April 16, 2026
Thursday, April 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ವಿವಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್: ರಾಮ್‌ಜಾಸ್, ಮಿರಾಂಡಾ ಕ್ಯಾಂಪಸ್ ಖಾಲಿ-ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿ ವಿಶ್ವವಿದ್ಯಾಲಯದ ಎರಡು ಪ್ರಮುಖ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಮ್‌ಜಾಸ್...

ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ​ಮದ್ದೂರು: ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್‌ ಓರ್ವನ ಹತ್ಯೆಯಾಗಿದ್ದು, ಈತನ ಸಹಚರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊಳೇ ಆಂಜನೇಯಸ್ವಾಮಿ ರಸ್ತೆಯ ಪಟೇಲ್ ಸಾಮಿಲ್...

ಟೆಂಡರ್ ಹಂಚಿಕೆಯಲ್ಲಿ ಗೋಲ್ ಮಾಲ್?: ಅರುಣಾಚಲ ಸಿಎಂ ಕುಟುಂಬದ ವಿರುದ್ಧ CBI ತನಿಖೆಗೆ ಸುಪ್ರೀಂ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳಿಗೆ ನೀಡಲಾದ ಸರ್ಕಾರಿ ಕಾಮಗಾರಿಗಳ ಟೆಂಡರ್ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆರೋಪಗಳ ಗಂಭೀರತೆಯನ್ನು ಗಮನಿಸಿದ...

IPL | ಕೋಚ್ ನಿಂದ ಬೈಸಿಕೊಂಡಿದ್ದೆ: ಸಿಕ್ಸರ್ ಹೊಡೆದ TIM ಅಣ್ಣ ಹಿಂಗ್ಯಾಕಂದ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ 2026ರ ಬಹು ನಿರೀಕ್ಷಿತ ಹೈ-ವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಈ ಕಾದಾಟದಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡಿದ್ದು, ಅದರ ಕೇಂದ್ರಬಿಂದುವಾಗಿ...

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ‘ಮಾರ್ಕ್ಸ್’ ಅಲ್ಲ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟ ಉತ್ತರ ನೀಡಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ....

Muscle Strain | ಮಸಲ್ ಸ್ಟ್ರೈನ್ ಆಗೋದು ಯಾಕೆ? ಇದಕ್ಕೆ ಪರಿಹಾರ ಏನು?

ಒಮ್ಮೆ ಜಿಮ್ ಮಾಡಿದ ನಂತರ ಕೈ, ಭುಜ, ಕಾಲು ಅಥವಾ ಬೆನ್ನಿನ ಸ್ನಾಯುಗಳಲ್ಲಿ ಎಳೆತದಂತೆ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಕೈ ಚಲಿಸುವಾಗ ಸೆಳೆತ, ಬಿಗಿತ ಅಥವಾ ಒತ್ತಡದ ಅನುಭವವಾಗಬಹುದು. ಇದನ್ನೇ ಸಾಮಾನ್ಯವಾಗಿ...

ಅಸ್ಸಾಂ ರಾಜಕೀಯದಲ್ಲಿ ‘ಪಾಸ್‌ಪೋರ್ಟ್’ ವಿವಾದ: ಪತ್ನಿ ವಿರುದ್ಧದ ಆರೋಪ ಸುಳ್ಳು ಎಂದ ಹಿಮಂತ ಬಿಸ್ವಾ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ವೇಳೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ತಲೆದೋರಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ...

2nd PUC ಫಲಿತಾಂಶ ಘೋಷಣೆಗೆ ಡೇಟ್ ಫಿಕ್ಸ್?: ರಿಸಲ್ಟ್ ನೋಡೋದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಾಳೆ, ಅಂದರೆ ಏಪ್ರಿಲ್ 7...

ರಿವೇಂಜ್ ವಾರ್ | 34 ಮಂದಿ ಸಾವಿಗೆ ಪ್ರತೀಕಾರ: ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದ ಇರಾನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ವಿವಿಧ ಪ್ರದೇಶಗಳ ಮೇಲೆ ನಡೆಸಿದ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಇರಾನ್ ತೀವ್ರ ಪ್ರತಿದಾಳಿ ನಡೆಸಿದೆ. ಉತ್ತರ ಇಸ್ರೇಲ್‌ನ ಹಲವು ಭಾಗಗಳನ್ನು ಗುರಿಯಾಗಿಸಿಕೊಂಡು...

FOOD | ಪ್ರೋಟೀನ್ ರಿಚ್ ಪನೀರ್ ಮಸಾಲಾ ಮಧ್ಯಾಹ್ನ ಊಟಕ್ಕೆ ಹೇಳಿಮಾಡಿಸಿದ್ದು

ಮಧ್ಯಾಹ್ನ ಊಟಕ್ಕೆ ರುಚಿಯಾದ ಮತ್ತು ಹೊಟ್ಟೆ ತುಂಬುವ ಜೊತೆಗೆ ಉತ್ತಮ ಪ್ರೋಟೀನ್ ಕೊಡುವ ಒಂದು ಸಿಂಪಲ್ ಡಿಶ್ ಅಂದ್ರೆ ಪನೀರ್ ಮಸಾಲಾ. ನೀವು ವೆಜಿಟೇರಿಯನ್ ಆಗಿರುವುದರಿಂದ ಇದು ನಿಮ್ಮ ಪ್ರೋಟೀನ್ intake ಹೆಚ್ಚಿಸಲು...

Kids Yoga | ಮಕ್ಕಳಿಗೆ ಯೋಗವನ್ನು ಇಂಟ್ರೆಸ್ಟಿಂಗ್ ಆಗಿ ಕಲಿಸೋದು ಹೇಗೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಬಹಳ ಉಪಯುಕ್ತ. ಆದರೆ ಮಕ್ಕಳಿಗೆ ಯೋಗವನ್ನು “ಪಾಠ”ದಂತೆ ಅಲ್ಲ, “ಆಟ”ದಂತೆ ಪರಿಚಯಿಸಿದಾಗ ಮಾತ್ರ ಅವರು ಆಸಕ್ತಿಯಿಂದ ಕಲಿಯುತ್ತಾರೆ. ಸರಿಯಾದ ವಿಧಾನದಲ್ಲಿ...

ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮೂಡ ಗ್ರಾಮದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !