May 8, 2026
Friday, May 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜೀವ ರಕ್ಷಕ ಔಷಧಿಗಳು ಟ್ಯಾಕ್ಸ್ ಫ್ರೀ | ಇದು ಅದ್ಭುತ ಬೆಳವಣಿಗೆ: ಬಜೆಟ್‌ಗೆ ಸಂಸದ ಗೋವಿಂದ ಕಾರಜೋಳ ಮೆಚ್ಚುಗೆ

ಹೊಸದಿಗಂತ ವರದಿ ಚಿತ್ರದುರ್ಗ: ಒಟ್ಟು 17 ಜೀವರಕ್ಷಕ ಔಷಧಿಗಳಿಗೆ ಬಜೆಟ್‌ನಲ್ಲಿ ಟ್ಯಾಕ್ಸ್ ಫ್ರೀ ಮಾಡಿರುವುದು ಅದ್ಭುತ ಬೆಳವಣಿಗೆ ಎಂದು ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರದ ಬಜೆಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಜೆಟ್‌ಗೆ ಸಂಬಂಧಿಸಿದಂತೆ...

ಅಭಿವೃದ್ಧಿಗೆ ಪೂರಕವಾದ ಕೇಂದ್ರ ಬಜೆಟ್: ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಮೆಚ್ಚುಗೆ

ಹೊಸದಿಗಂತ ವರದಿ ಚಿತ್ರದುರ್ಗ: ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ವಿಶೇಷವಾಗಿ ಕರ್ನಾಟಕದ ಕರಾವಳಿಯಲ್ಲಿ ಚಾರಣದ ಯೋಜನೆ ರೂಪಿಸಿರುವುದನ್ನು ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸ್ವಾಗತಿಸಿದ್ದಾರೆ. ಈ...

ಪ್ರವಾಸೋದ್ಯಮದ ಜೊತೆಗೆ ಸ್ಥಳೀಯ ಉದ್ಯೋಗಾವಕಾಶ ಹೆಚ್ಚಲಿದೆ: ಕೇಂದ್ರ ಬಜೆಟ್‌ ಬಗ್ಗೆ ಕಂಗನಾ ಫುಲ್ ಖುಷ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2026–27ನೇ ಸಾಲಿನ ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿ ದಿಕ್ಕಿಗೆ ಹೊಸ ಆಯಾಮ ನೀಡಿದೆ. ಆರ್ಥಿಕ ಪ್ರಗತಿಯ ಜೊತೆಗೆ ಪ್ರಕೃತಿ ಸಂರಕ್ಷಣೆಗೆ ಮಹತ್ವ ನೀಡಿರುವ ಸರ್ಕಾರದ ನಿಲುವು ಹಲವು ವಲಯಗಳಿಂದ ಮೆಚ್ಚುಗೆ...

ಟಿ20 ವಿಶ್ವಕಪ್‌ | ಭಾರತಕ್ಕೆ ಆಗಮಿಸಿದ ಪಾಕ್ ಆಟಗಾರರು! ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಜಗತ್ತಿನ ಕಣ್ಣೆಲ್ಲಾ 2026ರ ಟಿ20 ವಿಶ್ವಕಪ್‌ ಮೇಲೆ ನೆಟ್ಟಿರುವ ನಡುವೆ, ಟೂರ್ನಿಯ ಸಂಭ್ರಮ ಈಗಾಗಲೇ ಆರಂಭವಾಗಿದೆ. ಭಾರತ–ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಈ ಮಹಾ ಟೂರ್ನಿಗೆ ವಿವಿಧ ರಾಷ್ಟ್ರಗಳ...

ಅಪಘಾತ ಸಂತ್ರಸ್ತರ ಕಣ್ಣೀರು ಒರೆಸಿದ ಬಜೆಟ್: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಬಜೆಟ್ ಅಪಘಾತ ಸಂತ್ರಸ್ತರ ಕಣ್ಣೀರನ್ನು ಒರೆಸಿದೆ. ರಸ್ತೆ ಅಪಘಾತದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರು, ಅವರ ಕುಟುಂಬಗಳಿಗೆ ನೆರವಾಗುವ ಹಾಗೂ ಜೊತೆಯಾಗಿ ನಿಲ್ಲುವ ಈ ಬಾರಿಯ ಬಜೆಟ್‌ನಲ್ಲಿ ಮಾಡಲಾಗಿದೆ. ರಸ್ತೆ ಅಪಘಾತದಲ್ಲಿನ...

ದಾಖಲೆಯ 9ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್: ಈ ಬಾರಿ ಎಷ್ಟು ಅವಧಿಯಲ್ಲಿ ಮುಕ್ತಾಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026–27ನೇ ಆರ್ಥಿಕ ವರ್ಷದ ಕೇಂದ್ರ ಬಜೆಟ್ ಮಂಡಿಸಿದರು. ಈ ಬಜೆಟ್ ಭಾಷಣಕ್ಕೆ ಅವರು ಕೇವಲ 81 ನಿಮಿಷಗಳನ್ನು ಮಾತ್ರ ತೆಗೆದುಕೊಂಡಿದ್ದು, ಅಂದರೆ...

ಬಲೂಚಿಸ್ತಾನ ಅಶಾಂತಿ | ಭಾರತದ ಮೇಲೆ ಬೆರಳು ತೋರಿಸೋದು ಪಾಕ್ ನ ಹಳೆಯ ಚಾಳಿ ಎಂದ ರಣಧೀರ್ ಜೈಸ್ವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಲೂಚಿಸ್ತಾನದಲ್ಲಿ ಅಶಾಂತಿ ಸೃಷ್ಟಿಸಲು ಭಾರತ ಕೈಜೋಡಿಸಿದೆ ಎಂಬ ಪಾಕಿಸ್ತಾನದ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಇವು ಇಸ್ಲಾಮಾಬಾದ್ ತನ್ನ ಆಂತರಿಕ ಸಮಸ್ಯೆಗಳು ಮತ್ತು ಆಡಳಿತ ವೈಫಲ್ಯಗಳಿಂದ ಗಮನ ತಿರುಗಿಸಲು ಬಳಸುತ್ತಿರುವ ಹಳೆಯ...

ಕೇಂದ್ರ ಬಜೆಟ್ ನಲ್ಲಿ ಚುನಾವಣಾ ಆಯೋಗಕ್ಕೂ ಇದೆ ಬಂಪರ್ ಕೊಡುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಬಜೆಟ್‌ನಲ್ಲಿ ಚುನಾವಣಾ ಆಯೋಗಕ್ಕೆ ನಿಧಿಯು ಶೇಕಡಾ 25.33 ರಷ್ಟು ಹೆಚ್ಚಾಗಿದೆ . 2025/26 ರಲ್ಲಿ 304.98 ಕೋಟಿ ರೂ.ಗಳಿದ್ದ ಬಜೆಟ್ ಹಂಚಿಕೆಯನ್ನು 2026/27 ಕ್ಕೆ 382.22 ಕೋಟಿ ರೂ.ಗಳಿಗೆ...

400 ಕೋಟಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರ ಮುಂದೆ ಆರೋಪಿ ಸರೆಂಡರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾವಳೆ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ...

ಬಜೆಟ್‌ನಲ್ಲಿ ಬಂಗಾಳ ಮರೆತುಹೋಗಿದೆ | ನಮ್ಮನ್ನು ಬಾಂಗ್ಲಾದೇಶಿಗಳಂತೆ ನೋಡುತ್ತಿದ್ದಾರೆ: ಅಭಿಷೇಕ್ ಬ್ಯಾನರ್ಜಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಕೇಂದ್ರ ಬಜೆಟ್‌ ಕುರಿತು ತೃಣಮೂಲ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಆಯವ್ಯಯದಲ್ಲಿ ಪಶ್ಚಿಮ ಬಂಗಾಳದ ಜನರನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದು...

ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಬಜೆಟ್ ಮೂಲಕ ಉತ್ತರ: ಹೆಚ್‌ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್...

ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ. ಉತ್ತೇಜನ: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ. ಉತ್ತೇಜನ ಸಿಗುತ್ತದೆ. ಸೆಮಿಕಂಡಕ್ಟರ್ ಮಿಷನ್ ಭಾರತದ ಸ್ಟಾಕ್ ಅನ್ನು ಬಲಪಡಿಸುವ ಮತ್ತು ಐಪಿ-ಸಂಬಂಧಿತ ವಿಷಯಗಳನ್ನು ಪರಿಹರಿಸುವ 2 ಪ್ರಮುಖ ಘೋಷಣೆಗಳನ್ನು ಒಳಗೊಂಡಿದೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !