ಬೆಳಿಗ್ಗೆ ಅಲಾರಾಂ ಸದ್ದು ಮಾಡಿದಾಗ ಅದನ್ನು ಆಫ್ ಮಾಡಿ ಮತ್ತೆ ಮಲಗುವುದು ಹೆಚ್ಚಿನವರ ಅಭ್ಯಾಸ. "ಇನ್ನೈದು ನಿಮಿಷ" ಎಂದು ಮಲಗುವ ಆ ಐದು ನಿಮಿಷಗಳು ಗಂಟೆಗಳಾಗಿ ಬದಲಾಗುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್
ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಭಾರೀ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಘೋಷಿಸಿದೆ.
ರೈಲುಗಳ ವೇಳಾಪಟ್ಟಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಮೂರು ಪಂದ್ಯ ಗೆದ್ದು ಬೀಗುತ್ತಿದ್ದ ಟೀಮ್ ಇಂಡಿಯಾಗೆ ನ್ಯೂಜಿಲೆಂಡ್ ಬ್ರೇಕ್ ಹಾಕಿದೆ. ನಾಲ್ಕನೇ ಪಂದ್ಯದಲ್ಲಿ ಕಿವೀಸ್ ಪಡೆ 50 ರನ್‌ಗಳ ಭರ್ಜರಿ ಜಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಅನುಭವ ಮುಂದುವರಿಯಲಿದ್ದು, ಒಟ್ಟಾರೆ ಹವಾಮಾನವು ಮಿಶ್ರಫಲ ನೀಡಲಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಹಾಗೂ ಕನಿಷ್ಠ ತಾಪಮಾನ 18°C ಇರಲಿದ್ದು,...
ಮೇಷಇತರರ ಜತೆ ಚೆನ್ನಾದ ಸಂವಹನ ಸಾಽಸುವಿರಿ. ವಿಶ್ವಾಸ ವೃದ್ಧಿ. ಮಹತ್ವದ ಸುದ್ದಿ ನಿರೀಕ್ಷಿಸಿದ್ದರೆ ಇಂದು ಸಿಗದು. ಸ್ವಲ್ಪ ಕಾಲ ಕಾಯಬೇಕಾಗುತ್ತದೆ.ವೃಷಭವೃತ್ತಿ ಕ್ಷೇತ್ರದಲ್ಲಿ ಉನ್ನತಿ. ಇತರರ ಸಹಕಾರ. ಭಿನ್ನಮತ ನಿವಾರಣೆ. ಅವಿವಾಹಿತರಿಗೆ ಸಂಗಾತಿ ಹುಡುಕಾಟದಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
2025ರ ನವೆಂಬರ್‌ನಲ್ಲಿ ಗೋವಾದಲ್ಲಿ ಇಂಟರ್ ನ್ಯಾಷನಲ್ ಫಿಲ್ಮ್‌ಫೆಸ್ಟಿವಲ್ ನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು. ಇದಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ಮಿಕರಿದ್ದ ಬೊಲೆರೊ ಜೀಪ್, ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್‌ವೆಲ್ ಲಾರಿಗೆ ವೇಗವಾಗಿ ಡಿಕ್ಕಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರು ಎಲ್ಲದರಲ್ಲೂ ಚಂದ, ಟ್ರಾಫಿಕ್ ಒಂದನ್ನು ಬಿಟ್ಟು. ಈ ಮಾತನ್ನು ಪ್ರತಿ ಬೆಂಗಳೂರಿಗನೂ ಒಪ್ಪುತ್ತಾನೆ. ಬಹುದೊಡ್ಡ ಸಮಸ್ಯೆಯಾದ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ನಡೆಯುತ್ತಿದೆ.ಐಟಿ-ಬಿಟಿ ಕಂಪನಿಗಳ...
ಹೊಸದಿಗಂತ ವರದಿ ಬಾಗಲಕೋಟೆ:ರಾತ್ರಿ ವೇಳೆ ಮನೆಗಳ ಕೀಲಿಯನ್ನು ಮುರಿದು ಚಿನ್ನಾಭರಣವನ್ನು ದೋಚಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಮುಧೋಳ ಪೊಲೀಸರು ಯಶಸ್ವಿಯಾಗಿದ್ದಾರೆ.ರಾತ್ರಿ ಸಮಯದಲ್ಲಿ ಕೀಲಿ ಹಾಕಿದ ಮನೆಗಳನ್ನು ಕೀಲಿ ಮುರಿದು ಒಳಹೊಕ್ಕು ಮನೆಯಲ್ಲಿನ ಬಂಗಾರ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೀದಿ ನಾಯಿ ಸಂತಾನಹರಣ ಸೌಲಭ್ಯಗಳನ್ನು ವಿಸ್ತರಿಸುವ ಕುರಿತು ನೀಡಿದ್ದ ನಿರ್ದೇಶನಗಳನ್ನು ಪಾಲಿಸಲು ವಿಫಲವಾದ ರಾಜ್ಯ ಸರ್ಕಾರಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್...