ಹೊಸದಿಗಂತ ರಾಯಚೂರು:
ನಗರದಲ್ಲಿ ರಾಷ್ಟ್ರಧ್ವಜ ಹಾಗೂ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಗೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಯುವಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ನಗರದ ಎಲ್.ಬಿ.ಎಸ್ ನಗರದ ನಿವಾಸಿಗಳಾದ ನವಾಜ್...
ಜೀವನವು ಒಂದು ಸವಾಲುಗಳ ಸಂತೆ. ಕೆಲವೊಮ್ಮೆ ಸತತ ಪ್ರಯತ್ನದ ನಂತರವೂ ಫಲ ಸಿಗದಿದ್ದಾಗ, "ಇನ್ನೇನು ನನ್ನ ಜೀವನದಲ್ಲಿ ಏನೂ ಆಗಲ್ಲ" ಎಂಬ ಶೂನ್ಯಭಾವ ಕಾಡುವುದು ಸಹಜ. ಆದರೆ, ಇತಿಹಾಸದ ಪುಟಗಳನ್ನು ತಿರುಗಿಸಿ ನೋಡಿದರೆ,...
ಹೊಸದಿಗಂತ ವರದಿ, ಕೋಟ:
ಕಲಿಯುಗದ ಕಾರಣಿಕ ದೈವ ಎಂಬ ಆಸ್ತಿಕರ ನಂಬಿಕೆಗೆ ಪುಷ್ಟಿ ನೀಡುವ ಮತ್ತೊಂದು ಘಟನೆ ಇಲ್ಲಿನ ಪಾಂಡೇಶ್ವರದ ಕಳಿಬೈಲು ಕೊರಗಜ್ಜನ ಸನ್ನಿಧಾನದಲ್ಲಿ ನಡೆದಿದೆ. ಕಳೆದುಹೋದ ಬಂಗಾರದ ಆಭರಣ ಮತ್ತೆ ಕೈ ಸೇರಿಸುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಹೊಸ ನಿಯಮಗಳು ಜಾರಿಗೆ ಬರುವ ಮುನ್ನ ಅಸ್ತಿತ್ವದಲ್ಲಿದ್ದರೂ, ಸಮೀಕ್ಷೆಯ ಸಂದರ್ಭದಲ್ಲಿ ದಾಖಲೆಗಳಿಂದ ವಂಚಿತವಾದ ಕಟ್ಟಡ ಮತ್ತು ನಿವೇಶನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉತ್ತರ ಪ್ರದೇಶದ ನೋಯ್ಡಾದಲ್ಲಿ ರಸ್ತೆ ಬದಿ ಪಾರ್ಕ್ ಮಾಡಿದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ .ಪ್ರೇಮಿಗಳ ದಿನದಂದೇ ಬಾಳಿ ಬದುಕಬೇಕಿದ್ದ ಪ್ರೇಮಿಗಳು ಸಾವಿಗೆ ಶರಣಾಗಿದ್ದು, ಹಲವು ಅನುಮಾನಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ಕಾರಣಗಳಿಂದ ಪಿಎಂ-ಕಿಸಾನ್ ಯೋಜನೆಯ ಹಣದಿಂದ ವಂಚಿತರಾಗಿದ್ದ ಕರ್ನಾಟಕದ ಸಾವಿರಾರು ರೈತರಿಗೆ ಈಗ ದೊಡ್ಡ ಮಟ್ಟದ ಆರ್ಥಿಕ ಸಮಾಧಾನ ಸಿಕ್ಕಿದೆ. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನಿರಂತರ...
ಹೊಸದಿಗಂತ ವರದಿ, ಬೆಳ್ತಂಗಡಿ
ಬೆಳ್ತಂಗಡಿ ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.
ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ನಮ್ಮ ಜನಪರ ಆಡಳಿತದಿಂದಾಗಿ ಇಂದು ಕರ್ನಾಟಕದ ಜಿಡಿಪಿ ದೇಶದಲ್ಲೇ ಮೊದಲ ಸ್ಥಾನಕ್ಕೇರಿದೆ ಹಾಗೂ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ಬರೆದಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಮ್ಮೆಯಿಂದ ಘೋಷಿಸಿದರು.
ಜಿಲ್ಲಾಡಳಿತ ಹಾಗೂ...
ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ. 15 ರಿಂದ ಜೂನ್ 15 ರವರೆಗೆ ನಡೆಯಲಿದ್ದು, ನಗರದಲ್ಲಿ...
ಶಿವನು 'ಅಭಿಷೇಕ ಪ್ರಿಯ' ಮತ್ತು ಅತ್ಯಂತ ಸರಳ. ಹಾಗಾಗಿ ಭಕ್ತಿಯಿಂದ ಅರ್ಪಿಸುವ ಯಾವುದೇ ಸಾತ್ವಿಕ ಆಹಾರವನ್ನು ಆತ ಸ್ವೀಕರಿಸುತ್ತಾನೆ. ಸಾಮಾನ್ಯವಾಗಿ ಶಿವರಾತ್ರಿಯಂದು ಈ ಕೆಳಗಿನವುಗಳನ್ನು ಅರ್ಪಿಸಲಾಗುತ್ತದೆ:
ಪಂಚಾಮೃತ:ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಸಕ್ಕರೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ 2026ರ ಟಿ20 ವಿಶ್ವಕಪ್ ಪಂದ್ಯಾವಳಿಯು ಅನಿರೀಕ್ಷಿತ ತಿರುವುಗಳಿಗೆ ಸಾಕ್ಷಿಯಾಗುತ್ತಿದ್ದು, ಕ್ರಿಕೆಟ್ ಲೋಕದ ಬಲಿಷ್ಠ ತಂಡಗಳಿಗೆ ಸಣ್ಣ ತಂಡಗಳು ಸಿಂಹಸ್ವಪ್ನವಾಗಿ ಕಾಡುತ್ತಿವೆ. ಬಲಿಷ್ಠ ಆಸ್ಟ್ರೇಲಿಯಾ ತಂಡ ಜಿಂಬಾಬ್ವೆ ಎದುರು ಮಣಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತಿಗೆ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರು ಪ್ರತಿದಿನ ಸುಳ್ಳು ಹೇಳುವ ಹೊಸ...