ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿ.ಜೆ. ರಾಯ್ ದುರಂತ ಸಾವಿನ ಹಿನ್ನೆಲೆ, ಉದ್ಯಮಿ ಮೋಹನ್ ದಾಸ್ ಪೈ ಇತ್ತೀಚೆಗೆ ಐಟಿ ದಾಳಿಗಳನ್ನು ಕಟುವಾಗಿ ಟೀಕಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಸಿ.ಜೆ. ರಾಯ್ ಪ್ರಕರಣದ ಪಾರದರ್ಶಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿವೆ .
ಕೇಂದ್ರ ಬಜೆಟ್‌ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ.
ಸಾರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026-27ರ ಕೇಂದ್ರ ಬಜೆಟ್‌ನಲ್ಲಿ ಭಾರತವು ನೆರೆ ರಾಷ್ಟ್ರಗಳು ಮತ್ತು ವಿವಿಧ ದೇಶಗಳಿಗೆ ಒಟ್ಟು 8,792.32 ಕೋಟಿ ಬಾಹ್ಯ ನೆರವು ನೀಡಲು ಯೋಜನೆ ಮಾಡಿದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.
ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿಯಮಿತ ಸುಂಕಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತದ ಕಂಪನಿಗಳಿಗೆ ಸಹಾಯ ನೀಡಲು ಕೇಂದ್ರ ಸರ್ಕಾರವು ಕಸ್ಟಮ್ಸ್ ಸುಂಕ ವಿನಾಯಿತಿಗಳನ್ನು ಘೋಷಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ಆಸ್ಪತ್ರೆ ಬಳಿ ರಾಯ್ ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಮತ್ತು ಆದಾಯ ಸೃಷ್ಟಿಸುವ ಪ್ರವಾಸೋದ್ಯಮ ವಲಯಕ್ಕೂ ಸಾಕಷ್ಟು ಅನುದಾನ ಘೋಷಿಸಿದ್ದಾರೆ.
'ರಾಷ್ಟ್ರೀಯ ಆತಿಥ್ಯ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು...
ಹೊಸದಿಗಂತ ವರದಿ ರಾಯಚೂರು:
ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಜಾತಿ ಜನಗಣಿಯನ್ನು ಒಂದೆರಡು ತಿಂಗಳಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಕನಕ ಗುರು ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಅವರ ಪುಣ್ಯಾರಾಧನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026-27ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನಿವಾಸಿ ಭಾರತೀಯರಿಗೆ ಖುಷಿ ಸುದ್ದಿ ನೀಡಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಭಾರತೀಯರು, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಸ್ವಾತಂತ್ರ್ಯದಿಂದ ಹೂಡಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರದ ಭದ್ರತೆ ಮತ್ತು ಸೇನಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ವರ್ಷದ ರಕ್ಷಣಾ ಬಜೆಟ್‌ಗೆ ದಾಖಲೆ ಮಟ್ಟದ ಅನುದಾನ ಘೋಷಿಸಿದೆ.
2026–27ನೇ ಹಣಕಾಸು ವರ್ಷಕ್ಕೆ ರಕ್ಷಣಾ ವಲಯಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಕೇಂದ್ರ ಬಜೆಟ್ ಕರ್ನಾಟಕದ ಪಾಲಿಗೆ ಮತ್ತೊಮ್ಮೆ ನಿರಾಶೆ ಮೂಡಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಾಲರ್ ಮೌಲ್ಯ ಕುಸಿತ, ತಲಾ ಆದಾಯ ರ‍್ಯಾಂಕಿಂಗ್ನಲ್ಲಿ ಹಿನ್ನಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ಆದ್ಯತೆಗಳನ್ನು ಸ್ಪಷ್ಟವಾಗಿ ಹೊರಹಾಕಿದ್ದಾರೆ. ಕಾರ್ಪೊರೇಟ್ ವಲಯಕ್ಕಿಂತಲೂ ಗ್ರಾಮೀಣ ಭಾರತ, ರೈತರು, ಬಡ ಕುಟುಂಬಗಳು ಹಾಗೂ ಆರೋಗ್ಯ–ಆಹಾರ ಭದ್ರತೆಯ ಮೇಲೆ...