ಹೊಸ ದಿಗಂತ ವರದಿ,ಕಲಬುರಗಿ:
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯೊಂದರಲ್ಲಿ ಕಾಂಗ್ರೆಸ್ ಮುಖಂಡ ಕೈಯಲ್ಲಿ ಗನ್ ಹಿಡಿದು ಸಿನಿಮಾ ಶೈಲಿಯಲ್ಲಿ ಬಿಲ್ಡಪ್ ನೀಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದ ಹೆಜ್ಜೆಗುರುತು, ಸಂಘ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳು, ಐತಿಹಾಸಿಕ ಬೆಳವಣಿಗೆಗಳನ್ನು ಬಿಚ್ಚಿಡುವ ಚಲನಚಿತ್ರ 'ಶತಕ್' ನ ಬಿಡುಗಡೆಯ ದಿನಾಂಕ...
ಹೊಸ ದಿಗಂತ ವರದಿ,ಮಡಿಕೇರಿ:
ಕಳೆದ ಒಂದು ತಿಂಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೊಡಗು ಪೊಲೀಸರು ಜಿಲ್ಲೆಯ ವಿವಿಧೆಡೆಗಳಿಂದ ಕಳುವಾಗಿದ್ದ ಸುಮಾರು 11 ಲಕ್ಷ ರೂ.ಮೌಲ್ಯದ 104 ಮೊಬೈಲ್'ಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿಕೇರಿಯಲ್ಲಿರುವ ಜಿಲ್ಲಾ ಪೊಲೀಸ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾರ್ಚ್ 3 ರಂದು ಮಂಗಳವಾರ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದೆ. ಭಕ್ತರು ಸಹಕರಿಸಬೇಕಾಗಿ...
ಹೊಸ ದಿಗಂತ ವರದಿ,ಕಾಸರಗೋಡು:
ಸಾಮಾಜಿಕ ಮಾಧ್ಯಮದಲ್ಲಿ ಚಿನ್ನು ಪಾಪು ಎಂದು ಕರೆಯಲ್ಪಡುವ ರೇಷ್ಮಾ (೨೫) ಕಾಸರಗೋಡಿನ ಚೂರಿಯಲ್ಲಿರುವ ಬಾಡಿಗೆ ಕ್ವಾರ್ಟರ್‍ಸ್‌ನಲ್ಲಿ ಶವವಾಗಿ ಸೋಮವಾರ ಪತ್ತೆಯಾಗಿದ್ದಾರೆ.
ರೇಷ್ಮಾ ಅವರು ವಾಸಿಸುತ್ತಿದ್ದ ಕ್ವಾರ್ಟರ್‍ಸ್‌ನ ಬಾಗಿಲು ತೆರೆದಿರುವುದನ್ನು ನೆರೆಮನೆಯವರು ನೋಡಿದಾಗ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಫೆ. 4ರಂದು ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಾಗಿದ್ದ ಸಮದಲ್ಲಿ ಸದನದ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಆವರಣದಲ್ಲಿ ಕಾಂಗ್ರೆಸ್ ಸಂಸದರು ಪ್ರಧಾನಿ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೋಯ್ದಿರುವುದು ಪ್ರಚೋದನಕಾರಿ ನೀತಿ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿಯಮ ಬಾಹಿರವಾಗಿ ಡ್ರೋನ್ ಹಾರಿಸಿದ ಯೂಟ್ಯೂಬರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ವಾಂಟರ್‍ಲಸ್ಟ್ ಎಂಬ ಯೂಟ್ಯೂಬರ್ ಏರ್ ಪೋರ್ಟ್‍ನ ಟರ್ಮಿನಲ್ 1ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೊಟೀಸ್ ಅನ್ನು ಕಾಂಗ್ರೆಸ್ ಸಹಿತ ವಿರೋಧ ಪಕ್ಷ ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ.
ಲೋಕಸಭೆ ಸ್ಪೀಕರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ನಲ್ಲಿ ಫೆ. 15ರಂದು ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕಣಕ್ಕಿಳಿಸಲು ಪಾಕಿಸ್ತಾನ ಸರ್ಕಾರ ಒಪ್ಪಿಗೆ ನೀಡಿದೆ.
ಸೋಮವಾರ ತಡರಾತ್ರಿ ಹೊರಡಿಸಲಾದ ಅಧಿಸೂಚನೆಯಲ್ಲಿ, ಪಾಕಿಸ್ತಾನ ಸರ್ಕಾರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳ್ತಂಗಡಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ ವೇಳೆ ದೂರಿನಲ್ಲಿ ಉಲ್ಲೇಖಿಸಲಾದ ಯಾವುದೇ ವಾಹನ ಪತ್ತೆಯಾಗಿಲ್ಲ ಎಂದು ಪೊಲೀಸರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ನಲ್ಲಿ ಬಾಸ್ ಡಿ ಲೀಡೆ ಅವರ ಆಲ್‌ರೌಂಡರ್ ಆಟದ ನೆರವಿನಿಂದ ನೆದರ್ಲ್ಯಾಂಡ್, ನಮೀಬಿಯಾ ಎದುರು 7 ವಿಕೆಟ್ ಅಂತರದ ಗೆಲುವು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲ್ಯಾಂಡ್...