ಹೊಸದಿಗಂತ ಡಿಜಿಟಲ್ ಡೆಸ್ಕ್:
'ಕೆಜಿಎಫ್' ಮತ್ತು 'ಸಲಾರ್' ಮೂಲಕ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ್ದ ಸ್ಯಾಂಡಲ್‌ವುಡ್ ಮೂಲದ ಪ್ಯಾನ್ ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್, ಈಗ ಜೂ. ಎನ್ಟಿಆರ್ ಜೊತೆಗೂಡಿ 'ಡ್ರ್ಯಾಗನ್' ಎಂಬ ಬೃಹತ್...
ಜೀವನದಲ್ಲಿ ಕೆಲಸದ ಒತ್ತಡ ಮತ್ತು ಸರಿಯಾದ ಪೌಷ್ಟಿಕಾಂಶದ ಕೊರತೆಯಿಂದಾಗಿ ಬೇಗನೆ ಸುಸ್ತಾಗುವುದು ಸಾಮಾನ್ಯ. ಮಧ್ಯಾಹ್ನದ ವೇಳೆಗೆ ಅಥವಾ ಕೆಲಸ ಮುಗಿಸಿ ಮನೆಗೆ ಬಂದಾಗ ಆಯಾಸ ಎನಿಸಿದರೆ, ಎನರ್ಜಿ ಡ್ರಿಂಕ್ಸ್ ಮೊರೆ ಹೋಗುವ ಬದಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ನಾಂಪಲ್ಲಿ ಪ್ರದೇಶದಲ್ಲಿರುವ ನಾಲ್ಕು ಮಹಡಿಗಳ ಪೀಠೋಪಕರಣ ಮಳಿಗೆಯಲ್ಲಿ ಭಾನುವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆ ಇಬ್ಬರು ಮಕ್ಕಳು ಸೇರಿದಂತೆ ಐವರ ಪ್ರಾಣವನ್ನು ಕಸಿದುಕೊಂಡಿದೆ.
ಅಧಿಕಾರಿಗಳ ಮಾಹಿತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ತಂಡದಲ್ಲಿ ಹಲವು ಅಚ್ಚರಿಯ ಬದಲಾವಣೆಗಳಾಗಿದ್ದು, ಸ್ಟಾರ್ ಆಲ್-ರೌಂಡರ್ ಸಲ್ಮಾನ್ ಅಲಿ ಅಘಾ ತಂಡವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಶಕಗಳ ಕಾಲ ನಿಸ್ವಾರ್ಥ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಹಾಗೂ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ಗಿಲ್ಲಿ ನಟ ಅವರು ಈಗ ಕರ್ನಾಟಕದ ಮನೆಮಾತಾಗಿದ್ದಾರೆ. ಕೇವಲ ರಾಜ್ಯದಲ್ಲಷ್ಟೇ ಅಲ್ಲದೆ ನೆರೆರಾಜ್ಯಗಳಲ್ಲೂ ಅವರ ಹವಾ ಜೋರಾಗಿದ್ದು, ಅವರ ರೀಲ್ಸ್‌ಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚೆನ್ನೈ ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ರಾಜಧಾನಿ ಚೆನ್ನೈ ಹಾಗೂ...
ಹೊಸದಿಗಂತ ಹುಬ್ಬಳ್ಳಿ:
"ರಾಜ್ಯ ಸರ್ಕಾರವು ತನ್ನ ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಇಲಾಖೆಯ ಮೇಲೆ ಒತ್ತಡ ಹೇರುತ್ತಿದ್ದು, ಇಡೀ ಕರ್ನಾಟಕವನ್ನು ಮದ್ಯಪಾನಿಗಳ ರಾಜ್ಯವನ್ನಾಗಿ ಮಾಡಲು ಹೊರಟಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಭಾನುವಾರ...
ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಮೂಲಕ ಇಡೀ ಜಗತ್ತೇ ನಮ್ಮ ಅಂಗೈಯಲ್ಲಿದೆ. ಮಾಹಿತಿ ಬೇಕೆಂದರೆ ಒಂದು ಕ್ಲಿಕ್ ಸಾಕು. ಆದರೆ, ಕೇವಲ ಮಾಹಿತಿಯಿಂದ ಸಂಸ್ಕಾರ ಸಿಗಲು ಸಾಧ್ಯವಿಲ್ಲ. ಮಕ್ಕಳಿಗೆ ಸಂಸ್ಕೃತಿ, ಮೌಲ್ಯ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿ ಅಂದರೆ ಕಣ್ಣಿಗೆ ಕಾಣದ ಒಂದು ಮಾಯಾಜಾಲ ಅಂತಾರೆ. ಒಮ್ಮೆ ಆ ಭಾವನೆ ಹೃದಯಕ್ಕೆ ತಾಕಿದರೆ, ಜಗತ್ತೇ ಬೇರೆ ರೀತಿಯಲ್ಲಿ ಕಾಣಿಸುತ್ತದೆ. ತಪ್ಪು–ಒಳ್ಳೆಯದು, ಲಾಭ–ನಷ್ಟ ಎನ್ನುವ ಅಳೆಯುವಿಕೆಗಳೆಲ್ಲಾ ಕಣ್ಣಿಗೆ ಕಾಣಿಸೋದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಅನಿಶ್ಚಿತತೆಗಳ ಆಟ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಸಕ್ತ ನಡೆಯುತ್ತಿರುವ ಅಂಡರ್-19 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದಿದ್ದರೂ, ದ್ವಿತೀಯ ಸುತ್ತಿಗೆ (ಸೂಪರ್-6) ಪ್ರವೇಶಿಸುವ...
ಇಂದಿನ ಒತ್ತಡದ ಬದುಕಿನಲ್ಲಿ ನಗು ಎಂಬುದು ಅಪರೂಪದ ವಸ್ತು ಎಂಬಂತಾಗಿದೆ. ಕೆಲಸದ ಅಬ್ಬರ, ಮೊಬೈಲ್‌ನ ಅತಿಯಾದ ಬಳಕೆ ಮತ್ತು ಒಂಟಿತನದ ನಡುವೆ ನೈಜ ಸಂತೋಷ ದೂರ ಸರಿಯುತ್ತಿದೆ. ಇಂತಹ ಹೊತ್ತಿನಲ್ಲಿ ನಮಗೆ ಅರಿವಿಲ್ಲದೆಯೇ...