May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

FOOD | ರುಚಿರುಚಿಯಾದ ಪೈನಾಪಲ್‌ ಕೇಸರಿ! ಇಂದೇ ಟ್ರೈ ಮಾಡಿ ನೋಡ್ತೀರಿ ತಾನೆ?

ಸಾಮಾಗ್ರಿಗಳುಪೈನಾಪಲ್‌ ಸಕ್ಕರೆಏಲಕ್ಕಿತುಪ್ಪಚಿರೋಟಿ ರವೆಮಾಡುವ ವಿಧಾನಮೊದಲು ಪ್ಯಾನ್‌ಗೆ ತುಪ್ಪ ಹಾಕಿ, ಪೈನಾಪಲ್‌ ಹಾಕಿ ಬಾಡಿಸಿನಂತರ ಸಕ್ಕರೆ ಹಾಕಿ ಬೇಯಿಸಿ, ಆಮೇಲೆ ನೀರು ಹಾಕಿ ಕುದಿಸಿನಂತರ ಏಲಕ್ಕಿ ಹಾಕಿ, ಆಮೇಲೆ ಕೇಸರಿ ಹಾಕಿ. ಕುದ್ದ ನಂತರ...

ಇದೇ ನೋಡಿ ವಿಶ್ವದ ಅತ್ಯಂತ ದುಬಾರಿ ಅಕ್ಕಿ: ಇದ್ರ ಅನ್ನ ತಿನ್ನೋಕೂ ಪುಣ್ಯ ಮಾಡಿರ್ಬೇಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಒಂದು ಕೆಜಿ ಅಕ್ಕಿ ಸಾಮಾನ್ಯವಾಗಿ 100 ರೂಪಾಯಿ ಒಳಗೇ ಸಿಗುತ್ತೆ. ಆದರೆ ಸಾವಿರಾರು ರೂಪಾಯಿ ಕೊಟ್ಟು ಅಕ್ಕಿ ಖರೀದಿಸುವುದು ಅಸಾಧ್ಯವೆನಿಸಬಹುದು. ಇದೀಗ ವಿಶ್ವದ ಅತ್ಯಂತ ದುಬಾರಿ ಅಕ್ಕಿ ಎಂಬ...

ACCIDENT | ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಎರಡು ವರ್ಷದ ಕಂದಮ್ಮ ಬ*ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ರಸ್ತೆ ದುರಸ್ತಿ ವಿಳಂಬ, ಅವೈಜ್ಞಾನಿಕ ಹಂಪ್‌ ಹಾಗೂ ಗುಂಡಿಯಿಂದಾಗಿ ಮಗು ಮೃತಪಟ್ಟಿದೆ. ಮಹದೇವಪುರದಲ್ಲಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಹಿಂದಿನಿಂದ ಬಂದ ಕಾರ್‌ವೊಂದು ಬೈಕ್‌ಗೆ ಡಿಕ್ಕಿ...

T20 ಕ್ರಿಕೆಟ್‌ನಲ್ಲಿ ರಶೀದ್ ಖಾನ್ ಹೊಸ ವಿಶ್ವ ದಾಖಲೆ: 700 ವಿಕೆಟ್ ಉಡೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಅಪೂರ್ವ ಸಾಧನೆ ಮಾಡಿ ಹೊಸ ಮೈಲುಗಲ್ಲು ನಿರ್ಮಿಸಿದ್ದಾರೆ. ದೆಹಲಿಯಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಯುಎಇ ವಿರುದ್ಧ ಬೌಲಿಂಗ್ ಮಾಡಿದ ಅವರು...

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ? 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸೆಪ್ಟೆಂಬರ್ 2018 ರ ತೀರ್ಪು ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ...

ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೂ ಬಂತು ಬಾಂಬ್ ಬೆದರಿಕೆ ಸಂದೇಶ!

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ‌ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಇಲ್ಲಿನ ವಿದ್ಯಾನಗರದಲ್ಲಿರುವ ಕೋರ್ಟ್’ನಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಿ...

ದರ್ಶನ್‌ ಜನ್ಮದಿನಕ್ಕೆ ಹೈಪರ್‌ ಆದ ಅಭಿಮಾನಿಗಳು, ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಭಿಮಾನಕ್ಕೂ ಅತಿರೇಕಕ್ಕೂ ವ್ಯತ್ಯಾಸವಿದೆ. ಆದರೆ ಕೆಲವರು ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುತ್ತಾರೆ. ಇದು ಕಿರಿಕಿರಿ ಉಂಟುಮಾಡುತ್ತದೆ. ಇಂದು ನಟ ದರ್ಶನ್‌ ಜನ್ಮದಿನ. ದರ್ಶನ್‌ ಜೈಲಿನಲ್ಲಿದ್ದಾರೆ ಎಂದು ಗೊತ್ತಿದ್ದರೂ ಬೆಂಗಳೂರಿನ...

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ: 7 ಕಾರ್ಮಿಕರ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಭಿವಾಡಿ ಸಮೀಪದ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಏಳು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಖಾನೆಯೊಳಗಿದ್ದ ಕಾರ್ಮಿಕರಲ್ಲಿ ಕೆಲವರು...

FOOD | ಢಾಬಾ ಸ್ಟೈಲ್ ಮಟನ್ ಕಾಲಿ ಮಿರ್ಚ್ ಮನೆಯಲ್ಲೇ ಮಾಡಿ! ರೆಸಿಪಿ ಇಲ್ಲಿದೆ

ಢಾಬಾದಲ್ಲಿ ತಯಾರಿಸಿದ ಆಹಾರದ ರುಚಿಗೆ ಬೇರೆ ಯಾವುದೇ ರುಚಿ ಸರಿಸಾಟಿಯಾಗಲಾರದು. ಇದಕ್ಕೆ ಮುಖ್ಯ ಕಾರಣ ಎಂದರೆ, ಅಲ್ಲಿ ಸಿಗುವ ಸ್ಪೆಷಲ್ ಟೇಸ್ಟ್. ಇವತ್ತು ಢಾಬಾ ಸ್ಟೈಲ್ ಮಟನ್ ಕಾಲಿ ಮಿರ್ಚ್ ಟ್ರೈ ಮಾಡೋಣ. ಬೇಕಾಗುವ...

SHOCKING | ಮತ್ತೆ ಶುರುವಾಯ್ತು ಬಾಂಬ್‌ ಥ್ರೆಟ್‌! ಮಂಡ್ಯ-ಹಾವೇರಿ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ

ಹೊಸದಿಗಂತ ವರದಿ ಮಂಡ್ಯ-ಹಾವೇರಿ:ರಾಜ್ಯದಲ್ಲಿ ಮತ್ತೆ ಬಾಂಬ್‌ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ಮಂಡ್ಯ-ಹಾವೇರಿ ಕೋರ್ಟ್‌ಗೆ ಬಾಂಬ್‌ ಥ್ರೆಟ್‌ ಎದುರಾಗಿದೆ. ಮಂಡ್ಯ ನಗರದ ಕೋರ್ಟ್ ಗೆ ಬಾಂಬ್ ಬೆದರಿಕೆ ಹಿನ್ನಲೆ, ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ...

ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆ ದಾಳಿ, ಕಾಫಿ ತೋಟದ ಕಾರ್ಮಿಕನ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಪುರ ಗ್ರಾಮದಲ್ಲಿ ತೋಟದೊಳಗೆ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದಿದೆ. ಹಾವೇರಿಯ ಹಾನಗಲ್‌...

SHOCKING | ನೀರು ತುಂಬಿದ ಗುಂಡಿಗೆ ಬಿದ್ದು ಮೂರು ವರ್ಷದ ಕಂದಮ್ಮ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗ್ರೇಟರ್‌ ನೋಯ್ಡಾದ ದಲೇಲ್‌ಗಢ ಗ್ರಾಮದಲ್ಲಿ ನೀರು ತುಂಬಿದ ಗುಂಡಿಗೆ ಬಿದ್ದು ಮೂರು ವರ್ಷದ ಕಂದಮ್ಮ ಮೃತಪಟ್ಟಿದೆ. ದೆಹಲಿ ಎನ್‌ಸಿಆರ್‌ನಾದ್ಯಂತ ಅವೈಜ್ಞಾನಿಕ ಗುಂಡಿಗಳಿವೆ. ಈ ಗುಂಡಿಗಳಿಂದ ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಮೂರು ವರ್ಷದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !