ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರರಂಗದಲ್ಲಿ ಹೆಚ್ಚು ಗಮನ ಸೆಳೆದಿರುವ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಕುರಿತ ಮಾತುಕತೆ ಮತ್ತೊಮ್ಮೆ ಜೋರಾಗಿದೆ. ಫೆಬ್ರವರಿ 26ರಂದು ಇವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಸುದ್ದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ವಸತಿ ಶಾಲೆಯೊಂದರಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಭರಮಸಾಗರದ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ ಮೂರನೇ ಮಹಡಿಯಿಂದ ನೆಲಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
https://hosadigantha.com/canter-driver-crashes-into-school-bus-while-asleep-dakshina-kannada-shocked-by-horrific-accident/
ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ ನಡೆಸಿದ ಘಟನೆ ನಡೆದಿದೆ. ಟರ್ಮಿನಲ್–2ರಿಂದ ಹೊರಬರುತ್ತಿದ್ದ ವೇಳೆ ಗೇಟ್ ಸಮೀಪ ಇದ್ದ ನಾಯಿ ಹಠಾತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ತೆಲುಗು ನಟ ಅಕ್ಕಿನೇನಿ ನಾಗಚೈತನ್ಯ ಜೊತೆ ಕನ್ನಡದ ಸಿಂಪಲ್ ಬ್ಯೂಟಿ ರುಕ್ಮಿಣಿ ವಸಂತ್ ತೆರೆ ಹಂಚಿಕೊಳ್ಳಲಿದ್ದಾರಂತೆ!
ಹೌದು, ಹೊಸ ಚಿತ್ರಕ್ಕೆ ಕ್ಲಾಕ್ಸ್ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕ್ಲಾಕ್ಸ್ ಈ ಹಿಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರುದಲ್ಲಿ ಮಾತನಾಡಿದ ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂನ್ನು ರಾಷ್ಟ್ರಗೀತೆಯಾಗಿ ಪ್ರಚಾರ ಮಾಡುವ ಪ್ರಯತ್ನ ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ವಿವಿಧ ಧರ್ಮದ ಜನರು ಇರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕಾಶದಲ್ಲಿ ಅಪರೂಪವಾಗಿ ಕಾಣಿಸುವ ಖಗೋಳ ಘಟನೆಗಳಲ್ಲಿ ಒಂದಾದ ಕಂಕಣ ಸೂರ್ಯಗ್ರಹಣ 2026ರ ಫೆಬ್ರವರಿ 17ರಂದು ಸಂಭವಿಸಲಿದೆ. ಮಂಗಳವಾರ ಮಧ್ಯಾಹ್ನದಿಂದ ಸಂಜೆವರೆಗೆ ನಡೆಯಲಿರುವ ಈ ಅಪರೂಪದ ಖಗೋಳ ಘಟನೆಯ ದೃಶ್ಯವು ಕೆಲವು...
ಸಾಮಾಗ್ರಿಗಳುಕಡ್ಲೆಕಾಳುಕಾಯಿಹಸಿಮೆಣಸುಜೀರಿಗೆಶುಂಠಿ ಎಣ್ಣೆಅರಿಶಿಣಹಿಂಗ್ ಮಾಡುವ ವಿಧಾನ ಕಡ್ಲೆಕಾಳಿಗೆ ಉಪ್ಪು ಹಾಕಿ ಕುಕ್ಕರ್‌ನಲ್ಲಿ ಎರಡು ವಿಶಲ್ ಕೂಗಿಸಿಕೊಳ್ಳಿನಂತರ ಮಿಕ್ಸಿಗೆ ಕಾಯಿ, ಹಸಿಮೆಣಸು, ಕೊತ್ತಂಬರಿ, ಕರಿಬೇವು, ಉಪ್ಪು, ಅರಿಶಿಣ ಹಾಕಿ ತರಿತರಿಯಾಗಿ ರುಬ್ಬಿ ಇಡಿನಂತರ ಪ್ಯಾನ್‌ಗೆ ಎಣ್ಣೆ...
ಅಂಜೂರ (ಅತ್ತಿ ಹಣ್ಣು) ಪೋಷಕಾಂಶಗಳಿಂದ ಸಮೃದ್ಧವಾದ ಹಣ್ಣು. ಇದರಲ್ಲಿ ಫೈಬರ್, ಪೊಟ್ಯಾಸಿಯಂ, ಕಬ್ಬಿಣ, ಕ್ಯಾಲ್ಸಿಯಂ ಸೇರಿದಂತೆ ಹಲವು ಖನಿಜಗಳು ಇರುತ್ತವೆ. ಜೀರ್ಣಕ್ರಿಯೆಗೆ ಸಹಾಯ ಮಾಡುವ ಈ ಹಣ್ಣು ಸಾಮಾನ್ಯವಾಗಿ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಸೇನೆ ಲೆಬನಾನ್–ಸಿರಿಯಾ ಗಡಿ ಭಾಗದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಲೆಬನಾನ್ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಕದನ ವಿರಾಮ ಜಾರಿಯಾದ ನಂತರ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಮತ್ತೆ ಪಾಕಿಸ್ತಾನ ಭಾರತದ ವಿರುದ್ಧ ಹೀನಾಯ ಸೋಲು ಕಂಡಿದೆ. ಭಾರತದ ವಿರುದ್ಧ ಗೆಲ್ಲಲೇ ಇಲ್ಲವಲ್ಲ ಎನ್ನುವ ಬೇಸರಕ್ಕೆ ಪಾಕ್ ಅಭಿಮಾನಿಯೊಬ್ಬ ತನ್ನ ಟಿವಿಯನ್ನೇ...
ಹೊಸದಿಗಂತ ವರದಿ ಉಳ್ಳಾಲ:ಖಾಸಗಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟ ನಡೆಸುತ್ತಿದ್ದ ಕ್ಯಾಂಟರ್ ಬಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66 ರ ಕಾಪಿಕಾಡು ಎಂಬಲ್ಲಿ ಇಂದು ಬೆಳಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
T20 ವಿಶ್ವಕಪ್ 2026 ಪಂದ್ಯದಲ್ಲಿ 61 ರನ್ ಅಂತರದ ಸೋಲು ಕಂಡ ಪಾಕಿಸ್ತಾನ ತಂಡದ ಪಾಳಯದಲ್ಲಿ ನಿರಾಶೆ ಮಡುಗಟ್ಟಿದೆ. ಈ ಸೋಲಿನ ಬಳಿಕ ತಂಡದ ಸ್ಥಿತಿ ಹೇಗಿದೆ ಎಂಬುದನ್ನು ಮುಖ್ಯ...