕ ಕಾರಣವೊಂದಕ್ಕೆ ನಡೆದ ಭೀಕರ ದಾಳಿಯು ಜನತೆಯನ್ನು ಬೆಚ್ಚಿಬೀಳಿಸಿದೆ. ಬೈಕ್ ನಿಲ್ಲಿಸುವ ವಿಚಾರದಲ್ಲಿ ಶುರುವಾದ ಮಾತಿನ ಚಕಮಕಿ ಕೊನೆಗೆ ರಕ್ತಪಾತದಲ್ಲಿ ಅಂತ್ಯವಾಗಿದ್ದು, ಒಂದೇ ಕುಟುಂಬದ...

ಭಾರತಕ್ಕೆ ಎಂಟ್ರಿಕೊಟ್ಟ ಆ್ಯಂಥ್ರೋಪಿಕ್‌: ಬೆಂಗಳೂರಿನಲ್ಲಿ ಕಚೇರಿ ಓಪನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃತಕ ಬುದ್ಧಿಮತ್ತೆ(AI) ಕಂಪನಿ ಆ್ಯಂಥ್ರೋಪಿಕ್‌ ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ತೆರೆದಿದೆ. ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಕಂಪನಿಯು ಭಾರತದಲ್ಲಿ ಕ್ಲೌಡ್‌ನ ಬಳಕೆಯ ಸುಮಾರು ಅರ್ಧದಷ್ಟು ಕಂಪ್ಯೂಟರ್ ವಿಜ್ಞಾನ ಮತ್ತು...

ಮಕ್ಕಳೊಂದಿಗೆ ಮಧ್ಯಾಹ್ನದ ಊಟ, ಅಧಿಕಾರಿಗಳಿಗೆ ಎಚ್ಚರಿಕೆಯ ಪಾಠ: ಸಚಿವರಿಂದ ಫೀಲ್ಡ್ ವಿಸಿಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಚನ್ನಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಲ್ಲಿ ಮಿಂಚಿನ ಸಂಚಾರ ನಡೆಸಿ, ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸ್ಥಿತಿಗತಿಗಳನ್ನು...

ಪಾಕಿಸ್ತಾನಕ್ಕೆ ತಲೆನೋವು ತಂದ ಹಿರಿಯ ಆಟಗಾರರ ನೀರಸ ಪ್ರದರ್ಶನ: ಮುಂದಿನ ಪಂದ್ಯದಿಂದ ಬಾಬರ್‌, ಅಫ್ರಿದಿಗೆ ಗೇಟ್‌ ಪಾಸ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನಲ್ಲಿ ಹಿರಿಯ ಆಟಗಾರರ ನೀರಸ ಪ್ರದರ್ಶನದಿಂದ ಅಸಮಾಧಾನಗೊಂಡಿರುವ ಪಾಕಿಸ್ತಾನ ಕ್ರಿಕೆಟ್ ತಂಡವು ನಮೀಬಿಯಾ ವಿರುದ್ಧ ಬುಧವಾರ ನಡೆಯಲಿರುವ ಪಂದ್ಯಕ್ಕೆ ಮಾಜಿ ನಾಯಕರಾದ ಬಾಬರ್ ಅಜಮ್ ಮತ್ತು ಶಾಹೀನ್ ಅಫ್ರಿದಿ...

ಸಾಲದ ಸುಳಿಯಿಂದ ಹೊರಬಂದ ಕಾಮಿಡಿ ಕಿಂಗ್: ರಾಜ್‌ಪಾಲ್ ಗೆ ಕೊನೆಗೂ ಸಿಕ್ಕಿತು ಜಾಮೀನು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. 9 ಕೋಟಿ ರೂಪಾಯಿ ಸಾಲದ ಸುಳಿ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ...

ಆಗ್ರಾ ವಾಯುಪಡೆ ನಿಲ್ದಾಣದೊಳಗೆ ಪಾಕಿಸ್ತಾನ ಬಲೂನ್ ಪತ್ತೆ: ಭಾರತೀಯ ಸೇನೆಯಿಂದ ತನಿಖೆ ಚುರುಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗ್ರಾದ ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದೊಳಗೆ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ ಹೆಸರಿರುವ ಬಲೂನ್ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದರಲ್ಲಿ ಯಾವುದೇ ಸಾಧನ ಅಥವಾ ವಿಷಕಾರಿ ವಸ್ತು ಪತ್ತೆಯಾಗಿಲ್ಲ. ಆದರೂ ಭಾರತೀಯ...

ಬೈಕ್‌ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಮಹಿಳೆ ಮೃತ್ಯು , ಸವಾರನ ಸ್ಥಿತಿ ಗಂಭೀರ

ಹೊಸದಿಗಂತ ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ...

ಸೋಶಿಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಸಾ*ವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ‘ಚಿನ್ನು ಪಾಪು’ ಆಪ್ತ ಸ್ನೇಹಿತ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ರೇಷ್ಮಾ (ಚಿನ್ನು ಪಾಪು) ಅವರ ನಿಗೂಢ ಸಾವಿನ ಬೆನ್ನಲ್ಲೇ, ಅವರ ಆಪ್ತ ಸ್ನೇಹಿತ ಸಂದೇಶ್ ಕೂಡ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ತಲ್ಲಣ ಮೂಡಿಸಿದೆ. 'ಚಿನ್ನು...

ಕೇರಳದಲ್ಲಿ ಕಾಂಗ್ರೆಸ್ ಗೆಲ್ಲಲ್ಲ…ಮತ್ತೆ ಕೈ ನಾಯಕರ ವಿರುದ್ಧ ಗುಡುಗಿದ ಮಣಿಶಂಕರ್‌ ಅಯ್ಯರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಹೇಳಿಕೆ ನೀಡಿದ್ದು, ಹೊಸ ಚರ್ಚೆ ಹುಟ್ಟುಹಾಕಿದೆ. ಖಾಸಗಿ ಚಾನಲ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಮಾಜಿ...

ಯುಕೆಟಿಎಲ್ ವಿರುದ್ಧ ಸಿಡಿದೆದ್ದ ರೈತರು: ಪ್ರತಿಭಟನೆ ನಡುವೆಯೇ ವಿಷ ಸೇವಿಸಲು ಮುಂದಾದ ಅನ್ನದಾತ

ಹೊಸದಿಗಂತ ಮೂಡುಬಿದಿರೆ: ಮೊಟ್ಟ ಮೊದಲ ಬಾರಿಗೆ ಮೂಡುಬಿದಿರೆಯಲ್ಲಿ ಕೃಷಿ ಭೂಮಿ ಉಳಿವಿಗಾಗಿ ವಿಷ ಸೇವಿಸಲು ರೈತ ಮುಖಂಡ ಮುಂದಾಗಿದ್ದಾರೆ. ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಲೈನ್ ತೆನೆಭರಿತ ಭತ್ತದ ಗದ್ದೆಯಲ್ಲಿ ಹಾದುಹೋಗುತ್ತಿದ್ದು, ಪೈರು ತುಂಬಿದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !