May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಕ್ಸಲ್ ವಿರುದ್ಧ ಕಾರ್ಯಾಚರಣೆ: ಶಸ್ತ್ರಾಸ್ತ್ರ, ಮದ್ದುಗುಂಡು, ಸ್ಫೋಟಕಗಳು ಪತ್ತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳ ಆರು ಕಡೆಗಳಿಂದ ಭದ್ರತಾ ಪಡೆಗಳು ನಕ್ಸಲರು ಸಂಗ್ರಹಿಸಿದ್ದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಳಸುವ ಉಪಕರಣಗಳನ್ನು...

ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಶಾಲೆಗೆ ಅಧಿಕಾರಿಗಳ ತಂಡ ಭೇಟಿ

ಹೊಸ ದಿಗಂತ ವರದಿ, ಮುಂಡಗೋಡ: ತಾಲೂಕಿನ ಮಳಗಿಯ ಪಂಚವಟಿ ಜವಾಹರ ನವೋದಯ ವಿದ್ಯಾಲಯ ವಸತಿ ಶಾಲೆಗೆ ಶನಿವಾರ ಜಿಲ್ಲಾ ಸರ್ವೇಕ್ಷಣಾಧಿಕಾರಿ ರೇಣುಕಾ ಪ್ರಭು ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ‌ ಮಾಹಿತಿ ಪಡೆದರು.ಫೆ 4...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಇನ್ಮುಂದೆ ಈ ವಸ್ತುಗಳಿಗೆ 0 ಪರ್ಸೆಂಟ್ ಟ್ಯಾರೀಫ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಡಿಯಲ್ಲಿ ಹಲವಾರು ಅಮೆರಿಕ ಉತ್ಪನ್ನಗಳು ಭಾರತದಲ್ಲಿ ಶೂನ್ಯ ಸುಂಕವನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಗೋಯಲ್ ಅವರ ಪ್ರಕಾರ, ಹಲವು...

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲು ಖರೀದಿಸಿದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಎಫ್ಎಂಸಿಜಿ ವಿಭಾಗವಾದ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್) ಆಸ್ಟ್ರೇಲಿಯಾದ ಜನಪ್ರಿಯ ಪಾನೀಯ ವ್ಯವಹಾರ ಗುಡ್ನೆಸ್ ಗ್ರೂಪ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ (ಜಿಜಿಜಿ)...

ಪಾಪನಾಶ ದೇವಸ್ಥಾನ ಪೂಜೆಗೆ ತೆರಳಿದ ಬಿಜೆಪಿ ಮುಖಂಡರಿಗೆ ತಡೆ: ಪ್ರತಿಭಟನೆ, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹೊಸ ದಿಗಂತ ವರದಿ, ಬೀದರ್: ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...

ಬೆಳಗಾವಿಯ ಮೋದಗಾದಲ್ಲಿ ಹಿಂದು ಸಮಾವೇಶ: ಬೃಹತ್ ಬೈಕ್ ರ‍್ಯಾಲಿ

ಹೊಸ ದಿಗಂತ ವರದಿ, ಬೆಳಗಾವಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ, ಎಲ್ಲ ಕಡೆ ವಿರಾಟ್ ಹಿಂದು ಸಮಾವೇಶಗಳನ್ನು ಆಯೋಜಿಸಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿರುವ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಯುಎಸ್ಎ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಟಿ20 ವಿಶ್ವಕಪ್ ನ ಮೂರನೇ ಪಂದ್ಯದಲ್ಲಿ ಇಂದು ಯುಎಸ್ಎ ,ಟೀಮ್ ಇಂಡಿಯಾ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದು ಯುಎಸ್ಎ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ...

ಮೇಘಾಲಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮತ್ತೆ ಎರಡು ಶವ ಪತ್ತೆ, ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: :ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಇಂದು ಮತ್ತೆ ಎರಡು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ...

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯಕ್ಕೆ ದರ ಏರಿಕೆ ಇಲ್ಲ ಎಂದ ಸಂಸದ ತೇಜಸ್ವಿ ಸೂರ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್​​ ಸಿಕ್ಕಿದೆ. ಸೋಮವಾರದಿಂದ ಆರಂಭವಾಗಲಿರುವ ಮೆಟ್ರೋ ಟಿಕೆಟ್ ದರ...

ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆ: ಹೆಚ್.ಎಂ.ರೇವಣ್ಣ

ಹೊಸ ದಿಗಂತ ವರದಿ, ರಾಯಚೂರು : ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಅಭಿವೃದ್ಧಿಗಾಗಿಯೇ ಹೊರತು ಚುನಾವಣಾ ದೃಷ್ಠಿಯಿಂದ ಜಾರಿ ಮಾಡಿಲ್ಲ. ರಾಜ್ಯಾದ್ಯಂತ ಪರಿಪೂರ್ಣವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ...

ಸಮುದ್ರದಲ್ಲಿ ತೈಲ ಅಕ್ರಮ ಮಾರಾಟ ಮಾಡುತ್ತಿದ್ದ ಹಡಗುಗಳನ್ನು ವಶಕ್ಕೆ ಪಡೆದ ಕರಾವಳಿ ರಕ್ಷಣಾ ಪಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಮುಂಬೈ ಬಳಿಯ ನೀರಿನಲ್ಲಿ ಅಕ್ರಮವಾಗಿ ತೈಲ ಕಳ್ಳಸಾಗಣೆ ಮಾಡುತ್ತಿದ್ದ ಮೂರು ಹಡಗುಗಳನ್ನು ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಈ ಮೂಲಕ ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆಯನ್ನು ಭೇದಿಸಿದೆ. ವಿಶೇಷ...

ಹೋಂವರ್ಕ್ ಮಾಡಿಲ್ಲವೆಂದು ನೂರವೈತು ಬಾರಿ ಮಗುವಿಗೆ ಹೊಡೆದ ಶಿಕ್ಷಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲಗಂಜ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ ಹೋಂವರ್ಕ್ ಪೂರ್ಣಗೊಳಿಸದ ಕಾರಣಕ್ಕೆ ಎರಡನೇ ತರಗತಿ ಮಗುವಿಗೆ ನೂರವೈತು ಬಾರಿ ಬಾಸುಂಡೆ ಬರುವವರೆಗೂ ಶಿಕ್ಷಕ ಥಳಿಸಿದ ಘಟನೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !