ಪ್ರತಿ ತಿಂಗಳ ಮೊದಲ ಐದು ದಿನಗಳು ಅಂದ್ರೆ ಸಾಕು, ಸಾಮಾನ್ಯ ಜನರಲ್ಲಿ ಒಂದು ರೀತಿಯ ಆತಂಕ ಶುರುವಾಗುತ್ತದೆ. ಕೈಗೆ ಸಂಬಳ ಬರುತ್ತೆ ಅನ್ನೋ ಖುಷಿಗಿಂತ ಹೆಚ್ಚಾಗಿ, ಬ್ಯಾಂಕ್‌ನಿಂದ ಬರೋ ಆ ಒಂದು 'ಡೆಬಿಟ್'...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಇಂದು ಅಧಿಕಾರ ಹಂಚಿಕೆಯ ಬಿಸಿಬಿಸಿ ಚರ್ಚೆ ನಡೆದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರಸ್ಪರ ಬೆಂಬಲಕ್ಕೆ ನಿಲ್ಲುವ ಮೂಲಕ ವಿರೋಧ ಪಕ್ಷಗಳಿಗೆ ಖಡಕ್ ಉತ್ತರ ನೀಡಿದರು....
ಹೊಸದಿಗಂತ ಮಡಿಕೇರಿ:
ವಾಹನದ ಮೂಲ ಸ್ವರೂಪವನ್ನು ಬದಲಾಯಿಸಿ, ಕರ್ಕಶ ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾರುತಿ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ KA 01 NG 2730...
ಹೊಸದಿಗಂತ ಹುಬ್ಬಳ್ಳಿ:
ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹಣ ಸುಲಿಗೆ ಮಾಡಿದ ಆರೋಪಿಗೆ ಇಲ್ಲಿನ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ವಾದವನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಳ್ಳಿಹಾಕಿದ್ದಾರೆ. ರಾಜ್ಯದ ತೆರಿಗೆ ಪಾಲನ್ನು ಈ ಹಿಂದೆ ಇದ್ದ...
ಹೊಸದಿಗಂತ ವಿಜಯಪುರ:
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 58 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆಯಿಂದ ಮನನೊಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಐತಿಹಾಸಿಕ ಗಗನ್ ಮಹಲ್ ಉದ್ಯಾನದಲ್ಲಿ ಸೋಮವಾರ...
ಹೊಸದಿಗಂತ ಹುಬ್ಬಳ್ಳಿ:
ನಗರದ ಪ್ರತಿಷ್ಠಿತ ಕೆಎಂಸಿಆರ್‌ಐ (ಕಿಮ್ಸ್) ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎದುರೇ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದಿದ್ದ ಏಳು ಜನ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಡಿಸೆಂಬರ್ 31ರಂದು ಹಳೆಹುಬ್ಬಳ್ಳಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತಾಂತರ ವಿರೋಧಿ ಕಾನೂನುಗಳ ಸಿಂಧುತ್ವ ಪ್ರಶ್ನಿಸಿ ರಾಷ್ಟ್ರೀಯ ಚರ್ಚುಗಳ ಮಂಡಳಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ಕೇಂದ್ರ ಸರ್ಕಾರ, ರಾಜಸ್ಥಾನ, ಕರ್ನಾಟಕ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಧುನಿಕ ಜಗತ್ತಿನಲ್ಲಿ ನಾವು ಎಷ್ಟೇ ಮುಂದುವರಿದಿದ್ದರೂ, ಕೆಲವು ವಸತಿ ಸಂಕೀರ್ಣಗಳ ನಿಯಮಗಳು ಮಾತ್ರ ಇನ್ನೂ 'ಕಲ್ಲು ಯುಗ'ದಲ್ಲಿಯೇ ಇವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.
ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ 'ಎಕ್ಸ್' ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡು ಬೇಸರದಿಂದ ಇದ್ದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು ಪರಿಹಾರ ನೀಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಸಮೃದ್ಧಿ ಎಂಬ ವಿದ್ಯಾರ್ಥಿನಿ 2018ರಲ್ಲಿ ಲಕ್ನೋದಲ್ಲಿ ನಡೆಯಬೇಕಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರವು ಸಿಗರೇಟ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಜಾರಿಗೆ ತಂದ ಬೆನ್ನಲ್ಲೇ, ಧೂಮಪಾನಿಗಳ ಜೇಬಿಗೆ ದೊಡ್ಡ ಮೊತ್ತದ ಹೊರೆ ಬೀಳುತ್ತಿದೆ. ಒಂದು ಪ್ಯಾಕ್ ಸಿಗರೇಟ್ ಬೆಲೆಯಲ್ಲಿ ಕನಿಷ್ಠ 22 ರೂ....
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯಿಂದ ಪಾಕ್ ನಿರಾಶ್ರಿತರ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಪಾಕಿಸ್ತಾನದಿಂದ ವಲಸೆ ಬಂದ ಪರಿಶಿಷ್ಟ ಜಾತಿಯ ಹಿಂದುದೂಗಳ ದುಃಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸುಪ್ರೀಂ...