ಹೊಸದಿಗಂತ ವರದಿ ಮಂಡ್ಯ : ನೀರಿನಲ್ಲಿ ಈಜಲು ಹೋದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿರುವ ಸಂದರ್ಭದಲ್ಲಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಅಧಿಕೃತವಾಗಿ ಶುಭಾಶಯಗಳನ್ನು ಕಳುಹಿಸಿದ್ದಾರೆ. ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೂಲಕ ಈ ಸಂದೇಶವನ್ನು ಹಂಚಿಕೊಂಡಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜತೆ ಸಭೆ ಮಾಡುತ್ತೇವೆ. ಆದಷ್ಟು ಬೇಗ ಪರಿಹಾರ ಕಲ್ಪಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಟಿವಿ ಪ್ರೇಕ್ಷಕರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಮೂಲಕ ಮನೆಮಗಳಾಗಿ ಗುರುತಿಸಿಕೊಂಡಿದ್ದ ನಟಿ ಸಂಜನಾ ಬುರ್ಲಿ ಇದೀಗ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ....
ಹೊಸದಿಗಂತ ವರದಿ ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ರಾಜ್ಯಪಾಲರ ಹುದ್ದೆ ಸಂವಿಧಾನಿಕ ಹುದ್ದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಮೇಲೆ ವಿಶ್ವಾಸ ಇದೆಯೋ ಇಲ್ಲವೋ ಎಂಬುವುದು ಸಿಎಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಪರ್ವತಗಳನ್ನು ಕಣ್ತುಂಬಿಕೊಳ್ಳಲು ಯುರೋಪ್‌ಗೆ ಹೋಗಬೇಕೆಂದೇನಿಲ್ಲ. ಉತ್ತರ ಭಾರತದ ಹೃದಯಭಾಗದಲ್ಲೇ ಸ್ವಿಟ್ಜರ್ಲ್ಯಾಂಡ್‌ನ ಪ್ರತಿರೂಪದಂತಿರುವ ಒಂದು ಸುಂದರ ಸ್ಥಳವಿದೆ. ಅದೇ ಹಿಮಾಚಲ ಪ್ರದೇಶದ ಖಜ್ಜಿಯಾರ್. ಹಸಿರು ಹುಲ್ಲುಗಾವಲು, ಸುಂದರ ಕಾಡುಗಳು, ಮೃದುವಾಗಿ ಹರಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಲಿವ್ ರಿಡ್ಲಿ ಆಮೆಗಳು (ಲೆಪಿಡೋಚೆಲಿಸ್ ಒಲಿವೇಸಿಯಾ) ಪ್ರಪಂಚದ ಅತ್ಯಂತ ಚಿಕ್ಕ ಮತ್ತು ಹೇರಳವಾಗಿರುವ ಸಮುದ್ರ ಆಮೆಗಳಾಗಿವೆ. ಇವು ಉಷ್ಣವಲಯದ ಪೆಸಿಫಿಕ್, ಅಟ್ಲಾಂಟಿಕ್ ಮತ್ತು ಹಿಂದೂ ಮಹಾಸಾಗರಗಳಲ್ಲಿ ಕಂಡುಬರುತ್ತವೆ. ಒಡಿಶಾದ ಗಹಿರ್ಮಠವು...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶ್ವ ಲೆಜೆಂಡ್ಸ್ ಪ್ರೊ ಟಿ20 ಲೀಗ್ (WLPT20L) ನಾಳೆ ಸಂಜೆ 7:30ಕ್ಕೆ ಅಧಿಕೃತವಾಗಿ ಗೋವಾದಲ್ಲಿ ಆರಂಭವಾಗಲಿದೆ. ವರ್ನಾದ 1919 ಸ್ಪೋರ್ಟ್‌ಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಲೀಗ್, ಹತ್ತು ದಿನಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ನೀಡಲಾಗುತ್ತಿರುವ ಶಿಷ್ಟಾಚಾರ ಗೌರವವನ್ನು ಮುಂದಿನ ದಿನಗಳಲ್ಲಿ ‘ವಂದೇ ಮಾತರಂ’ ಗೀತೆಗೋ ವಿಸ್ತರಿಸುವ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ವಂದೇ ಮಾತರಂ ರಚನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು...
ಮಾನವ ಸಂಬಂಧಗಳು ಕೇವಲ ಭಾವನೆಗಳ ಮೇಲೆ ಮಾತ್ರ ನಿಂತಿರುವುದಿಲ್ಲ, ವ್ಯಕ್ತಿತ್ವದ ಗುಣಗಳೇ ಅವುಗಳಿಗೆ ಗಟ್ಟಿ ಅಡಿಪಾಯವಾಗುತ್ತವೆ. ದೈನಂದಿನ ಜೀವನದಲ್ಲಿ ಮಹಿಳೆಯ ಕೆಲವು ಗುಣಗಳು ಸಹಜವಾಗಿ ಪುರುಷರ ಮನಸ್ಸನ್ನು ಆಕರ್ಷಿಸುತ್ತವೆ. ಈ ಗುಣಗಳು ಮನೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಮುಂದಿನ ತಿಂಗಳು ಹಸೆಮಣೆ ಏರಲಿದ್ದಾರೆ. ಜೈಪುರದಲ್ಲಿ ನಡೆಯುವ ಅದ್ಧೂರಿ ಮದುವೆಗೆ ಬೆಂಗಳೂರಿನಿಂದ ಹೂವುಗಳನ್ನು ತರಲಾಗುತ್ತಿದೆಯಂತೆ! ಭಾರತ ಮತ್ತು ವಿಶ್ವದಲ್ಲಿ ನಡೆಯುವ...