ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕವಾಗಿ ತೈಲ ಬಿಕ್ಕಟ್ಟು ಉದ್ಭವಿಸಿದ್ದು, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದ ಪರಿಣಾಮ ವಿವಿಧ ರಾಷ್ಟ್ರಗಳಲ್ಲಿ ಇಂಧನ ಕೊರತೆ ಹೆಚ್ಚಾಗುತ್ತಿದೆ . ಇದರ ಬೆನ್ನಲ್ಲೇ ನೇಪಾಳ ಸರಕಾರ...
ಹೊಸದಿಗಂತ ವರದಿ, ಬಾಗಲಕೋಟೆ:
ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಸಾಲ ಮಾಡಿದೆ ಎಂದು ಹೇಳುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿರುವ ಹಣಕ್ಕಿಂತ ಹೆಚ್ಚಿನ ಸಾಲವನ್ನು ರಾಜ್ಯದ ಜನರ ಮೇಲೆ ಹೊರಿಸಿದ್ದಾರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ನೀಡಿದ್ದು, ಹಿಮಂತ ಬಿಸ್ವಾ ಶರ್ಮಾ ಅವರನ್ನು ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಕರೆದಿದ್ದಾರೆ.
ಬಿಸ್ವಾನಾಥ್ ಮತ್ತು ಗೋಲಾಘಾಟ್ ಜಿಲ್ಲೆಯಲ್ಲಿ...
ರಾತ್ರಿ ಊಟಕ್ಕೆ ತುಂಬಾ ಹೆವಿ ಫುಡ್ ಬದಲು ಲೈಟ್ ಆಗಿ, ಆರೋಗ್ಯಕರವಾಗಿ ಏನಾದರೂ ಬೇಕೆಂದಾಗ ಬಟಾಣಿ ಸೂಪ್ ಟ್ರೈ ಮಾಡಿ. ಬಟಾಣಿಯಲ್ಲಿ ಪ್ರೋಟೀನ್, ಫೈಬರ್ ಮತ್ತು ವಿಟಮಿನ್ಸ್ ಚೆನ್ನಾಗಿ ಇರುತ್ತವೆ. ಹೊಟ್ಟೆಗೆ ಲೈಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಸೂಪರ್ ಲೀಗ್ (PSL) ಭವಿಷ್ಯದಲ್ಲಿ ವಿಶ್ವ ಕ್ರಿಕೆಟ್‌ನ ಅಗ್ರ ಟಿ20 ಲೀಗ್ ಆಗಲಿದೆ ಎಂಬ ವಿಶ್ವಾಸವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ಗೆ ಸವಾಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಕೊನೆಗೂ ಗೆಲುವಿನ ಶುಭಾರಂಭ ಮಾಡಿಕೊಂಡಿದೆ.
ಹೈದರಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ 157 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ...
ಹೊಸದಿಗಂತ ವರದಿ ಮಡಿಕೇರಿ:
ಕಕ್ಕಬ್ಬೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳದ ಕೊಯಿಕ್ಕೋಡು ನಾದಾಪುರಂ ನಿವಾಸಿ ಶರಣ್ಯ (36) ನಾಪತ್ತೆ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ.
ಭಾನುವಾರ ಸಂಜೆ ಸ್ಥಳೀಯ ಕುಡಿಯ ಸಮುದಾಯದ ತಂಡ ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ .
ಆರಂಭಿಕ ಪಂದ್ಯದಲ್ಲಿ...
ಭಾರತದ ಆರ್ಥಿಕ ಬೆಳವಣಿಗೆ, ಜಾಗತಿಕ ವ್ಯಾಪಾರ ಮತ್ತು ಸಾಗರ ಪರಂಪರೆಯನ್ನು ಸ್ಮರಿಸುವ ಮಹತ್ವದ ದಿನವೇ ರಾಷ್ಟ್ರೀಯ ಕಡಲ ದಿನ (National Maritime Day). ಪ್ರತಿ ವರ್ಷ ಏಪ್ರಿಲ್ 5ರಂದು ಈ ದಿನವನ್ನು ಆಚರಿಸಲಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ವಿವಿಧ ದೇಶಗಳಿಗೆ ಹಲವು ವಿಮಾನಗಳ ಹಾರಾಟ ಈಗಾಗಲೇ ಸ್ಥಗಿತಗೊಂಡಿದ್ದು, ಏರ್ ಇಂಡಿಯಾ ಕೂಡ ಮೇ 31 ರವರೆಗೆ ಇಸ್ರೇಲ್‌ಗೆ ತನ್ನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ.
ಏರ್ ಇಂಡಿಯಾವು ದೆಹಲಿ-ಟೆಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಈಗಾಗಲೇ ಅಭಿಮಾನಿಗಳು ಸ್ಟೇಡಿಯಂ ಕಡೆ ಆಗಮಿಸುತ್ತಿದ್ದಾರೆ. ಇದರ ನಡುವೆ...