May 7, 2026
Thursday, May 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿದ ನಾಲ್ವರು ಖದೀಮರು ಅರೆಸ್ಟ್!

ಹೊಸದಿಗಂತ ವರದಿ ಬೆಳಗಾವಿ: ಕಾಗವಾಡ ಬಸ್‌ ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.  ಜನವರಿ ದಿ.19 ರಂದು ಮಹಿಳೆಯ 32 ಗ್ರಾಂ ತೂಕದ 3.20.000 ರೂ. ಬೆಲೆ ಬಂಗಾರದ ಮಂಗಳ ಸೂತ್ರ ಕಳ್ಳತನ...

ಇಂದು ಮಹಾತ್ಮ ಗಾಂಧಿ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ಸಮನ ಸಲ್ಲಿಸಿದರು. ಗಾಂಧಿ ಅವರ 'ಸ್ವದೇಶಿ' ಕರೆಯು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮೂಲಭೂತ ತತ್ವವಾಗಿದೆ ಎಂದು...

ಬಜೆಟ್‌ ಮೇಲೆ ‘ರಿಟೇಲ್’ ನಿರೀಕ್ಷೆ: ತೆರಿಗೆ ಸಡಿಲಿಕೆ, ಮೂಲಸೌಕರ್ಯಕ್ಕೆ ಒತ್ತು ನೀಡಲು ಬೇಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ–ಯುರೋಪಿಯನ್ ಯೂನಿಯನ್ ನಡುವಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದವು ಫ್ಯಾಷನ್‌, ಲೈಫ್‌ಸ್ಟೈಲ್‌ ಹಾಗೂ ಆಹಾರ ಬ್ರಾಂಡ್‌ಗಳಿಗೆ ವೆಚ್ಚ ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿದೆ. ಇದರಿಂದ ಭಾರತಕ್ಕೆ ಹೆಚ್ಚು ಅಂತಾರಾಷ್ಟ್ರೀಯ ಬ್ರಾಂಡ್‌ಗಳು ಪ್ರವೇಶಿಸುವ...

ನಿತ್ಯ ಬಳಕೆಯ ವಸ್ತುಗಳ GST ಕಡಿಮೆ ಮಾಡಿ! ಈ ಸಲದ ಬಜೆಟ್ ಮೇಲೆ ನಿರೀಕ್ಷೆ ಇಟ್ಟ ಸಣ್ಣ ವ್ಯಾಪಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನನಿತ್ಯ ಜನ ಬಳಸುವ ವಸ್ತುಗಳ ಮೇಲಿನ ಜಿಎಸ್‌ಟಿ ದರಗಳು ವ್ಯಾಪಾರಕ್ಕೂ ಗ್ರಾಹಕರಿಗೂ ದೊಡ್ಡ ಹೊರೆ ಆಗುತ್ತಿವೆ ಎಂದು ಸಣ್ಣ ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಈ ತೆರಿಗೆ...

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪಿಗೆ 30 ವರ್ಷ ಜೈಲು ಶಿಕ್ಷೆ

ಹೊಸದಿಗಂತ ವರದಿ ಬೆಳಗಾವಿ : ಅಪ್ರಾಪ್ತೆ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವುದರಿಂದ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.‌ಈ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ಅತ್ಯಾಚಾರಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ,...

ಕೇಂದ್ರ ಬಜೆಟ್‌ | ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ? ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು...

ಉಕ್ರೇನ್‌ಗೆ ರಷ್ಯಾದ ‘ಶಾಂತಿ ಆಹ್ವಾನ’: ನಾಲ್ಕು ವರ್ಷಗಳ ಯುದ್ಧಕ್ಕೆ ಮುಕ್ತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಮಾರು ನಾಲ್ಕು ವರ್ಷಗಳಿಂದ ಮುಂದುವರಿದಿರುವ ರಷ್ಯಾ–ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಶಾಂತಿ ಮಾತುಕತೆಗೆ ಮುಂದಾಗುವಂತೆ ರಷ್ಯಾ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಅಧಿಕೃತ ಆಹ್ವಾನ ನೀಡಿದೆ. ಇತ್ತೀಚಿನ...

ಸಿಎಂ, ಡಿಕೆಶಿ ವಿರುದ್ಧ ‘Scam Lord’ ಪೋಸ್ಟ್‌, ಬಿಜೆಪಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ನ್ನು ಬಿಜೆಪಿಯ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು "ಸ್ಕ್ಯಾಮ್ ಲಾರ್ಡ್" ಎಂದು...

ಬಿಸಿಲಿಗೆ ಮುಖ ಟ್ಯಾನ್ ಆಗಿದ್ಯಾ? ಈ ಫೇಸ್ ಪ್ಯಾಕ್ ಇದ್ಯಲ್ಲಾ! ಮತ್ಯಾಕೆ ಚಿಂತೆ

ಬಿಸಿಲಿಗೆ ಮುಖದ ಚರ್ಮ ಕಪ್ಪಾಗುವುದು, ಮಸುಕಾಗುವುದು ಸಾಮಾನ್ಯ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಿಂದ ಸನ್ ಟ್ಯಾನ್ ನಿಧಾನವಾಗಿ ಕಡಿಮೆ ಮಾಡಬಹುದು. ಇಲ್ಲಿವೆ ಸುಲಭ ಹಾಗೂ ಸುರಕ್ಷಿತ ಫೇಸ್ ಪ್ಯಾಕ್‌ಗಳು. ಮೊಸರು + ಕಡಲೆಹಿಟ್ಟು...

ಟೆಸ್ಟ್ ಟೀಮ್ ಸ್ಟ್ರಾಂಗ್ ಆಗ್ಬೇಕು! ಶುಭ್ಮನ್ ಗಿಲ್ ‘ಓಲ್ಡ್ ಸ್ಕೂಲ್’ ಪಾಲಿಸಿ ವರ್ಕೌಟ್ ಆಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಯುವ ನಾಯಕ ಶುಭ್ಮನ್ ಗಿಲ್ ಮಹತ್ವದ ಸಲಹೆಯೊಂದನ್ನು ಮುಂದಿಟ್ಟಿದ್ದಾರೆ. ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿ ತವರಿನಲ್ಲಿ ಎದುರಾದ...

ಬೆಂಗಳೂರಿದ್ದು ಹೇಳೋದು ಬೇಡ: ಬಳ್ಳಾರಿಯಲ್ಲೂ ಖರಾಬ್ ಆಗೋಯ್ತು ಏರ್ ಕ್ವಾಲಿಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರು, ಮೈಸೂರು ನಗರಗಳಲ್ಲಿ AQI ಮಟ್ಟ ನಿರಂತರ ಏರುಪೇರು ಕಾಣಿಸುತ್ತಿದ್ದು,...

ಕಾರಾಗೃಹದಲ್ಲಿ ಕಿರಿಕ್‌: ಮೈಸೂರು ಜೈಲಿಗೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾ. ಶಿಫ್ಟ್

ಹೊಸದಿಗಂತ ವರದಿ ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಕಿಂಗ್ ಪಿನ್ ಆರ್.ಡಿ. ಪಾಟೀಲ್‌ನನ್ನು ನಗರದ ಹೊರವಲಯದ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ.ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಸರಣಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !