ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದ್ದು, ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ 4 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು, ಸ್ವನಿಧಿ ಕ್ರೆಡಿಟ್ ಕಾರ್ಡ್ ಸೇರಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಪ್ರಧಾನಿ ಮೋದಿ ಬೆಳಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಬ್ಬೂರು ಗ್ರಾಮದ ವಿದ್ಯಾಶ್ರೀ ಮೃತ ಬಾಲಕಿ . ಸಾರಿಗೆ ಬಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ನಾಯಕ ಶಶಿತರೂರ್ ಮತ್ತೆ ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ಕಾಂಗ್ರೆಸ್ ಚುನಾವಣಾ ಸಭೆಯಿಂದ ದೂರ ಉಳಿದಿದ್ದಾರೆ .
ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಆತಂಕದಿಂದಾಗಿ ರಾಜ್ಯದಲ್ಲಿ ಪ್ರತಿದಿನ ಮೂರರಿಂದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನಸಖತ್ ಬ್ಯುಸಿ ಆಗಿದ್ದಾರೆ . ಬಿಗ್ ಬಾಸ್ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತಿಹೆಚ್ಚು ಮೊಬೈಲ್ ಫೋನ್ ತಯಾರಿಸುವ ದೇಶಗಳಲ್ಲಿ ಭಾರತದ್ದು ಎರಡನೇ ಸ್ಥಾನದಲ್ಲಿದ್ದು, ಚೀನಾ ಮೊದಲ ಸ್ಥಾನದಲ್ಲಿದೆ.
ಆ್ಯಪಲ್ ಕಂಪನಿಯ ಶೇ. 20ರಷ್ಟು ಐಫೋನ್ಗಳು ಭಾರತದಲ್ಲೇ ತಯಾರಾಗುತ್ತಿವೆ. ಫೋನ್ಗೆ ಬೇಕಾದ ಹೆಚ್ಚಿನ ಬಿಡಿಭಾಗಗಳೆಲ್ಲವೂ ಭಾರತದಲ್ಲೇ...
ಹೊಸದಿಗಂತ ವರದಿ,ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಫಲಾನುಭವಿಗಳಿಗೆ ಸೇರಿ ೩೦೦ ಕ್ಕೂ ಹೆಚ್ಚು ಅಕ್ಕಿಯ ಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹಾವೇರಿಯಿಂದ ಮಹಾರಾಷ್ಟ್ರದ ಕರಾಳ ಎಂಬ ಜಾಗಕ್ಕೆ...
ಹೊಸದಿಗಂತ ವರದಿ,ಮಂಡ್ಯ :
ಜಂಟಿ ಅಧಿವೇಶನದಲ್ಲಿ ಭಾಷಣವನ್ನು ಮೊಟಕುಗೊಳಿಸಿದ ಹೋದ ರಾಜ್ಯಪಾಲರಿಗೆ ಗೌರವ ತರುವುದಿಲ್ಲ. ಇದೊಂದು ಹೈಡ್ರಾಮದ ರೀತಿಯಲ್ಲಿ ನಡೆಯಿತು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಿಡಿಕಾರಿದರು.ಸುದ್ಧಿಗಾರರೊಂದಿಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಬೇಕಾದರೆ ಎಲ್‌ಡಿಎಫ್-ಯುಡಿಎಫ್ ಮೈತ್ರಿಕೂಟ ಮುರಿಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇರಳದ ತಿರುವನಂತಪುರದಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜನಪರ ಮತ್ತು ಅಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27 ರ ಜನಗಣತಿಯ ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ.
ಈ ವರ್ಷ ಜನಗಣತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಇದು ಏಪ್ರಿಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.
ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ...