May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಿರುಪ್ಪರಂಕುಂದ್ರಂ ದೀಪ ವಿವಾದ: ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮಧುರೈನಲ್ಲಿರುವ ತಿರುಪ್ಪರಂಕುಂದ್ರಂ ಬೆಟ್ಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಮಾತ್ರ ಮುಸ್ಲಿಂ ಸಮುದಾಯವು ನಲ್ಲಿತೊಪ್ಪು ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಮದ್ರಾಸ್ ಹೈಕೋರ್ಟ್ ಆದೇಶವನ್ನು...

ಎಣ್ಣೆ ಏಟಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಡ್‌ಶೀಟ್‌ ಹೊದ್ದು ಬೆಚ್ಚಗೆ ಮಲಗಿದ ಕಳ್ಳ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕಳ್ಳನೊಬ್ಬ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ಹೋಗಿದ್ದ ಮನೆಯಲ್ಲಿಯೇ ಬೆಡ್‌ಶೀಟ್‌ ಹೊದ್ದು ಬೆಚ್ಚಗೆ ಮಲಗಿದ್ದಾನೆ. ಪ್ರೇಮನಾಥ್‌ ಎನ್ನುವವರ ಮನೆಗೆ ಇಬ್ಬರು ಕಳ್ಳರು ಬಂದಿದ್ದರು. ಮನೆಯ ಮೇಲ್ಛಾವಣಿ ತೆಗೆದು ಒಳಕ್ಕೆ...

ಸಿಕ್ಕ ಅವಕಾಶಕ್ಕೆ ಬೆಸ್ಟ್ ಆಟ: ವಿಶ್ವಕಪ್‌ ಟೂರ್ನಿಯಲ್ಲಿ ದಾಖಲೆ ಬರೆದ ಸ್ಕಾಟ್ಲೆಂಡ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಟಲಿ 134...

ಕೆಂಪೇಗೌಡ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ಬೃಹತ್ ಬಲೂನ್ ಹಾರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಕಾರ್ಯಾಚರಣೆ ಪ್ರದೇಶದೊಳಗೆ ಬೃಹತ್‌ ಗಾತ್ರದ ಬಲೂನ್‌ ಕಾಣಿಸಿದೆ. ಜಾಹೀರಾತು ಉದ್ದೇಶಕ್ಕಾಗಿ ಬಳಸುವ ಬೃಹತ್‌ ಗಾತ್ರದ ಬಲೂನ್‌ನ್ನು ಅಧಿಕೃತವಾಗಿ ಹಾರಿಸಲಾಗಿದೆ. ಇದು ವಾಯುಯಾನ ಸುರಕ್ಷತಾ ಮಾನದಂಡಗಳ...

ನಿರ್ದೇಶಕರ ಜೊತೆ ಕಿರಿಕ್ ಮಾಡಿಕೊಂಡ್ರಾ ಪ್ರಕಾಶ್ ರಾಜ್? ‘ಸ್ಪಿರಿಟ್’ ಚಿತ್ರದಿಂದ ಕಿಕ್​ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂದೀಪ್ ರೆಡ್ಡಿ ವಂಗಾ ನಿರ್ದೇಶನ,ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿದ್ದು, ಇತ್ತೀಚೆಗೆ ನಟಿ ದೀಪಿಕಾ ಪಡುಕೋಣೆ ಹೊರಕ್ಕೆ ಬಂದಿದ್ದು ಸಂಚಲನ ಮೂಡಿಸಿದೆ. ಇದೇ ವೇಳೆ ಇದೀಗ...

ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ! ಈ ರಾಜ್ಯದ ಸಿಎಂ ಹೆಸರು ಉಲ್ಲೇಖ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದಲ್ಲಿರುವ ಜಪಾನ್‌, ಡಚ್‌, ರಾಯಭಾರಿ ಕಚೇರಿಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿದೆ. ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ....

FOOD | ಒಂದು ಪೀಸ್‌ ಬ್ರೆಡ್‌ ಇದ್ರೆ ಸಾಕು ಟೇಸ್ಟಿ ಬ್ರೆಡ್‌ಪಿಝಾ ಮನೆಯಲ್ಲೇ ಮಾಡ್ಬೋದು, ಹೇಗೆ ನೋಡಿ..

ಸಾಮಾಗ್ರಿಗಳುಬ್ರೆಡ್‌ ಪಿಝಾ ಸಾಸ್‌ ಕೆಚಪ್‌ ಮಯೋನೀಸ್‌ ಚೀಸ್‌ ಮಾಡುವ ವಿಧಾನಮೊದಲು ಬ್ರೆಡ್‌ ಹರಡಿ, ಅದಕ್ಕೆ ಮಯೋನೀಸ್‌, ಪಿಝಾ ಸಾಸ್‌, ಕೆಚಪ್‌ ಹಾಕಿನಂತರ ತರಕಾರಿಗಳನ್ನು ಹಾಕಿ ಮೇಲೆ ಚೀಸ್‌ ಹಾಕಿ, ನಂತರ ಆರಿಗ್ಯಾನೊ, ಚಿಲ್ಲಿ...

ಹರ್ಷಿತ್ ರಾಣಾ ಆರೋಗ್ಯ ಹೇಗಿದೆ? ಅಪ್ ಡೇಟ್ ನೀಡಿದ್ರು ಯುವ ವೇಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಆರಂಭಕ್ಕೂ ಟೀಮ್ ಇಂಡಿಯಾದಿಂದ ಹೊರಬಿದ್ದ ಯುವ ವೇಗಿ ಹರ್ಷಿತ್ ರಾಣಾ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿ ಮೈದಾನ ತೊರೆದಿದ್ದ...

ಫೆಬ್ರವರಿ 14ರಿಂದ ಬೆಂಗಳೂರಿನಲ್ಲಿ ಓಡಾಡಲಿವೆ ಪಿಂಕ್‌ ʼಸಖಿ ಆಟೋʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಫೆ.14ರಿಂದ ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸೇಫ್ಟಿ ಹಾಗೂ ಸಬಲೀಕರಣಕ್ಕಾಗಿ ವಿನೂತನ ಪ್ರಯತ್ನವಾದ ಸಖಿ ಆಟೋ ಸೇವೆ ಶೀಘ್ರದಲ್ಲೇ ಆರಂಭವಾಗಲಿದೆ. ಮಹಿಳೆಯರಿಗಾಗಿ ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆ ಇದಾಗಿದೆ. ಬೆಳಗ್ಗೆ...

ಉತ್ತಮ ಆಹಾರ, ನಿದ್ರೆ, ಶಿಸ್ತು…ಪರೀಕ್ಷಾ ಪೇ ಚರ್ಚಾದಲ್ಲಿ ಮಕ್ಕಳಿಗೆ ಜೀವನದ ಪಾಠ ಮಾಡಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಸಂವಾದ ಕಾರ್ಯಕ್ರಮ "ಪರೀಕ್ಷಾ ಪೆ ಚರ್ಚಾ 2026" ನ ಎರಡನೇ ಭಾಗದಲ್ಲಿ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರಿಗೆ ಓದು, ವೃತ್ತಿ, ತಂತ್ರಜ್ಞಾನ...

ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಚಿರತೆ ಅಟ್ಯಾಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದೆ. ಮೂಡಿಗೆರೆಯ ಗೌತಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,ಜನ ಭಯಭೀತರಾಗಿದ್ದಾರೆ. ದಾಳಿಗೊಳಗಾದ ಇಬ್ಬರು ಮಹಿಳೆಯರು...

ಕೆನಡಾದಲ್ಲಿ ಕನ್ನಡಿಗನ ಬರ್ಬರ ಕೊಲೆ: ಹತ್ತಾರು ಬಾರಿ ಗುಂಡು ಹಾರಿಸಿದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. 6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್‌ ಎಲ್‌ಎನ್‌ಟಿ ಕಂಪನಿಯಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !