ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ, ಗೆಲುವಿನ ರಣತಂತ್ರ ರಚಿಸುವಲ್ಲಿ ತೊಡಗಿದ್ದು, ಈ ನಡುವೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಎದುರಾಗಿದೆ.
ಅದೇನೆಂದರೆ ಹಿರಿಯ ನಾಯಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ವಿಶ್ವವೇ ಪಾರಂಪರಿಕ ನಗರಿ ಹಂಪಿಯತ್ತ ತಿರುಗಿ ನೋಡುವಂತೆ ಮಾಡಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ಅಮೆರಿಕ ಪ್ರವಾಸಿಗನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಗಂಗಾವತಿಯ ನ್ಯಾಯಾಲಯವು ಮರಣದಂಡನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದ್ದು, ಅವರ ಮಧ್ಯಂತರ ಜಾಮೀನು ಅರ್ಜಿ ವಜಾ ಆಗಿದೆ.
ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಸಚಿವ ಎಚ್.ಸಿ. ಮಹದೇವಪ್ಪ ಅವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ.
"ನಾಯಕತ್ವ ಬದಲಾವಣೆ ಚರ್ಚೆ ಎಲ್ಲಿದೆ?" ಎಂದು ಪ್ರಶ್ನಿಸಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಬೇಸಿಗೆ ಅಲೆ ಆರಂಭವಾಗಿದ್ದು, ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ (17 -18) ಹಾಗೂ ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,...
ಹೊರಗೆ ತಿನ್ನೋ ಚೀಸ್ ಗಾರ್ಲಿಕ್ ಬ್ರೆಡ್ ಮನೆಲ್ಲೇ ಮಾಡಬಹುದು ಗೊತ್ತಾ. ಅದೂ ಕೂಡ ತುಂಬಾ ಸಿಂಪಲ್ ಆಗಿ ಕಡಿಮೆ ಸಮಯದಲ್ಲಿ, ಕಡಿಮೆ ಸಾಮಗ್ರಿಗಳಿಂದಲೇ ರೆಡಿ ಆಗುತ್ತೆ.
ಬೇಕಾಗುವ ಸಾಮಗ್ರಿಗಳು
ಬ್ರೆಡ್ ತುಂಡುಗಳು – 6ಬೆಣ್ಣೆ –...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಯಾದ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ರಾಜಕೀಯ ಚಿತ್ರಣ ಕ್ಷಣಾರ್ಧದಲ್ಲಿ ಬದಲಾಗಿದೆ. ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಕರ್ನಾಟಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರ ವಿವಾಹವಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಫೆಬ್ರವರಿ 26ರಂದು ಇವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನದ ಭದ್ರತಾ ಪಡೆಯ ಏಳು ಸಿಬ್ಬಂದಿಯನ್ನು ತಮ್ಮ ವಶದಲ್ಲಿಟ್ಟಿರುವುದಾಗಿ ಘೋಷಿಸಿದೆ. ಬಂಧಿತರ ಬಿಡುಗಡೆಗಾಗಿ ಕೈದಿಗಳ ವಿನಿಮಯ ಒಪ್ಪಂದಕ್ಕೆ ಒಂದು ವಾರದ ಗಡುವು ನೀಡಲಾಗಿದೆ. ನಿಗದಿತ...
ಇಂದಿನ ಜೀವನಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ದೇಹ ಚುರುಕಾಗಿರೋದು ತುಂಬಾ ಮುಖ್ಯ. ಅತಿಯಾದ ಬೊಜ್ಜು, ಸ್ಥೂಲಕಾಯತೆ ಇವು ನಿಧಾನವಾಗಿ ಹಲವು ರೋಗಗಳಿಗೆ ಕಾರಣವಾಗುತ್ತವೆ. ಸರಿಯಾದ ಆಹಾರ ಕ್ರಮದ ಜೊತೆಗೆ ನಿಯಮಿತ ವ್ಯಾಯಾಮ ಮಾಡಿದರೆ ದೇಹದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ಬಳಿ ದೇವರ ವಿಗ್ರಹವನ್ನು ವಿರೂಪಗೊಳಿಸಲಾಗಿದೆ.
ತುಂಗಭದ್ರಾ ನದಿಯ ದಡದಲ್ಲಿರುವ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಶಿವಲಿಂಗ ಮತ್ತು ನಂದಿ ಮತ್ತು ಹೊನ್ನತೆಮ್ಮ ದೇವಿ ವಿಗ್ರಹಗಳನ್ನು ವಿರೂಪಗೊಳಿಸಿದ್ದಾರೆ....