March 17, 2026
Tuesday, March 17, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇನ್ನು ಹುಟ್ಟುವ ಮಕ್ಕಳ ಮೇಲೂ ಸಿದ್ದರಾಮಯ್ಯ ಬಜೆಟ್‌ನ ಸಾಲದ ಹೊರೆ: ಶ್ರೀರಾಮುಲು ವಾಗ್ದಾಳಿ

ಹೊಸ ದಿಗಂತ ವರದಿ,ಚಿತ್ರದುರ್ಗ: ಸಿದ್ದರಾಮಯ್ಯ ಅವರಿಂದ ಸಾಲದ ಮೂಟೆಯ ಬಜೆಟ್ ಮಂಡನೆ ಆಗಿದೆ. ಇದರಿಂದ ಹುಟ್ಟುವ ಮಕ್ಕಳ ಮೇಲೂ ಸಾಲ ಹೊರಿಸುವ ಕೆಲಸವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ...

ಅವಳೇ ನನ್ನ ಬದುಕಿನ ಪರಿಪೂರ್ಣ ಇನಿಂಗ್ಸ್: ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೆಟರ್​ ಪೃಥ್ವಿ ಶಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಕ್ರಿಕೆಟರ್​ ಪೃಥ್ವಿ ಶಾ ಅವರು ತಮ್ಮ ಗೆಳತಿ ಆಕೃತಿ ಅಗರ್ವಾಲ್‌ ಅವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಲಗೈ ಬ್ಯಾಟ್ಸ್‌ಮನ್‌ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.ತಮ್ಮ ಗೆಳತಿ ಜೊತೆಗಿನ...

ಮೂರನೇ ದಿನಕ್ಕೆ ಕಾಲಿಟ್ಟ ಮಮತಾ ಧರಣಿ: ಬಿಜೆಪಿಯಿಂದ ‘ವ್ಯಾನಿಶ್ ಆಯೋಗ’ದ ದುರುಪಯೋಗ ಎಂದ ದೀದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಸ್‌ಐಆರ್‌ ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು ‘ವ್ಯಾನಿಶ್‌ ಆಯೋಗ’ವೆಂದು ಕರೆದು ವಾಗ್ದಾಳಿ ನಡೆಸಿದ್ದಾರೆ. 'ಒಂದು ರಾಷ್ಟ್ರ, ಒಬ್ಬ...

ದಲಿತರ ಹೊಟ್ಟೆ ಮೇಲೆ ಹೊಡೆದ ರಾಜ್ಯ ಸರ್ಕಾರ: ಮಾಜಿ ಸಚಿವ ಎ.ನಾರಾಯಣಸ್ವಾಮಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮೀಸಲಾತಿ ಕಡಿತಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಕಿಡಿಕಾರಿದರು. ರಾಜ್ಯ ಸರ್ಕಾರ ಎಸ್.ಸಿ., ಎಸ್.ಟಿ.ಗೆ ಮಾಡಿರುವ...

ರಾಜ್ಯ ಕಾಂಗ್ರೆಸ್ ಸರ್ಕಾರ ಕಪಟ ನಾಟಕದ ಸರ್ಕಾರ: ಸಂಸದ ಕಾರಜೋಳ ವಾಗ್ದಾಳಿ

ಹೊಸ ದಿಗಂತ ವರದಿ,ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರು ಶೋಷಿತರನ್ನು ವಂಚಿಸುತ್ತಿರುವ ಕಪಟ ನಾಟಕದ ಸರ್ಕಾರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ಎಸ್.ಸಿ.,...

ಪ್ರಧಾನಿ ಮೋದಿ ಸಂಕಲ್ಪದಿಂದ ಶೀಘ್ರದಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನ: ಎಚ್.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನರೇಂದ್ರ ಮೋದಿ ಅವರ ಸಂಕಲ್ಪದಿಂದ ಇವತ್ತು ರಾಷ್ಟ್ರದಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ...

ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್‌ ಮಮ್ದಾನಿ ನಿವಾಸದ ಮೇಲೆ ದಾಳಿ: ಪ್ರತಿಭಟನಾಕಾರರು ಅರೆಸ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯವರ ಮನೆಯ ಮೇಲೆ ಬಾಂಬ್ ದಾಳಿ ನಡೆದಿದೆ. ನ್ಯೂಯಾರ್ಕ್ ನಿವಾಸ ಗ್ರೇಸಿ ಮ್ಯಾನ್ಷನ್ ಹೊರಗೆ ಪ್ರತಿಭಟನೆ ನಡೆದಿದ್ದು ಈ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ನ್ಯೂಯಾರ್ಕ್ ಪೊಲೀಸ್...

ಟಿ20 ವಿಶ್ವಕಪ್‌ ಫೈನಲ್‌ ಮ್ಯಾಚ್: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್‌ ಗೆದ್ದ ನ್ಯೂಜಿಲೆಂಡ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆ ಮೂಲಕಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್‌ಗೆ...

ಅಮೆರಿಕಕ್ಕೆ ಪ್ರಧಾನಿ ಮೋದಿ ಶರಣಾಗಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವರಿಗೆ ಗುಲಾಮನಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧವಾಗ್ದಾಳಿ ನಡೆಸಿದ್ದಾರೆ. ಚಿತ್ತಾಪುರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ...

ಸಾವು ಬದುಕಿನ ಹೋರಾಟದಲ್ಲಿ ಬಿಗ್ ಬಾಸ್ ಸ್ಪರ್ಧಿ: ಅಂತಹದ್ದು ಏನು ಮಾಡಿದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಅನುರಾಗ್ ದೊಭಾಲ್ ಲೈವ್ ಸ್ಟ್ರೀಮ್ ಮಾಡುತ್ತಲೇ ಮಾರ್ಚ್ 7ರಂದು ಶನಿವಾರ ಕಾರನ್ನು ಉದ್ದೇಶಪೂರ್ವಕ ಅಪಘಾತ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ . UK07 ರೈಡರ್ ಎಂದೇ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅರ್ಜುನ್ ಕಪೂರ್‌ ಭೇಟಿ: ಸರ್ಪಸಂಸ್ಕಾರ ಸೇವೆ ನೀಡಿದ ನಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಬಾಲಿವುಡ್‌ನ ಖ್ಯಾತ ನಾಯಕ ನಟ, ಕಪೂರ್ ಮನೆತನದ ಕುಡಿ ಹಾಗೂ...

ಪಶ್ಚಿಮ‌ ಬಂಗಾಳದಲ್ಲಿ ರಾಷ್ಟ್ರಪತಿಗೆ ಅವಮಾನ: ಮಮತಾ ಸರ್ಕಾರದ ವರ್ತನೆಗೆ ಚಾಟಿ ಬೀಸಿದ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ದ್ರೌಪದಿ ಮುರ್ಮು ಭಾಗವಹಿಸಿದ್ದ 9...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !