ಹೊಸದಿಗಂತ ಬಳ್ಳಾರಿ:
ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರ ಮಾಲೀಕತ್ವದ 'ಮಾಡೆಲ್ ಹೌಸ್'ಗೆ ಬೆಂಕಿ ಹಚ್ಚಿರುವ ಘಟನೆಗೆ ಸಂಬಂಧಿಸಿದಂತೆ, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ದೇಶದ ಭದ್ರತೆ ಮತ್ತು ಹಿತಾಸಕ್ತಿಯ ವಿಷಯ ಬಂದಾಗ ರಾಜಕೀಯ ಪಕ್ಷಗಳಿಗಿಂತ ರಾಷ್ಟ್ರವೇ ಮೊದಲು" ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಪ್ರತಿಪಾದಿಸಿದ್ದಾರೆ. ಕೇರಳ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ದೇಶಾದ್ಯಂತ ನಡೆದ 18ನೇ ರೋಜ್‌ಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 61,000 ಕ್ಕೂ ಹೆಚ್ಚು ನವ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಶೀತಲ ಸಮರ ಸದ್ಯಕ್ಕೆ ತಣ್ಣಗಾದ ಲಕ್ಷಣಗಳು ಕಾಣುತ್ತಿವೆ. ಇತ್ತೀಚಿನ ಜಂಟಿ ಅಧಿವೇಶನದ ಭಾಷಣದಲ್ಲಿ ಉಂಟಾದ ಕಹಿ ಘಟನೆಯನ್ನು ಮರೆಯಲು ಸರ್ಕಾರ ಈ ಬಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ರಾಷ್ಟ್ರ ರಾಜಧಾನಿಯ 'ಕರ್ತವ್ಯಪಥ' ಸಜ್ಜಾಗುತ್ತಿದ್ದು, ಈ ಬಾರಿಯ ಪಥಸಂಚಲನದಲ್ಲಿ ಕರ್ನಾಟಕದ ಸಾಂಸ್ಕೃತಿಕ ಮತ್ತು ತಾಂತ್ರಿಕ ವೈಭವ ಮೇಳೈಸಲಿದೆ.
ಈ ಬಾರಿಯ ಪರೇಡ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ರಾಜ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ದೊಡ್ಡ ಮಟ್ಟದ ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 17 ನಕ್ಸಲರು ಸಾವನ್ನಪ್ಪಿದ್ದಾರೆ.
‘ಆಪರೇಷನ್ ಮೇಘಬುರು’ ಹೆಸರಿನಲ್ಲಿ ಕೋಬ್ರಾ ಪಡೆ, ಚೈಬಾಸಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಗಾಯದಿಂದ...
ಹೊಸದಿಗಂತ ವರದಿ ಹುಬ್ಬಳ್ಳಿ:
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ವಸತಿ ಇಲಾಖೆ ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳ ಹಂಚಿಕೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.
ಶನಿವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಜೆಗಳ ಸರಣಿ ಶುರುವಾದ ಬೆನ್ನಲ್ಲೇ ಬೆಂಗಳೂರು ಹೊರವಲಯದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ–ಭಾನುವಾರ ವೀಕೆಂಡ್ ಹಾಗೂ ಸೋಮವಾರ ಗಣರಾಜ್ಯೋತ್ಸವ ರಜೆ ಇರುವುದರಿಂದ ನಗರ ತೊರೆಯುವವರ ಸಂಖ್ಯೆ ಏಕಾಏಕಿ ಹೆಚ್ಚಿದ್ದು, ನೆಲಮಂಗಲ ಸಮೀಪದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲು ರಾಜಧಾನಿ ಬೆಂಗಳೂರು ಸಜ್ಜಾಗಿದೆ. 77ನೇ ಗಣರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭ ಜನವರಿ 26ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆನ್‌ಲೈನ್ ಮೂಲಕ 2,000...
ಹೊಸದಿಗಂತ ವರದಿ ಬೆಳಗಾವಿ:
ಇತ್ತೀಚಿನ ದಿನಗಳಲ್ಲಿ ಅದರಲ್ಲಿ ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಚಲಿಸುವ, ಮಲಗಿರುವ ದನ ಕರುಗಳಿಗೆ ಅಪಘಾತ ಹೆಚ್ಚಿಗೆ ಆಗುತ್ತಿರುವುದರಿಂದ ಅಪಘಾತ ತಪ್ಪಿಸಲು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಹಾಗೂ ಸ್ನೇಹಿತರ...
ಹೊಸದಿಗಂತ ವರದಿ ರಾಯಚೂರು:
ಗೆಳೆಯರ ನಡುವೆ ಮದ್ಯದ ಅಮಲಿನಲ್ಲಿ ಜರುಗಿದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾದ ಘಟನೆ ಶುಕ್ರವಾರ ಮಧ್ಯ ರಾತ್ರಿ ನಡೆದಿದೆ.
ಜಹಿರಾಬಾದ್‌ನ ವಿಶಾಲ(21) ಎನ್ನುವವನೇ ಹತ್ಯೆ ಆಗಿರುವ ಯುವಕ ಎಂದು ಗುರುತಿಸಲಾಗಿದೆ.
ಹತ್ಯೆ ಆಗಿರುವ...