May 12, 2026
Tuesday, May 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ವಿರುದ್ಧ ಕಾರ್ಯಾಚರಣೆ: ಮೂರು ಆರೋಪಿಗಳ ಬಂಧನ

ಹೊಸದಿಗಂತ ವರದಿ, ಮಂಗಳೂರು: ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ ಒಟ್ಟು 17.95 ಲಕ್ಷ ರೂಪಾಯಿ ಮೌಲ್ಯದ...

ಗೆದ್ದ ಬೆನ್ನಲ್ಲೇ ಭಾರತದೊಂದಿಗೆ ಕ್ಯಾತೆ ತೆಗೆದ ಬಾಂಗ್ಲಾ BNP: ಶೇಖ್ ಹಸೀನಾ ಗಡಿಪಾರಿಗೆ ಒತ್ತಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭಾರತದ ಮುಂದೆ ತನ್ನ ಬೇಡಿಕೆಯನ್ನು ಇಟ್ಟಿದೆ. ಅದೇನೆಂದರೆ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ವಿಚಾರಣೆ...

FOOD| ಓಲ್ಡ್‌ ಸ್ಕೂಲ್‌ ಆದ್ರೂ ಎವರ್‌ʼಗ್ರೀನ್‌ʼ ಈ ಹರಿಯಾಲಿ ಚಿಕನ್‌ ಲೆಗ್ಸ್‌!

ಸಾಮಾಗ್ರಿಗಳುಚಿಕನ್‌ ಲೆಗ್‌ ಉಪ್ಪುನಿಂಬೆಹುಳಿಮೊಸರುಪುದೀನಕೊತ್ತಂಬರಿ ಸೊಪ್ಪುಹಸಿಮೆಣಸುಶುಂಠಿಬೆಳ್ಳುಳ್ಳಿಮಾಡುವ ವಿಧಾನಮೊದಲು ಮಿಕ್ಸಿಗೆ ಉಪ್ಪು ನಿಂಬೆಹುಳಿ ಮೊಸರು ಪುದೀನ ಕೊತ್ತಂಬರಿ ಸೊಪ್ಪು ಹಸಿಮೆಣಸು ಶುಂಠಿ ಬೆಳ್ಳುಳ್ಳಿ ಹಾಕಿ ರುಬ್ಬಿ ಇಡಿಇದನ್ನು ಚಿಕನ್‌ಗೆ ಹಾಕಿ ಮ್ಯಾರಿನೇಟ್‌ ಮಾಡಿನಂತರ ಏರ್‌ಫ್ರೈಯರ್‌ನಲ್ಲಿ ಫ್ರೈ...

ಯವಕನ ಜೊತೆ ಹೊಟೇಲ್ ರೂಮ್ ಹೋದ ಯುವತಿ ದಿಢೀರ್ 4ನೇ ಮಹಡಿಯಿಂದ ಜಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುವಕನೊಂದಿಗೆ ಹೊಟೇಲ್ ರೂಮ್ ಗೆ ಹೋದ 20ರ ಹರೆಯದ ಯುವತಿ, ಕೆಲ ಹೊತ್ತಿನಲ್ಲಿ ಹೊಟೇಲ್ ನ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ ಘಟನೆ ದೆಹಲಿಯ ಫರ್ಶ್ ಬಜಾರ್‌ನಲ್ಲಿ ನಡೆದಿದೆ. ರೂಮ್ ಕಿಟಕಿಯಿಂದ...

ಗೃಹಲಕ್ಷ್ಮೀ ಹೆಸರಿನಲ್ಲಿ ಎರಡು ಸಾವಿರ ರೂಪಾಯಿ ಕೊಟ್ಟು 10 ಸಾವಿರ ಕಿತ್ಕೋತಿದಾರೆ: ವಿಜಯೇಂದ್ರ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂಗ್ರೆಸ್‌ ಸರ್ಕಾರ ಹೆಣ್ಣುಮಕ್ಕಳಿಗೆ ಪ್ರತೀ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡಿ ಪ್ರೋತ್ಸಾಹಿಸುತ್ತಿದೆ. ಆದರೆ ಇನ್ನೊಂದು ರೂಪದಲ್ಲಿ ಹತ್ತು ಸಾವಿರ ರೂಪಾಯಿ ಕಿತ್ಕೋತಾಯಿದೆ. ಇದು ಯಾರ ಕಣ್ಣಿಗೂ ಕಾಣುತ್ತಿಲ್ವಾ ಎಂದು...

IPL- 2026 | ರಾಜಸ್ಥಾನ ರಾಯಲ್ಸ್ ತಂಡಕ್ಕೆ ಹೊಸ ಸಾರಥಿಯ ನೇಮಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಹೊಸ ನಾಯಕನನ್ನು ಕಣಕ್ಕಿಳಿಸಲಿದ್ದು, ಅಚ್ಚರಿಯ ರೀತಿಯಲ್ಲಿ ರಿಯಾನ್ ಪರಾಗ್ ಅವರಿಗೆ ರಾಯಲ್ಸ್ ಫ್ರಾಂಚೈಸಿಯು ನಾಯಕತ್ವ ಪಟ್ಟ ಕಟ್ಟಿದೆ. ಕೇರಳ ಮೂಲದ ಸಂಜು ಸ್ಯಾಮ್ಸನ್,...

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಎಕ್ಸಾಂಗೆ ಹೋಗೋ ವೇಳೆ ಕೆಎಸ್‌ಆರ್‌ಟಿಸಿ ಬಸ್​​​ನಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಇದೇ ತಿಂಗಳ 28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ನೀಡಿದೆ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ...

ರಣವೀರ್ ಸಿಂಗ್ ಗೆ ಜೀವ ಬೆದರಿಕೆ: ತನಿಖೆಯಿಂದ ಬಯಲಾಯಿತು ಕಾಣದ ಕೈಗಳ ಕೈವಾಡ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟ ರಣವೀರ್ ಸಿಂಗ್ ಗೆ ಇತ್ತೀಚೆಗೆ ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದ್ದು, ಇಡೀ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಕಳೆದ ಮಂಗಳವಾರ ರಣವೀರ್ ಸಿಂಗ್ ಅವರ ಮ್ಯಾನೇಜರ್ ಮೊಬೈಲ್‌ಗೆ ಒಂದು...

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ: ಎಲ್ಲಿ? ಯಾವಾಗ ಶುರು? ಹವಾಮಾನ ಹೇಗಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್​ನಲ್ಲಿ ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿರುವ ಪಂದ್ಯ ಭಾರತ ಹಾಗೂ ಪಾಕಿಸ್ತಾನ. ಇದೀಗ ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳು ಈ ಟೂರ್ನಿಯಲ್ಲಿ ಎ ಗುಂಪಿನಲ್ಲಿ...

ಮಹಾಶಿವರಾತ್ರಿ ಎಫೆಕ್ಟ್‌: ಹೂವು, ಹಣ್ಣಿನ ರೇಟ್‌ ಕೇಳಿ ಗ್ರಾಹಕರು ಶಾಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಹಾಶಿವರಾತ್ರಿ ಹಬ್ಬಕ್ಕೆ ಇನ್ನೇನು ಒಂದೇ ದಿನ ಬಾಕಿ ಇದ್ದು, ಈಗಾಗಲೇ ಜನ ಮಾರುಕಟ್ಟೆಯಲ್ಲಿ ಹಣ್ಣು, ಹೂವಿನ ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಗೆ ಹೋದ ಜನರಿಗೆ ಹೂವು, ಹಣ್ಣುಗಳ ರೇಟ್‌ ಕೇಳಿ ಶಾಕ್‌ ಆಗಿದೆ....

ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ, ಕಂಬನಿ ಮಿಡಿದ ಸ್ಯಾಂಡಲ್‌ವುಡ್‌ ತಾರೆಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಿರಿಯ ನಟ, ನಿರ್ದೇಶಕ ಜೋ ಸೈಮನ್ ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಅವರು, ಅಲ್ಲಿಯೇ ಕುಸಿದುಬಿದ್ದ ನಿಧರಾಗಿದ್ದಾರೆ. ನಿಧನದ ಸುದ್ದಿ ಕೇಳಿ ಇಡೀ ಸ್ಯಾಂಡಲ್‌ವುಡ್‌...

SHOCKING | ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ, ಫಿಲಂ ಚೇಂಬರ್‌ನಲ್ಲೇ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಜೋ ಸೈಮನ್‌ ನಿಧನರಾಗಿದ್ದಾರೆ. ಫಿಲಂ ಚೇಂಬರ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದಾಗಲೇ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಪಕ್ಕದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !