April 16, 2026
Thursday, April 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

IPL | ಚೆನ್ನೈ ವಿರುದ್ಧ ಅಪರೂಪದ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ವಿರಾಟ್‌ ಕೊಹ್ಲಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ಪಂದ್ಯದಲ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿದ ಕೊಹ್ಲಿ ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ...

ಪಿಎಸ್‌ಎಲ್‌ ಲೀಗ್ ನಲ್ಲಿ ಚೆಂಡು ವಿರೂಪ ಪ್ರಕರಣ: ಪಾಕಿಸ್ತಾನ ಆಟಗಾರ ಫಖರ್ ಜಮಾನ್ ಬ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ಫಖರ್ ಜಮಾನ್ ಗೆ ನಿಷೇಧ ವಿಧಿಸಲಾಗಿದೆ. ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪದ ಮೇಲೆ...

ಇಂಧನ ಬಿಕ್ಕಟ್ಟಿನಿಂದ ಹೊರಬರಲು ನೇಪಾಳ ಪ್ಲಾನ್: ಇನ್ಮುಂದೆ ವಾರಕ್ಕೆ ಎರಡು ದಿನ ರಜೆ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕವಾಗಿ ತೈಲ ಬಿಕ್ಕಟ್ಟು ಉದ್ಭವಿಸಿದ್ದು, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದ ಪರಿಣಾಮ ವಿವಿಧ ರಾಷ್ಟ್ರಗಳಲ್ಲಿ ಇಂಧನ ಕೊರತೆ ಹೆಚ್ಚಾಗುತ್ತಿದೆ . ಇದರ ಬೆನ್ನಲ್ಲೇ ನೇಪಾಳ ಸರಕಾರ...

ಹಿರೇಬಾಗೇವಾಡಿಯಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ, ಹಿರೇಬಾಗೇವಾಡಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ಸಮೀಪದ ಬಡಾಲ ಅಂಕಲಗಿಯ ಜಮೀನಿನಲ್ಲಿ ಸಂಭವಿಸಿದೆ.ಬಡಸ್ ಕೆಎಚ್ ಗ್ರಾಮದ ಟ್ರ್ಯಾಕ್ಟರ್ ಚಾಲಕ ಮಾರುತಿ ರುದ್ರಪ್ಪ ಅಲಾಬದಿ (೨೪)...

ಗ್ಯಾರಂಟಿ ಯೋಜನೆಗಿಂತ ಹೆಚ್ಚಿದೆ ರಾಜ್ಯದ ಜನರ ಮೇಲಿನ ಸಾಲದ ಹೊರೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಹೊಸದಿಗಂತ ವರದಿ, ಬಾಗಲಕೋಟೆ: ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಸಾಲ ಮಾಡಿದೆ ಎಂದು ಹೇಳುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿರುವ ಹಣಕ್ಕಿಂತ ಹೆಚ್ಚಿನ ಸಾಲವನ್ನು ರಾಜ್ಯದ ಜನರ ಮೇಲೆ ಹೊರಿಸಿದ್ದಾರೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಕಾನೂನು ಕ್ರಮ: ಅಸ್ಸಾಂನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ನೀಡಿದ್ದು, ಹಿಮಂತ ಬಿಸ್ವಾ ಶರ್ಮಾ ಅವರನ್ನು ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಕರೆದಿದ್ದಾರೆ. ಬಿಸ್ವಾನಾಥ್ ಮತ್ತು ಗೋಲಾಘಾಟ್ ಜಿಲ್ಲೆಯಲ್ಲಿ...

FOOD | ರಾತ್ರಿ ಊಟಕ್ಕೆ ಲೈಟ್ & ಟೇಸ್ಟಿ ಬಟಾಣಿ ಸೂಪ್: ಒಮ್ಮೆ ಟ್ರೈ ಮಾಡಿ

ರಾತ್ರಿ ಊಟಕ್ಕೆ ತುಂಬಾ ಹೆವಿ ಫುಡ್ ಬದಲು ಲೈಟ್ ಆಗಿ, ಆರೋಗ್ಯಕರವಾಗಿ ಏನಾದರೂ ಬೇಕೆಂದಾಗ ಬಟಾಣಿ ಸೂಪ್ ಟ್ರೈ ಮಾಡಿ. ಬಟಾಣಿಯಲ್ಲಿ ಪ್ರೋಟೀನ್, ಫೈಬರ್ ಮತ್ತು ವಿಟಮಿನ್ಸ್ ಚೆನ್ನಾಗಿ ಇರುತ್ತವೆ. ಹೊಟ್ಟೆಗೆ ಲೈಟ್...

‘IPLಗಿಂತ PSL ಮೇಲೆ ಹೋಗುತ್ತೆ’ ಎಂದ ನಖ್ವಿ: ಹಗಲುಗನಸು ಕಾಣೋದು ಅಂದ್ರೆ ಇದೇ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಸೂಪರ್ ಲೀಗ್ (PSL) ಭವಿಷ್ಯದಲ್ಲಿ ವಿಶ್ವ ಕ್ರಿಕೆಟ್‌ನ ಅಗ್ರ ಟಿ20 ಲೀಗ್ ಆಗಲಿದೆ ಎಂಬ ವಿಶ್ವಾಸವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ಗೆ ಸವಾಲು...

IPL | ತಂಡಕ್ಕೆ ಆಸರೆಯಾದ ನಾಯಕ ಪಂತ್: ಲಖನೌ ಸೂಪರ್ ಜೈಂಟ್ಸ್ ಗೆ ಗೆಲುವಿನ ಶುಭಾರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಕೊನೆಗೂ ಗೆಲುವಿನ ಶುಭಾರಂಭ ಮಾಡಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 157 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ...

ಕೊನೆಗೂ ಪತ್ತೆಯಾದ ಶರಣ್ಯ: ನಾಲ್ಕು ದಿನಗಳ ಶೋಧ ಕಾರ್ಯ ಸುಖಾಂತ್ಯ

ಹೊಸದಿಗಂತ ವರದಿ ಮಡಿಕೇರಿ: ಕಕ್ಕಬ್ಬೆಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳದ ಕೊಯಿಕ್ಕೋಡು ನಾದಾಪುರಂ ನಿವಾಸಿ ಶರಣ್ಯ (36) ನಾಪತ್ತೆ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಭಾನುವಾರ ಸಂಜೆ ಸ್ಥಳೀಯ ಕುಡಿಯ ಸಮುದಾಯದ ತಂಡ ನಡೆಸಿದ...

ಬೆಂಗಳೂರಿನಲ್ಲಿ ಐಪಿಎಲ್ ಹೈವೋಲ್ಟೇಜ್ ಪಂದ್ಯ: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ . ಆರಂಭಿಕ ಪಂದ್ಯದಲ್ಲಿ...

National Maritime day | ರಾಷ್ಟ್ರೀಯ ಕಡಲ ದಿನ ಆಚರಿಸೋದ್ಯಾಕೆ? ಇತಿಹಾಸ, ಮಹತ್ವ ತಿಳ್ಕೊಳದಿದ್ರೆ ಹೆಂಗೆ ಅಲ್ವಾ?

ಭಾರತದ ಆರ್ಥಿಕ ಬೆಳವಣಿಗೆ, ಜಾಗತಿಕ ವ್ಯಾಪಾರ ಮತ್ತು ಸಾಗರ ಪರಂಪರೆಯನ್ನು ಸ್ಮರಿಸುವ ಮಹತ್ವದ ದಿನವೇ ರಾಷ್ಟ್ರೀಯ ಕಡಲ ದಿನ (National Maritime Day). ಪ್ರತಿ ವರ್ಷ ಏಪ್ರಿಲ್ 5ರಂದು ಈ ದಿನವನ್ನು ಆಚರಿಸಲಾಗುತ್ತದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !