ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲಿ ಮಹಿಳೆಯ ಸರ ಕಳ್ಳತನವಾಗಿದೆ.
ಈ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ವೈರಲ್ ಆಗಿದೆ. ಆಸ್ಪತ್ರೆಯ ಲಿಫ್ಟ್ನಲ್ಲಿ ಮಹಿಳಾ ಉದ್ಯೋಗಿಯ ಸರಗಳ್ಳತನ ನಡೆದಿದೆ. ಆಸ್ಪತ್ರೆಯ ಮಹಿಳಾ ಉದ್ಯೋಗಿಯೊಬ್ಬರು ಕೆಲಸದ...
ಹೊಸದಿಗಂತ ಗೋಕರ್ಣ:
ಸಮುದ್ರದ ಅಲೆಗಳ ಅಬ್ಬರದ ನಡುವೆ ಸಾವಿನ ಸುಳಿಗೆ ಸಿಲುಕಿದ್ದ ಇಬ್ಬರು ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿಗಳು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಕುಡ್ಲೆ ಕಡಲತೀರದಲ್ಲಿ ನಡೆದಿದೆ.
ತೆಲಂಗಾಣದಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ...
ಹೊಸದಿಗಂತ ಗೋಕರ್ಣ:
ಕಡಲತೀರದ ಪರಿಸರ ವ್ಯವಸ್ಥೆಯಲ್ಲಿ ಅತಿ ಮುಖ್ಯ ಪಾತ್ರ ವಹಿಸುವ ಕಡಲಾಮೆಗಳ ಸಂರಕ್ಷಣಾ ಅಭಿಯಾನಕ್ಕೆ ಗಂಗೆಕೊಳ್ಳದಲ್ಲಿ ಮೊದಲ ಹಂತದ ಯಶಸ್ಸು ಸಿಕ್ಕಿದೆ. ಅರಣ್ಯ ಇಲಾಖೆಯ ಗಂಗೆಕೊಳ್ಳದ ಆಮೆ ಸಂರಕ್ಷಣಾ ಕೇಂದ್ರದಲ್ಲಿ, ಮೊಟ್ಟೆಯಿಂದ ಹೊರಬಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಿರುತೆರೆ ನಟಿ ಕಾವ್ಯಾ ಗೌಡ ಜೀವನ ಬೀದಿಗೆ ಬಂದಿದೆ. ಅವರ ಕುಟುಂಬದ ಹೈಡ್ರಾಮಾ ಇಂದು ಎಲ್ಲೆಡೆ ವೈರಲ್ ಆಗುತ್ತಿದೆ. ನಟಿ ಕಾವ್ಯಾ ಗೌಡ ಹಾಗೂ ಪತಿ ಸೋಮಶೇಖರ್ ಮೇಲೆ ಸೋಮಶೇಖರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಳೆಹೊನ್ನೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಒಂದೇ ದಿನ 11 ಮಂದಿ ಹುಚ್ಚು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ಆತಂಕ ಸೃಷ್ಟಿಸಿದೆ. ಗಾಯಾಳುಗಳೆಲ್ಲರಿಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:|ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನ ಆರಂಭಿಕ ಪಂದ್ಯ ಗೋವಾದ 1919 ಸ್ಪೋರ್ಟ್‌ಜ್ ಸ್ಟೇಡಿಯಂನಲ್ಲಿ ನಡೆಯಿತು. ಮೊದಲ ಪಂದ್ಯವೇ ಅಭಿಮಾನಿಗಳನ್ನು ಬೆರಗುಗೊಳಿಸುವಂತಹ ರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. ದೆಹಲಿ ವಾರಿಯರ್ಸ್ ತಂಡ...
ಹೊಸದಿಗಂತ ರೋಣ
ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಹಾಗೂ ಅಬ್ಬಿಗೇರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ವನ್ಯಜೀವಿ ಗಣತಿ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವಿಶೇಷ ಹೈಬ್ರಿಡ್ ಕಾಡು ಬೆಕ್ಕುಗಳು ಪತ್ತೆಯಾಗಿವೆ.
ರೋಣ ಅರಣ್ಯಾಧಿಕಾರಿ ಅನ್ವರ್ ಕೊಲ್ಹಾರ್...
ಸಾಮಾಗ್ರಿಗಳುಮೈದಾಹಿಟ್ಟುಮೊಟ್ಟೆಚಾಕೋಲೆಟ್ ಹಾಲುಬಾಳೆಹಣ್ಣುಬ್ಲೂಬೆರಿಮೇಪಲ್ ಸಿರಪ್ ಮಾಡುವ ವಿಧಾನಮೈದಾಹಿಟ್ಟು, ಮೊಟ್ಟೆ, ಹಾಲು, ಬಾಳೆಹಣ್ಣು ಹಾಗೂ ಚಾಕೋಲೆಟ್‌ನ್ನು ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ ಇದಕ್ಕೆ ಬ್ಲೂಬೆರಿ ಹಾಕಿ ಮಿಕ್ಸ್ ಮಾಡಿಕಾದ ಹೆಂಚಿನ ಮೇಲೆ ಪ್ಯಾನ್‌ಕೇಕ್ ಹರಡಿ, ಮೇಲೆ ಮೇಪಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಮರುನಾಮಕರಣ ಮಾಡುವ ಮೂಲಕ ಅವರ ತತ್ತ್ವಗಳನ್ನು ಶಾಶ್ವತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಮನ್‌ರೇಗಾ ಯೋಜನೆಯ ಮರುಸ್ಥಾಪನೆಗೆ...
ಹೊಸದಿಗಂತ ರೋಣ:
ತಮ್ಮ ಮೇಲಿರುವ ಹಳೆಯ ಪ್ರಕರಣಗಳನ್ನು ಖುಲಾಸೆಗೊಳಿಸುವಂತೆ ಒತ್ತಾಯಿಸಿ, ಕರ್ತವ್ಯನಿಷ್ಠ ಅಧಿಕಾರಿಯೊಬ್ಬರ ಮೇಲೆ ಕೊಲೆ ಯತ್ನ ನಡೆಸಿರುವ ಘಟನೆ ರೋಣದಲ್ಲಿ ಸಂಭವಿಸಿದೆ. ರೋಣ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ನಾಗರಾಜ ಕೆ. ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರಲ್ಲಿ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ್ದ 'ಅನಿಮಲ್' ಚಿತ್ರದ ಯಶಸ್ಸಿನ ನಂತರ, ಈಗ ಅದರ ಸೀಕ್ವೆಲ್ 'ಅನಿಮಲ್ ಪಾರ್ಕ್' ಬಗ್ಗೆ ಭಾರಿ ಕುತೂಹಲ ಮೂಡಿದೆ. ಚಿತ್ರದ ವಿವಾದಗಳು ಮತ್ತು ಟೀಕೆಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಯುರೋಪಿಯನ್ ಯೂನಿಯನ್ ನಡುವಿನ ಸುಮಾರು ಎರಡು ದಶಕಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ. ಜಾಗತಿಕ ಆರ್ಥಿಕತೆಯಲ್ಲಿ ಹೊಸ ಸಂಚಲನ ಮೂಡಿಸಲಿರುವ 'ಮುಕ್ತ ವ್ಯಾಪಾರ ಒಪ್ಪಂದ'ಕ್ಕೆ...