May 7, 2026
Thursday, May 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಐಟಿ ಶೋಧ ನಡೆಯುತ್ತಿರುವಾಗಲೇ ಸಿಜೆ ರಾಯ್ ಆತ್ಮ*ಹತ್ಯೆ: ಪೊಲೀಸ್ ಆಯುಕ್ತರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಶೋಕ್‌ ನಗರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ತನಿಖೆ...

ಐಟಿ ಬಗ್ಗೆ ನಾನು ಮಾತನಾಡಿದರೆ ರಾಜಕೀಯವಾಗಿ ಆಗುತ್ತೆ: ಜೆಸಿ ರಾಯ್​ ಆತ್ಮ*ಹತ್ಯೆ ಕುರಿತು ಡಿಕೆಶಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಸಿ.ಜೆ. ರಾಯ್(CJ Roy) ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಕುರಿತು ಕನಕಪುರದಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,...

ಕೊಲ್ಕತ್ತಾ ಗೋದಾಮಿನಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಆನಂದಪುರದ ಗೋದಾಮಿನಲ್ಲಿ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಪ್ರಧಾನಿ ಮೋದಿ...

ಐತಿಹಾಸಿಕ ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ

ಹೊಸದಿಗಂತ ವರದಿ,ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ (೭೭) ಅವರು ಶುಕ್ರವಾರ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಪುರಾತತ್ವ ಇಲಾಖೆ ನಿವೃತ್ತ ಅಽಕಾರಿ ಹಾಗೂ ಲಕ್ಕುಂಡಿಯ ಉತ್ಖನನದ ನಿರ್ದೇಶಕರಾಗಿದ್ದ ಕೇಶವ ಅವರು ಬೆಂಗಳೂರಿನ...

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಯತ್ನಾಳಗೆ ಕೋರ್ಟ್ ನಿರ್ಬಂಧ

ಹೊಸದಿಗಂತ ವರದಿ,ವಿಜಯಪುರ: ಸಚಿವ ಶಿವಾನಂದ ಪಾಟೀಲ ಅವರ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹಾಗೂ ನಿಂದನಾತ್ಮಕ ಹೇಳಿಕೆಗಳನ್ನು ನೀಡದಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಬೆಂಗಳೂರು ನಗರದ ೨೭ನೇ ಹೆಚ್ಚುವರಿ ನಗರ ಸಿವಿಲ್ ಹಾಗೂ...

ದಾನ, ಧರ್ಮ ಮಾಡುವುದರಿಂದ ಮನಸ್ಸು ಸ್ಚಚ್ಛ: ಉತ್ತರಾದಿ ಶ್ರೀ

ಹೊಸದಿಗಂತ ವರದಿ,ಕಲಬುರಗಿ:ದಾನ,ಧರ್ಮ ಮಾಡುವುದರಿಂದ ಮನಸ್ಸಿನ‌ ಕೊಳೆ ಹಸನವಾಗಲಿದೆ.ಮನುಷ್ಯ ಉನ್ನತ ಮಟ್ಟಕ್ಕೆ ಏರಬೇಕಾದರೆ ರಾಮಮಂತ್ರ ಜಪಿಸಬೇಕು. ಮನಸ್ಸು ಸ್ಚಚ್ಛ ಮಾಡಿಕೊಳ್ಳಬೇಕಾದರೆ ದಾನ, ಧರ್ಮ ಮಾಡಬೇಕು ಎಂದು ಉತ್ತರಾದಿ ಮಠದ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು ತಿಳಿಸಿದರು. ನಗರದ...

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ನಿಧನದ ನಂತರ ತೆರವಾಗಿರುವ ಉಪಮುಖ್ಯಮಂತ್ರಿ ಹುದ್ದೆಗೆ ನಾಳೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ...

ಲಕ್ಕುಂಡಿ ಉತ್ಖನನದಲ್ಲಿ ಅಚ್ಚರಿ ಘಟನೆ: ನಾಗಶಿಲೆಗಳ ನಡುವೆ ಹಾವು ಪ್ರತ್ಯಕ್ಷ!

ಹೊಸದಿಗಂತ ವರದಿ,ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನ ಸ್ಥಳದಲ್ಲಿ ಶುಕ್ರವಾರ ಯಾವುದೇ ಪ್ರಾಚ್ಯ ಅವಶೇಷಗಳು ಪತ್ತೆಯಾಗಲಿಲ್ಲ. ಆದರೆ, ಉತ್ಖನನ ನಡೆದಿರುವ ಎ ಬ್ಲಾಕ್‌ನಲ್ಲಿ ನಿಜ ಹಾವು ಕಾಣಿಸಿಕೊಂಡ...

ಚರಂಡಿ ನೀರಿನಲ್ಲಿ ತಟ್ಟೆ ತೊಳೆದ ಶಾಲಾ ಮಕ್ಕಳು: ಮುಖ್ಯ ಶಿಕ್ಷಕನಿಗೆ ಬಂತು ನೊಟೀಸ್!

ಹೊಸದಿಗಂತ ವರದಿ, ಜಮಖಂಡಿ: ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚರಂಡಿ ನೀರಿನಲ್ಲಿ ಮಕ್ಕಳು ತಮ್ಮ ಬಿಸಿಯೂಟದ ತಟ್ಟೆಯನ್ನು ತೊಳೆದುಕೊಳ್ಳವ ಫೋಟೋ ವೈರಲ್ ಆಗಿದ್ದು, ಇದಕ್ಕೆ ಅನೇಕ ಪಾಲಕರೂ ಸಹ...

ತಂದೆ-ತಾಯಿ-ತಂಗಿ ಕೊಲೆ ಮಾಡಿ ಮನೆಯಲ್ಲಿಯೇ ಹೂತಿಟ್ಟ: ಮಿಸ್ಸಿಂಗ್‌ ದೂರು ನೀಡಲು ಹೋಗಿ ಸಿಕ್ಕಿಬಿದ್ದ ಆರೋಪಿ!

ಹೊಸದಿಗಂತ ವರದಿ, ಕೊಟ್ಟೂರು: ಪಟ್ಟಣದ ಹರಪನಹಳ್ಳಿ ರಸ್ತೆಯ ಮರಿ ಕೊಟ್ಟೂರೇಶ್ವರ ಬಡಾವಣೆ ಮನೆಯೊಂದರಲ್ಲಿ ಮಗನೇ ತನ್ನ ತಂದೆ ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ ಹೂತಿಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಪಟ್ಟಣದಲ್ಲಿ ಟೈರ್ ರಿಮೋಲ್ಡ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್​ಐಟಿಯಿಂದ ಮಲಯಾಳಂ ನಟ ಜಯರಾಮ್​ ವಿಚಾರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ಮಲಯಾಳಂ ನಟ ಜಯರಾಮ್​ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ . ಇತ್ತೀಚೆಗೆ ಚೆನ್ನೈನ ನಿವಾಸದಲ್ಲಿ ವಿಶೇಷ ತನಿಖಾ ತಂಡ ಅವರನ್ನು...

ಜೋಯಿಡಾದ ಹೋಂಸ್ಟೇಯಲ್ಲಿ ಪ್ರವಾಸಿಗರ ಮೇಲೆ ಯುವಕರ ತಂಡದಿಂದ ಹಲ್ಲೆ

ಹೊಸದಿಗಂತ ವರದಿ, ದಾಂಡೇಲಿ: ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮದಲ್ಲಿರುವ ಲೆಮನ್ ಟ್ರೀ ಹೋಂಸ್ಟೇ ಎಂಬಲ್ಲಿ ನಡುರಾತ್ರಿಯ ವೇಳೆ ಯುವತಿಯರಿದ್ದ ಪ್ರವಾಸಿಗರ ತಂಡವೊಂದರ ಮೇಲೆ ಇಪ್ಪತ್ತಕ್ಕೂ ಹೆಚ್ಚಿನ ಜನರಿರುವ ಇನ್ನೊಂದು ಪ್ರವಾಸಿಗರ ತಂಡ ಹಲ್ಲೆ ನಡೆಸಿ,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !