ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ. ಸಾವಿರಾರು ಭಕ್ತರು ಮೈಸೂರು, ಮಂಡ್ಯ, ಬೆಂಗಳೂರು ಮತ್ತು ರಾಮನಗರದಂತಹ ದೂರದ ಜಿಲ್ಲೆಗಳಿಂದ ಕಾಲ್ನಡಿಗೆಯ...
ವಾರವಿಡೀ ದುಡಿದು ಆಯಾಸಗೊಂಡಿರುವ ಪ್ರತಿಯೊಬ್ಬರೂ 'ಸಂಡೇ ಬಂದ್ರೆ ಸಾಕು, ಆರಾಮಾಗಿ ಮಧ್ಯಾಹ್ನದವರೆಗೆ ಮಲಗಬೇಕು' ಎಂದು ಶುಕ್ರವಾರದಿಂದಲೇ ಕನಸು ಕಾಣುತ್ತಾರೆ. ಆದರೆ ವಿಪರ್ಯಾಸವೆಂದರೆ, ಯಾವ ಕೆಲಸವೂ ಇಲ್ಲದಿದ್ದರೂ ಭಾನುವಾರವೇ ನಮಗೆ ಬೇಗ ಎಚ್ಚರವಾಗುತ್ತದೆ. ಇದಕ್ಕೆ...
ಕರ್ನಾಟಕದಲ್ಲಿ ಚಳಿಗಾಲದ ಅಬ್ಬರ ತಗ್ಗಿ, ಬೇಸಿಗೆಯ ಲಕ್ಷಣಗಳು ನಿಧಾನವಾಗಿ ಗೋಚರಿಸಲಾರಂಭಿಸಿವೆ. ಮೈಕೊರೆಯುವ ಚಳಿಯಿಂದ ಕಷ್ಟಪಡುತ್ತಿದ್ದ ಜನರಿಗೆ ಈಗ ಸಮಾಧಾನ ಸಿಕ್ಕಿದೆಯಾದರೂ, ಸೂರ್ಯನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು,...
ಮೇಷ ಕೌಟುಂಬಿಕ ವಿಷಯ ಮುಖ್ಯವಾಗುತ್ತದೆ. ಕಳೆದು ಹೋದುದಕ್ಕೆ ಕೊರಗುತ್ತಾ ಕೂರದಿರಿ. ನಗುನಗುತ್ತಾ ನಿಮ್ಮ ಹೊಣೆ ನಿಭಾಯಿಸಿ. ಆರೋಗ್ಯ ಕಾಯ್ದುಕೊಳ್ಳಿ.ವೃಷಭಗತದಿನಗಳ ಬಗ್ಗೆ ಅತಿಯಾಗಿ ಚಿಂತಿಸದಿರಿ. ಈಗ ಮಾಡಬೇಕಾದ ಕೆಲಸಕ್ಕೆ ಆದ್ಯತೆ ಕೊಡಿ. ಕೆಲ ವಿಷಯಗಳಿಗೆ ಅತಿರೇಕದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ಟಿ20 ವಿಶ್ವಕಪ್ ನಲ್ಲಿ ಭಾರತ ಗೆಲುವಿನ ಶುಭಾರಂಭ ಮಾಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 29 ರನ್ ಅಂತರದಲ್ಲಿ ಜಯ ದಾಖಲಿಸಿತು.
ಭಾರತ...
ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗಿನ ಉದ್ಯಮಿಯೊಬ್ಬರು ಕುಟುಂಬ ಸಮೇತ ಕೇರಳದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಉದ್ಯಮಿ ಸಾವಿಗೀಡಾದರೆ, ಪತ್ನಿ ಹಾಗೂ ಮಕ್ಕಳು ಪಾರಾಗಿದ್ದಾರೆ.ಕೊಡಗಿನ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ಮಲೇಷ್ಯಾದಲ್ಲಿ ಶೀಘ್ರದಲ್ಲೇ ಭಾರತದ ಡಿಜಿಟಲ್ ಪಾವತಿ ವೇದಿಕೆಯಾದ ಯುಪಿಐ (UPI) ಅನ್ನುಪ್ರಾರಂಭಿಸುವುದಾಗಿ ಪ್ರಧಾನಿ ಮೋದಿ ಶನಿವಾರ ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ಭಾರತೀಯ ಮೂಲದ ಸಮುದಾಯದೊಂದಿಗೆ ಮಾತನಾಡಿದ ಮೋದಿ, ಭಾರತವು ನಿಮ್ಮನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತಂಡವು ಭಾರತದೊಂದಿಗಿನ ವ್ಯಾಪಾರದ ವರ್ಣನೆಯನ್ನು ಮಾಡುವ ಭಾರತದ ಸಂಪೂರ್ಣ ನಕ್ಷೆಯನ್ನು ಬಿಡುಗಡೆ ಮಾಡಿದೆ.
ಈ ನಕ್ಷೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ತನ್ನ 100ನೇ ವರ್ಷದ ಸಂಭ್ರಮವನ್ನು ಆಚರಿಸುತ್ತಿದೆ. ಈ ಹಿನ್ನೆಲೆ ಮುಂಬೈನಲ್ಲಿ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನೆಹರೂ ಕೇಂದ್ರದಲ್ಲಿ 'ನವೇ ಕ್ಷಿತಿಜ್' ಉಪನ್ಯಾಸ ಮಾಲೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :ಹರಿಯಾಣದ ಫರಿದಾಬಾದ್‌ನ ಸೂರಜ್‌ಕುಂಡ್ ಜಾತ್ರೆಯಲ್ಲಿ ಸುನಾಮಿ ಸ್ವಿಂಗ್ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಹಲವರು ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ಉಯ್ಯಾಲೆ ಮುರಿದು ಹಲವಾರು ಜನರುಗಾಯಗೊಂಡಿದ್ದು, ಈ ವೇಳೆ ಗಾಯಾಳುಗಳನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ಛತ್ತೀಸ್ ಗಢದಲ್ಲಿ ನಡೆಯುತ್ತಿರುವ ನಕ್ಸಲ್ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿಇಂದು ಬರೊಬ್ಬರಿ 51 ಮಂದಿ ನಕ್ಸಲರು ಪೊಲೀಸರ ಎದುರು ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬಸ್ತಾರ್ ವಿಭಾಗದ ಎರಡು ಜಿಲ್ಲೆಗಳಲ್ಲಿ ಪೊಲೀಸರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಶೀಘ್ರದಲ್ಲಿ ಬೆಂಗಳೂರು-ಮಂಗಳೂರು ಕರಾವಳಿ ಭಾಗದ ಮಾರ್ಗದಲ್ಲಿ ಎರಡು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ...