ಹೊಸದಿಗಂತ ಡಿಜಿಟಲ್ ಡೆಸ್ಕ್:ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹೈಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಾಪಸ್ ಪಡೆದಿದ್ದಾರೆ.
ಕೆಲವು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಮಗಳ ಪರೀಕ್ಷೆ ಕಾರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ವಿದೇಶಿ ಪಾಸ್‌ಪೋರ್ಟ್‌ಗಳು ಮತ್ತು ದುಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಮಾಡಿದ್ದು ,...
ಹೊಸದಿಗಂತ ವರದಿ, ಉಡುಪಿ:
ಇದು ಕೇವಲ ಒಂದು ಅಪಘಾತದ ಸುದ್ದಿಯಲ್ಲ, ಸಾಕ್ಷಾತ್ ಯಮನ ಬಾಗಿಲಿಗೆ ಹೋಗಿ ಮರಳಿ ಬಂದ ವೃದ್ಧರೊಬ್ಬರ ಅದ್ಭುತ ಬದುಕಿನ ಕಥೆ. ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ 62 ವರ್ಷದ ಶ್ರೀನಿವಾಸ ಆಚಾರ್ಯ...
ಹೊಸದಿಗಂತ ವರದಿ, ಕಲಬುರಗಿ:
ಸಾಮಾಜಿಕ ಸೌಹಾರ್ದತೆ ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಗೆಡುವ ಯಾವುದೇ ಚಟುವಟಿಕೆಗಳ ವಿರುದ್ಧ ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಸಂಘಟನಾ ಮಹಾಮಂತ್ರಿ ಮಿಲಿಂದ್ ಪರಾಂಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಜನಪ್ರಿಯ ಕಿರುತೆರೆ ನಟಿ ಸುಭಾಷಿಣಿ ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಸನ್ ಟಿವಿಯ ಜನಪ್ರಿಯ ಧಾರಾವಾಹಿ ಕಾಯಲ್‌ನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಚೆನ್ನೈನ ಅಯ್ಯಪ್ಪಂತಂಗಲ್‌ನಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭೆಯ ಆವರಣದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ, ಸ್ಪೀಕರ್ ಕಾರು ಮೇಲೆ ಮಸಿ ಎರಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ವಿಧಾನಸಭೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂತರ ಖ್ಯಾತಿಯ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸೋಮವಾರ ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ಅವರ ಪತ್ನಿ ಪ್ರಗತಿ ಶೆಟ್ಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಹೈಕೋರ್ಟ್ 279 ಅಂಚೆ ಮತಪತ್ರಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ನ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನ ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅಮೆರಿಕ–ಇಸ್ರೇಲ್ ಸಂಯುಕ್ತ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಇರಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಜೊಯಿಡಾ, ಶಿರಸಿ ಹಾಗೂ ಅಂಕೋಲಾ ಸೇರಿದಂತೆ ಒಟ್ಟು ಐದು ತಾಲ್ಲೂಕುಗಳಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಐದೂ ತಾಲ್ಲೂಕುಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಆಟೋ LPGಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಬಂಕ್‌ಗಳ ಮುಂದೆ ಉದ್ದ ಸಾಲುಗಳು ಕಾಣಿಸಿಕೊಳ್ಳುತ್ತಿರುವ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮಹತ್ವದ ಕ್ರಮ ಕೈಗೊಂಡಿದೆ.
ರಾಜ್ಯದಾದ್ಯಂತ ಆಟೋ LPG...