ಹೊಸದಿಗಂತ ವರದಿ ಮಡಿಕೇರಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿಗೆ ಸಿಲುಕಿ ಸಾವಿಗೀಡಾದ ಘಟನೆ ಕುಶಾಲನಗರ ತಾಲೂಕಿನ ತ್ಯಾಗತ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಾಟ್‌ಜಿಪಿಯಲ್ಲಿ ಯಾವ ಮಾತ್ರೆ, ಯಾವ ಇಂಜೆಕ್ಷನ್‌ನಿಂದ ಸಾಯಬಹುದು ಎಂದು ಹುಡುಕಿದ್ದ ಯುವತಿಯರು ಬಾತ್‌ರೂಮ್‌ನಲ್ಲಿ ಹೆಣವಾಗಿ ಸಿಕ್ಕಿದ್ದಾರೆ!
ಹೌದು, ಸೂರತ್‌ನಲ್ಲಿ ವಿದ್ಯಾರ್ಥಿನಿಯರಿಬ್ಬರು ಚಾಟ್‌ಜಿಪಿಯಲ್ಲಿ ಸೂಸೈಡ್ ಮಾಡಿಕೊಳ್ಳೋದು ಹೇಗೆ ಎಂದು ಹುಡುಕಿ, ಇಂಜೆಕ್ಷನ್ ತೆಗೆದುಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಹೆಬ್ಬಾಳ ಪ್ರದೇಶದಲ್ಲಿ ಮನನೊಂದು ವ್ಯಕ್ತಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ಉಂಟಾದ ನಷ್ಟ ಮತ್ತು ಆರೋಗ್ಯ ಸಮಸ್ಯೆಯಿಂದಾಗಿ ಈ ತೀವ್ರ ನಿರ್ಧಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂದೆ ತಾಯಿ ಮದುವೆಯಾಗೋಕೆ ಹೇಳ್ತಿದ್ದಾರೆ ಆದರೆ ಮದುವೆಯಾಗೋಕೆ ಇಷ್ಟವಿಲ್ಲ ಎಂದು ಯುವತಿಯೊಬ್ಬಳು ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡಿದ್ದಾಳೆ.
ಸಾಮಾಜಿಕ ಜಾಲತಾಣದಲ್ಲಿ ಯುವತಿಯ ವಿಡಿಯೋ ವೈರಲ್ ಆಗಿದೆ. ಮನೆಯಲ್ಲಿ ಬೇಡ ಎಂದು ಎಷ್ಟು...
ಬೇಸಿಗೆಯ ಸಮಯದಲ್ಲಿ ಹಣ್ಣುಗಳು ಬೇಗ ಹಾಳಾಗಬಾರ್ದು ಅಂತ ಅವುಗಳನ್ನು ಫ್ರಿಡ್ಜ್‌ನಲ್ಲಿ ಇಡುವ ಅಭ್ಯಾಸ ಇರುತ್ತೆ. ಆದರೆ ಎಲ್ಲ ಹಣ್ಣುಗಳನ್ನೂ ಫ್ರಿಡ್ಜ್‌ನಲ್ಲಿ ಇಡುವುದು ಆರೋಗ್ಯಕರವಲ್ಲ. ಕೆಲವು ಹಣ್ಣುಗಳನ್ನು ಫ್ರಿಡ್ಜ್‌ನಲ್ಲಿ ಇಟ್ಟಾಗ ತಮ್ಮ ಸ್ವಾಭಾವಿಕ ರುಚಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎಷ್ಟೋ ಬಾರಿ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಕ್ಕರೆ ಜನರ ಪ್ರಾಣ ಉಳಿಯುತ್ತದೆ. ಅದೇ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೇ ಹೋದರೆ ಪ್ರಾಣವೂ ಹೋಗುತ್ತಿದೆ. ಇಷ್ಟೊಂದು ಪ್ರಾಮುಖ್ಯತೆ ಇರುವ ಆ್ಯಂಬುಲೆನ್ಸ್ ಲೋಕಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಉಳಿದಿರುವ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿರುವ ನಡುವೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಬಂದರೂ ಸಮಸ್ಯೆ ಇಲ್ಲ, ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಹಾಗೂ ಸಂಸದ ಸಂಜಯ್ ರಾವುತ್ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಪ್ರಭಾವ ಹೆಚ್ಚುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್- ಇಸ್ರೇಲ್ ಯುದ್ಧದ ತೀವ್ರತೆ ಹೆಚ್ಚಾಗಿದೆ. ಸದ್ಯ ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗಳಿಗೆ ನಿರ್ಬಂಧ ವಿಧಿಸಿರುವ ಕಾರಣ ಬೆಂಗಳೂರಿಗೆ ಆಗಮಿಸಬೇಕಿದ್ದ ಒಂಬತ್ತು ಹಾಗೂ ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.
https://hosadigantha.com/another-shock-to-the-middle-east-trump-green-signal-for-the-supply-of-12000-aerial-bombs-to-israel/
ಅಬುಧಾನಿ, ರಿಯಾದ್,...
ಇಂದಿನ ದಿನಗಳಲ್ಲಿ ತಂಪು ನೀರು ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ಫ್ರಿಜ್. ಆದರೆ ನಮ್ಮ ಪೂರ್ವಜರು ಬಳಸುತ್ತಿದ್ದ ಮಣ್ಣಿನ ಮಡಕೆ ನೀರು ಆರೋಗ್ಯದ ದೃಷ್ಟಿಯಿಂದ ಇನ್ನೂ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಜಾತ್ರೆಯ ವೇಳೆ ದುರ್ಘಟನೆಯೊಂದು ನಡೆದಿದೆ.
ಶರಣಬಸವೇಶ್ವರ ಜಾತ್ರೆಯ ವೇಳೆ ರಥ ನಿಯಂತ್ರಣ ಕಳೆದುಕೊಂಡು ಕೆಳಕ್ಕೆ ಬಂದಿದ್ದು, ಮಹಿಳೆಯೊಬ್ಬರ ಎರಡೂ ಕಾಲು ಕತ್ತರಿಸಿಹೋಗಿದೆ.
https://hosadigantha.com/woman-falls-into-25-foot-deep-hole-while-walking-rescue-operation-thrilling/
ಗ್ರಾಮದ...
ಇಂದಿನ ಬ್ಯುಸಿ ಜೀವನದಲ್ಲಿ ಹೆಚ್ಚಿನ ಲೇಡಿಸ್ ಪೂಜೆ, ಮದುವೆ ಅದು ಇದು ಅಂತ ಕಾರಣ ಹೇಳಿ ಪೀರಿಯಡ್ಸ್ ದಿನಾಂಕವನ್ನು ಮುಂದೂಡಲು ಮಾತ್ರೆಗಳನ್ನು ತಗೋಳೋ ಪ್ರವೃತ್ತಿ ಹೆಚ್ಚಾಗಿದೆ. ವೈದ್ಯರ ಸಲಹೆಯಿಲ್ಲದೆ ಈ ರೀತಿಯ ಹಾರ್ಮೋನ್...