March 19, 2026
Thursday, March 19, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಮೆರಿಕದ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ: 21 ಸೈನಿಕರು ಬ*ಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮುಂದುವರಿದಿದ್ದು, ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ಫಿಫ್ಟ್ ಫ್ಲೀಟ್ ಮೇಲೆ ಇರಾನ್ ಮತ್ತೆ ದಾಳಿ ನಡೆಸಿದೆ. ಅಮೆರಿಕದ ನೌಕೆಗಳ ಮೇಲೆ...

ಟಿ20 ವಿಶ್ವಕಪ್ ಫೈನಲ್ ಅಬ್ಬರದ ನಡುವೆ IPL ಆರಂಭಕ್ಕೆ ಮುಹೂರ್ತ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ ಫೈನಲ್ ಅಬ್ಬರ ಒಂದೆಡೆ ನಡೆಯುತ್ತಿದ್ದು, ಮತ್ತೊಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಕ್ರಿಕೆಟ್ ಅಬ್ಬರಿಸಲು ಸಜ್ಜಾಗಿದೆ. ಇದೀಗ ಐಪಿಎಲ್ 2026 ರ ಟೂರ್ನಿಯ ಆರಂಭಕ್ಕೆ ಮುಹೂರ್ತ...

ಇನ್ನು ಹುಟ್ಟುವ ಮಕ್ಕಳ ಮೇಲೂ ಸಿದ್ದರಾಮಯ್ಯ ಬಜೆಟ್‌ನ ಸಾಲದ ಹೊರೆ: ಶ್ರೀರಾಮುಲು ವಾಗ್ದಾಳಿ

ಹೊಸ ದಿಗಂತ ವರದಿ,ಚಿತ್ರದುರ್ಗ: ಸಿದ್ದರಾಮಯ್ಯ ಅವರಿಂದ ಸಾಲದ ಮೂಟೆಯ ಬಜೆಟ್ ಮಂಡನೆ ಆಗಿದೆ. ಇದರಿಂದ ಹುಟ್ಟುವ ಮಕ್ಕಳ ಮೇಲೂ ಸಾಲ ಹೊರಿಸುವ ಕೆಲಸವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ...

ಅವಳೇ ನನ್ನ ಬದುಕಿನ ಪರಿಪೂರ್ಣ ಇನಿಂಗ್ಸ್: ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೆಟರ್​ ಪೃಥ್ವಿ ಶಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಕ್ರಿಕೆಟರ್​ ಪೃಥ್ವಿ ಶಾ ಅವರು ತಮ್ಮ ಗೆಳತಿ ಆಕೃತಿ ಅಗರ್ವಾಲ್‌ ಅವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಲಗೈ ಬ್ಯಾಟ್ಸ್‌ಮನ್‌ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.ತಮ್ಮ ಗೆಳತಿ ಜೊತೆಗಿನ...

ಮೂರನೇ ದಿನಕ್ಕೆ ಕಾಲಿಟ್ಟ ಮಮತಾ ಧರಣಿ: ಬಿಜೆಪಿಯಿಂದ ‘ವ್ಯಾನಿಶ್ ಆಯೋಗ’ದ ದುರುಪಯೋಗ ಎಂದ ದೀದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಸ್‌ಐಆರ್‌ ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು ‘ವ್ಯಾನಿಶ್‌ ಆಯೋಗ’ವೆಂದು ಕರೆದು ವಾಗ್ದಾಳಿ ನಡೆಸಿದ್ದಾರೆ. 'ಒಂದು ರಾಷ್ಟ್ರ, ಒಬ್ಬ...

ದಲಿತರ ಹೊಟ್ಟೆ ಮೇಲೆ ಹೊಡೆದ ರಾಜ್ಯ ಸರ್ಕಾರ: ಮಾಜಿ ಸಚಿವ ಎ.ನಾರಾಯಣಸ್ವಾಮಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮೀಸಲಾತಿ ಕಡಿತಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಕಿಡಿಕಾರಿದರು. ರಾಜ್ಯ ಸರ್ಕಾರ ಎಸ್.ಸಿ., ಎಸ್.ಟಿ.ಗೆ ಮಾಡಿರುವ...

ರಾಜ್ಯ ಕಾಂಗ್ರೆಸ್ ಸರ್ಕಾರ ಕಪಟ ನಾಟಕದ ಸರ್ಕಾರ: ಸಂಸದ ಕಾರಜೋಳ ವಾಗ್ದಾಳಿ

ಹೊಸ ದಿಗಂತ ವರದಿ,ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರು ಶೋಷಿತರನ್ನು ವಂಚಿಸುತ್ತಿರುವ ಕಪಟ ನಾಟಕದ ಸರ್ಕಾರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ಎಸ್.ಸಿ.,...

ಪ್ರಧಾನಿ ಮೋದಿ ಸಂಕಲ್ಪದಿಂದ ಶೀಘ್ರದಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನ: ಎಚ್.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನರೇಂದ್ರ ಮೋದಿ ಅವರ ಸಂಕಲ್ಪದಿಂದ ಇವತ್ತು ರಾಷ್ಟ್ರದಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಮಹಿಳಾ ಘಟಕ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ...

ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್‌ ಮಮ್ದಾನಿ ನಿವಾಸದ ಮೇಲೆ ದಾಳಿ: ಪ್ರತಿಭಟನಾಕಾರರು ಅರೆಸ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯವರ ಮನೆಯ ಮೇಲೆ ಬಾಂಬ್ ದಾಳಿ ನಡೆದಿದೆ. ನ್ಯೂಯಾರ್ಕ್ ನಿವಾಸ ಗ್ರೇಸಿ ಮ್ಯಾನ್ಷನ್ ಹೊರಗೆ ಪ್ರತಿಭಟನೆ ನಡೆದಿದ್ದು ಈ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ನ್ಯೂಯಾರ್ಕ್ ಪೊಲೀಸ್...

ಟಿ20 ವಿಶ್ವಕಪ್‌ ಫೈನಲ್‌ ಮ್ಯಾಚ್: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್‌ ಗೆದ್ದ ನ್ಯೂಜಿಲೆಂಡ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆ ಮೂಲಕಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್‌ಗೆ...

ಅಮೆರಿಕಕ್ಕೆ ಪ್ರಧಾನಿ ಮೋದಿ ಶರಣಾಗಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವರಿಗೆ ಗುಲಾಮನಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧವಾಗ್ದಾಳಿ ನಡೆಸಿದ್ದಾರೆ. ಚಿತ್ತಾಪುರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ...

ಸಾವು ಬದುಕಿನ ಹೋರಾಟದಲ್ಲಿ ಬಿಗ್ ಬಾಸ್ ಸ್ಪರ್ಧಿ: ಅಂತಹದ್ದು ಏನು ಮಾಡಿದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಅನುರಾಗ್ ದೊಭಾಲ್ ಲೈವ್ ಸ್ಟ್ರೀಮ್ ಮಾಡುತ್ತಲೇ ಮಾರ್ಚ್ 7ರಂದು ಶನಿವಾರ ಕಾರನ್ನು ಉದ್ದೇಶಪೂರ್ವಕ ಅಪಘಾತ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ . UK07 ರೈಡರ್ ಎಂದೇ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !