May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬರೋಬ್ಬರಿ 27,000 ಅಡಿ ಎತ್ತರದಲ್ಲಿ ಹಾರಾಟದ ವೇಳೆ ವಿಮಾನದ ಎಂಜಿನ್ ಸ್ಫೋಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ನೈಜೀರಿಯಾದಲ್ಲಿ 80 ಪ್ರಯಾಣಿಕರನ್ನು ಹೊತ್ತ ಪ್ಯಾಸೆಂಜರ್ ಫ್ಲೈಟ್ ಎಂಜಿನ್ ಸ್ಫೋಟಗೊಂಡಿದೆ. ಭೀಕರ ಶಬ್ದ ಕೇಳಿಸಿದ ಬೆನ್ನಲ್ಲೇ ವಿಮಾನದ ನಿಯಂತ್ರಣ ತಪ್ಪಿದೆ.ಬರೋಬ್ಬರಿ 27,000 ಅಡಿ ಎತ್ತರದಲ್ಲಿ ವಿಮಾನ ಪ್ರಯಾಣದ ನಡುವೆ...

ಮಹಾಶಿವರಾತ್ರಿಗೆ ಊರಿಗೆ ಹೋಗ್ಬೇಕಾ? ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಊರಿಗೆ ಹೋಗಬೇಕು ಅಂದುಕೊಂಡಿದ್ದೀರಾ? ಸಾರಿಗೆ ಇಲಾಖೆ ನಿಮಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಹೌದು, ವೀಕೆಂಡ್‌ ಕೂಡ ಇರುವ ಕಾರಣ ಎಷ್ಟೋ ಮಂದಿ ಊರಿಗೆ ಹೋಗೋಕೆ ತಯಾರಿ ನಡೆಸಿದ್ದಾರೆ. ಇವರಿಗಾಗಿ...

ಕೇಂದ್ರದ ಅನುದಾನ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಆರ್‌. ಅಶೋಕ್‌ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ:ಮನಮೋಹನ್‌ಸಿಂಗ್ ಸರ್ಕಾರಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದಾದರೆ ನಾನು ಬಹಿರಂಗ ಕ್ಷಮೆಯಾಚಿಸುತ್ತೇನೆ. ತಪ್ಪಿದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಯಾಚಿಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ...

ವಿಜಯ್ ಗೆ ಸರಳವಾಗಿ ಸಿಎಂ ಆಗುವ ಬಯಕೆ: ಡಿಎಂಕೆ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡು ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಈ ನಡುವೆ ಟಿವಿಕೆ ಸಂಸ್ಥಾಪಕ ವಿಜಯ್ ಹಾಗೂ ಆಡಳಿತಾರೂಢ ಡಿಎಂಕೆ ನಡುವಣ ವಾಗ್ದಾಳಿ ತೀವ್ರಗೊಂಡಿದೆ. ಮುಖ್ಯಮಂತ್ರಿ 1.31 ಕೋಟಿ ಮಹಿಳೆಯರ ಖಾತೆಗಳಿಗೆ ತಲಾ...

ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ: ಇದು ಅಧ್ಯಯನ ಪ್ರವಾಸವಲ್ಲ, ಶಕ್ತಿಪ್ರದರ್ಶನ ಎಂದ ಯತ್ನಾಳ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣ, ವಿಧಾನಸಭಾ ಅಧಿವೇಶನ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ, ವಿದೇಶಿ ಪ್ರವಾಸ, ವರ್ಗಾವಣೆ, ಲವ್ ಜಿಹಾದ್ ಹಾಗೂ ಎಸ್‌ಐಆರ್ ಜಾರಿ ವಿಚಾರಗಳ ಕುರಿತು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್...

ಫೆ.21 ರಂದು ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಅಮಿತ್‌ ಶಾ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫೆ.21 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅಸ್ಸಾಂನ ಕರ್ಚಾ ಜಿಲ್ಲೆಯಲ್ಲಿರುವ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ವೈಬ್ರೆಂಟ್‌ ವಿಲೇಜಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗೃಹ...

SHOCKING | ಹಂಪಿ ಉತ್ಸವದಲ್ಲಿ ಸಿಎಂ ಎಂಟ್ರಿ ವೇಳೆ ಪಟಾಕಿ ಹೊಡೆತಕ್ಕೆ ಹೊತ್ತಿದ ಬೆಂಕಿ

ಹೊಸದಿಗಂತ ವರದಿ ವಿಜಯನಗರ: ಹಂಪಿ ಉತ್ಸವಕ್ಕೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಆಗಮಿಸಿದ ವೇಳೆ ಜಿಲ್ಲಾಡಳಿತ ಪಟಾಕಿ ಸಿಡಿಸಿದ್ದು, ಬೆಂಕಿಯ ಕಿಡಿ ಹುಲ್ಲು ಹಾಗೂ ಇತರೆ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿತು. https://hosadigantha.com/happy-birthday-to-the-girls-of-bengaluru-sakhi-auto-services-start-from-tomorrow/ ಸಿಎಂ ಸಿದ್ದರಾಮಯ್ಯ...

ಅಂದು ವಿಶ್ವಕಪ್‌ಗೆ ಮಾಡಿದ ಅವಮಾನ ಆಸ್ಟ್ರೇಲಿಯಾ ಸತತ ಸೋಲಿಗೆ ಶಾಪವೇ? ಶುರುವಾಗಿದೆ ಹೀಗೊಂದು ಚರ್ಚೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಹೀನಾಯ ಸೋಲಿನತ್ತ ಸಾಗುತ್ತಿದ್ದು, ಇಂದು ಕೂಡ ಜಿಂಬಾಬ್ವೆ ವಿರುದ್ಧ ಸೋಲು ಅನುಭವಿಸಿದೆ. ಇದರ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಚರ್ಚೆ ಶುರುವಾಗಿದೆ. ಅಂದು 2023ರ ಏಕದಿನ...

ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡ್ತಿದ್ದ ತಂಡದ ಮೇಲೆ ಪೊಲೀಸರ ದಾಳಿ

ಹೊಸದಿಗಂತ ವರದಿ ಸಕಲೇಶಪುರ: ತಾಲೂಕಿನ ಸಬಾ ಹೋಬಳಿಯ ದೋಣಿಗಲ್ ಗ್ರಾಮದ ಸುಗ್ಗಿ ಕಟ್ಟೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು, ಅಕ್ರಮವಾಗಿ ಜೂಜಾಟ ಆಡುತ್ತಿದ್ದ ತಂಡದ ಮೇಲೆ ನಗರ ಪೊಲೀಸರು ದಾಳಿ ನಡೆಸಿ,...

ಗೋ ಉತ್ಪನ್ನಗಳ ಬಳಕೆಯಿಂದ ಮನುಷ್ಯನ ಜೀವನ ಪರಿವರ್ತನೆಯಾಗಲಿದೆ: ರಾಘವನ್

ಹೊಸದಿಗಂತ ವರದಿ ಹುಬ್ಬಳ್ಳಿ:ಗೋ ನಲ್ಲಿ ೩೩ ಸಾವಿರ ದೇವಾನು ದೇವತೆಗಳಿದ್ದು, ಅದರ ಹಾಲಿನಲ್ಲಿ ಪೌಷ್ಟಿಕಾಂಶ ಹಾಗೂ ಗೋ ಮೂತ್ರದಲ್ಲಿ ಪರಿಶುದ್ಧತೆ ದೊರೆಯಲಿದೆ. ಗೋ ಉತ್ಪನ್ನಗಳ ಬಳಸುವುದರಿಂದ ಮನುಷ್ಯನ ಜೀವನ ಪರಿವರ್ತನೆಯಾಗಲಿದೆ ಎಂದು ಗೋ...

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಸಹಸ್ರ ಬಿಲ್ವಾರ್ಚನೆಯೊಂದಿಗೆ ಪೂಜೆ ಸಲ್ಲಿಸಲು ಹೈಕೋರ್ಟ್ ಅನುಮತಿ

ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯರ ಸಮಾಧಿಯ ಮೇಲಿನ ಶಿವಲಿಂಗಕ್ಕೆ ಶಿವರಾತ್ರಿಯ ಪವಿತ್ರ ದಿನದಂದು ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆಯಿಂದ ಪೂಜೆ...

ಸಾವಿರ ದಿನದಲ್ಲಿ ಸಾವಿರ ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ: ಅಶೋಕ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಾವಿರ ದಿನದಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವ್ಯಂಗ್ಯವಾಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸಿಎಂ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !