ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗದ ಹೆಮ್ಮೆಯ ಲಕ್ಕುಂಡಿಯಲ್ಲಿ ಕಳೆದ 15 ದಿನಗಳಿಂದ ಉತ್ಖನನ ಕಾರ್ಯ ಅತ್ಯಂತ ಚುರುಕಾಗಿ ಸಾಗಿದ್ದು, ಇದೀಗ ಈ ಐತಿಹಾಸಿಕ ತಾಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆ ದೊರೆಯುವ ಕಾಲ ಸನ್ನಿಹಿತವಾಗಿದೆ.
ಲಕ್ಕುಂಡಿಯ ಅಪೂರ್ವ...
ಮಾನಸಿಕ ಆರೋಗ್ಯ ಎಂಬುದು ಕಣ್ಣಿಗೆ ಕಾಣದ ಆಸ್ತಿ. ನಾವು ಶಾರೀರಿಕ ಆರೋಗ್ಯಕ್ಕೆ ನೀಡುವಷ್ಟೇ ಆದ್ಯತೆಯನ್ನು ಮನಸ್ಸಿಗೆ ನೀಡುವುದಿಲ್ಲ. ದಿನನಿತ್ಯದ ಕೆಲವು ಸಾಮಾನ್ಯವೆನಿಸುವ ಅಭ್ಯಾಸಗಳು ನಮ್ಮನ್ನು ಒಳಗಿನಿಂದಲೇ ಟೊಳ್ಳು ಮಾಡುತ್ತವೆ.
ಚಿಕ್ಕ ವಿಷಯವನ್ನೇ ದೊಡ್ಡದಾಗಿ ಬೆಳೆಸಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:2024 ರ ಪುಣೆ ಪೋರ್ಷೆ ಅಪಘಾತದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಪೋರ್ಷೆ ಅಪಘಾತದಲ್ಲಿ ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯ ಈಗ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ.ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್ ಅಶೋಕ್,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಪರೂಪದ ಅನುಭವ ಎದುರಾಯಿತು. ಸಂಬಲ್ಪುರ–ನಾಂದೇಡ್ ಎಕ್ಸ್‌ಪ್ರೆಸ್ ರೈಲು ತನ್ನ ನಿಗದಿತ ವೇಳಾಪಟ್ಟಿಯಂತೆ ನಿಲ್ದಾಣಕ್ಕೆ ಬಂದರೂ, ಟಿಕೆಟ್‌ನಲ್ಲಿ ಉಲ್ಲೇಖಿಸಿದ್ದ ಎಸಿ–3 ಟೈರ್ ಕೋಚ್ ಸಂಪೂರ್ಣವಾಗಿ...
ಹೊಸದಿಗಂತ ವರದಿ ಮಂಗಳೂರು:ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿದೆ.
ಜನವರಿ 18, 2026 ರಂದು ಬಾಲಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ರ ಕೇಂದ್ರ ಬಜೆಟ್‌ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯ ಬಜೆಟ್ ಅಧಿವೇಶನದ ವೇಳೆ ಡೋಕ್ಲಾಮ್ ವಿಚಾರ ಪ್ರಸ್ತಾಪಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷಣವು ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಿದ್ದ...
ಉತ್ತರ ಭಾರತೀಯ ಅಡುಗೆಗಳಲ್ಲಿನ ಜನಪ್ರಿಯ ಹಾಗೂ ಎಲ್ಲರಿಗೂ ಇಷ್ಟವಾಗುವ ಕರಿ ಎಂದರೆ ಅದು ಮಟರ್ ಪನೀರ್. ಮೃದುವಾದ ಪನೀರ್ ತುಂಡುಗಳು, ಹಸಿರು ಬಟಾಣಿ ಹಾಗೂ ರುಚಿಕರ ಮಸಾಲೆ ಸೇರಿಕೊಂಡಾಗ ಊಟಕ್ಕೆ ವಿಶೇಷ ರುಚಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಂಜಾನ್ ವೇಳೆ ಸರ್ಕಾರಿ ಉರ್ದು ಶಾಲೆಗಳ ಅವಧಿ ಬದಲಾವಣೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣದಲ್ಲಿ ಜಲವಿವಾದ ನ್ಯಾಯಮಂಡಳಿ ಸ್ಥಾಪನೆಗೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಅಂತರರಾಜ್ಯ ಪೆನ್ನೈಯಾರ್/ದಕ್ಷಿಣ ಪಿನಾಕಿನಿ ನದಿಯಿಂದ ಹರಿಯುವ ನೀರಿನ ಹಂಚಿಕೆ ಸಂಬಂಧ ತಮಿಳುನಾಡು ಮತ್ತು...
ಹೊಸದಿಗಂತ ವರದಿ ಹುಬ್ಬಳ್ಳಿ:
ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಗೋಕುಲ ರಸ್ತೆ ರಾಮಲಿಂಗೇಶ್ವರ ನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದ್ದು, ಸ್ವತಃ ಆತನೇ ಪೊಲೀಸರಿಗೆ ಶರಣಾಗಿದ್ದಾನೆ.
ತೈಸಿನ್ ಶಿಗ್ಗಾವಿ(27) ಹತ್ಯೆಯಾದ...