ಹೊಸದಿಗಂತ ಅಂಕೋಲಾ:
ಆಧುನಿಕ ಜಗತ್ತು ಮಂಗಳನತ್ತ ಮುಖ ಮಾಡಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಲ ಗ್ರಾಮಗಳು ಮಾತ್ರ ಇಂದಿಗೂ ಆದಿಮಕಾಲದ ಬದುಕನ್ನೇ ನಡೆಸುತ್ತಿವೆ. ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಯ ಗುಳೆ, ಕೆಂದಿಗೆ, ಮಲೆಗದ್ದೆ,...
ಹೊಸದಿಗಂತ ಬೆಳಗಾವಿ:
ರೈತರ ಕೆಲಸ ಮಾಡಿಕೊಡಲು ಲಂಚಕ್ಕೆ ಕೈಯೊಡ್ಡಿದ್ದ ರಾಯಬಾಗ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಪಹಣಿ ಪತ್ರದಲ್ಲಿದ್ದ ನಿರ್ಬಂಧ ತೆರವುಗೊಳಿಸಲು 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಚೇರಿ...
ಹೆಚ್ಚಿನವರು ತೂಕ ಇಳಿಸುವ ಪ್ಲ್ಯಾನ್ ಮಾಡಿದ ಕೂಡಲೇ ಮೊದಲು ಕೈಬಿಡುವುದೇ 'ಅನ್ನ'. "ಅನ್ನ ತಿಂದರೆ ಹೊಟ್ಟೆ ಬರುತ್ತೆ, ದಪ್ಪ ಆಗ್ತೀವಿ" ಎಂಬ ಮಾತು ಜನಜನಿತ. ಆದರೆ ವಿಜ್ಞಾನ ಮತ್ತು ಪೌಷ್ಟಿಕಾಂಶ ತಜ್ಞರು ಹೇಳುವುದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮತ್ತೊಮ್ಮೆ ಸರ್ಕಾರದ ವಿರುದ್ಧ ತೊಡೆತಟ್ಟಿದ್ದಾರೆ. ಹಿರಿಯ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ನಾಳೆ (ಗುರುವಾರ) ಬೆಳಗ್ಗೆ 10ರಿಂದ ಸಂಜೆ 4ರವರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಿಕಸಿತ ಭಾರತದ ಸಂಕಲ್ಪ ಮತ್ತು ಕಳೆದ ದಶಕದ ಸಾಧನೆಗಳ ಮೆಲುಕು ಹಾಕಿದರು.
ತಮ್ಮ ಭಾಷಣದ ಆರಂಭದಲ್ಲಿ ಡಾ. ಬಿ.ಆರ್....
ಹೊಸದಿಗಂತ ಹಾಸನ:
"ಒಂದು ಲಕ್ಷ ರೂಪಾಯಿ ಸಾಲಕ್ಕೆ ಬರೋಬ್ಬರಿ 40 ಲಕ್ಷ ರೂಪಾಯಿಯ ಕೇಸ್… ಈ ಕಿರುಕುಳವನ್ನು ನಾನು ಇನ್ಯಾವ ಕಾಲಕ್ಕೆ ತಾಳಿಕೊಳ್ಳಲಿ?" - ಇದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕೃಷ್ಣಪ್ಪ ಎಂಬುವವರು ಸೆಲ್ಫಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಜನಪ್ರಿಯ ನಾಯಕ ಅಜಿತ್ ಪವಾರ್ ಅವರು ಇಂದು ಬಾರಾಮತಿಯಲ್ಲಿ ಸಂಭವಿಸಿದ ದುರದೃಷ್ಟಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿ ತಿಳಿಯುತ್ತಿದ್ದಂತೆಯೇ ದೇಶಾದ್ಯಂತ ಶೋಕದ ಅಲೆ...
ಇತ್ತೀಚಿನ ವರ್ಷಗಳಲ್ಲಿ ಜಗತ್ತಿನಾದ್ಯಂತ ವಿಮಾನ ದುರಂತಗಳ ಸರಣಿ ಮುಂದುವರಿದಿದೆ. ಅತ್ಯಾಧುನಿಕ ತಂತ್ರಜ್ಞಾನವಿದ್ದರೂ ಸಣ್ಣದೊಂದು ಮಾನವ ತಪ್ಪು ಅಥವಾ ತಾಂತ್ರಿಕ ದೋಷ ನೂರಾರು ಪ್ರಾಣಗಳನ್ನು ಬಲಿಪಡೆಯುತ್ತಿದೆ. ಸಂಶೋಧನೆಗಳ ಪ್ರಕಾರ, ಪೈಲಟ್‌ಗಳ ಮೇಲಿನ ಕೆಲಸದ ಒತ್ತಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ತಂದೆಯವರಿಗಿದ್ದ ಆಲ್ಝೈಮರ್ ಕಾಯಿಲೆಯ ಬಗ್ಗೆ ಮಾತನಾಡುತ್ತಾ, ಸ್ವತಃ ಆ ಕಾಯಿಲೆಯ ಹೆಸರನ್ನೇ ಮರೆತು ತಡಕಾಡಿದ ಸ್ವಾರಸ್ಯಕರ ಹಾಗೂ ಚರ್ಚಾಸ್ಪದ ಘಟನೆ ನಡೆದಿದೆ.
ನ್ಯೂಯಾರ್ಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ವರುಣ್ ಧವನ್ ಅಭಿನಯದ ‘ಬಾರ್ಡರ್ 2’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಸದ್ಯ ವರುಣ್ ಸುದ್ದಿಯಲ್ಲಿರುವುದು ಸಿನಿಮಾದ ಯಶಸ್ಸಿಗಾಗಿ ಅಲ್ಲ, ಬದಲಾಗಿ ಮುಂಬೈ ಮೆಟ್ರೋದಲ್ಲಿ ಅವರು ಮಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರೂ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್‌ಗೆ ಈಗ ದಂಡದ ಬಿಸಿ ತಟ್ಟಿದೆ. ಪಂದ್ಯದ ವೇಳೆ ನಿಗದಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕಾರಣದ ದೈತ್ಯ ಶಕ್ತಿ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಚಾರ್ಟರ್ಡ್ ವಿಮಾನವು...